Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ಸಾಹಿತಿ ಪ್ರಭಾ ಮಟಮಾರಿ ನಿಧನ

    June 24, 2025

    ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದಲ್ಲಿ ‘ಕನ್ನಡ ಕಾರ್ಯಕರ್ತರಿಗೆ ಸಾಹಿತ್ಯ ಶಿಬಿರ’ | ಜೂನ್ 27, 28 ಮತ್ತು 29

    June 24, 2025

    ಬೆಂಗಳೂರಿನ ಅನೂರ್ ಸಭಾಂಗಣದಲ್ಲಿ ‘ಯುವ ಸಂಗೀತೋತ್ಸವ’ | ಜೂನ್ 29

    June 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನಿಡ್ಡೋಡಿಯ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಧ್ರುವ – ಯಕ್ಷಶಿಕ್ಷಣ ಉದ್ಘಾಟನೆ
    Yakshagana

    ನಿಡ್ಡೋಡಿಯ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಧ್ರುವ – ಯಕ್ಷಶಿಕ್ಷಣ ಉದ್ಘಾಟನೆ

    June 24, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಯಕ್ಷಧ್ರುವ – ಯಕ್ಷಶಿಕ್ಷಣ ಯೋಜನೆ 2025-26ನೇ ಸಾಲಿನ ಯಕ್ಷಗಾನ ತರಗತಿಯು ನಿಡ್ಡೋಡಿಯ ಜ್ಞಾನರತ್ನ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಅಧೀನಕೊಳಪಟ್ಟ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 23 ಜೂನ್ 2025ರ ಸೋಮವಾರದಂದು ಆರಂಭಗೊಂಡಿತು.

    ಈ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಜ್ಞಾನರತ್ನ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾದ ಶ್ರೀಯುತ ಭಾಸ್ಕರ್ ದೇವಸ್ಯ ಇವರು ವಹಿಸಿದ್ದು, ಉದ್ಘಾಟನೆಯನ್ನು ಯಕ್ಷಧ್ರುವ ಪಟ್ಲ ಪೌಂಡೇಶನ್ ಮೂಡಬಿದ್ರೆ ಘಟಕದ ಅಧ್ಯಕ್ಷರಾದ ಶ್ರೀಯುತ ದಿವಾಕರ್ ಶೆಟ್ಟಿ ಖಂಡಿಗೆ ಇವರು ದೀಪ ಬೆಳಗಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಕೇಂದ್ರ ಘಟಕದ ಸದಸ್ಯರಾದ ಶ್ರೀಯುತ ಗಂಗಾಧರ್ ಶೆಟ್ಟಿ, ಮೂಡಬಿದ್ರೆ ಘಟಕದ ಕಾರ್ಯದರ್ಶಿ ಶ್ರೀಯುತ ಅರುಣ್ ಕುಮಾರ್, ಮೂಡಬಿದ್ರಿ ಘಟಕದ ಸಂಚಾಲಕರಾದ ಶ್ರೀಯುತ ಮನೋಜ್ ಕುಮಾರ್ ಶೆಟ್ಟಿ ಮತ್ತು ರವಿ ಪ್ರಸಾದ್ ಶೆಟ್ಟಿ, ಯಕ್ಷ ಗುರು ಶ್ರೀರಕ್ಷಿತ್ ಶೆಟ್ಟಿ ಪಡ್ರೆ, ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಯತ ಯಶವಂತ ಶೆಟ್ಟಿ, ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿಯಾದ ಶ್ರೀಯತ ಸಾಗರ್ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾದ್ಯಾಯಿನಿ ಶ್ರೀಮತಿ ಯಶ್ವಿತಾ ಸ್ವಾಗತಿಸಿ, ಶ್ರೀಮತಿ ಸಂಧ್ಯಾ ನಿರೂಪಿಸಿದರು.

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಕ.ಸಾ.ಪ.ದ ಬೆಳ್ತಂಗಡಿ ತಾಲೂಕು ಘಟಕದಿಂದ ಉಪನ್ಯಾಸಮಾಲೆ | ಜೂನ್ 26
    Next Article ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ವಿಶ್ವ ಸಂಗೀತ ದಿನಾಚರಣೆ
    roovari

    Add Comment Cancel Reply


    Related Posts

    ಹಿರಿಯ ಸಾಹಿತಿ ಪ್ರಭಾ ಮಟಮಾರಿ ನಿಧನ

    June 24, 2025

    ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದಲ್ಲಿ ‘ಕನ್ನಡ ಕಾರ್ಯಕರ್ತರಿಗೆ ಸಾಹಿತ್ಯ ಶಿಬಿರ’ | ಜೂನ್ 27, 28 ಮತ್ತು 29

    June 24, 2025

    ಬೆಂಗಳೂರಿನ ಅನೂರ್ ಸಭಾಂಗಣದಲ್ಲಿ ‘ಯುವ ಸಂಗೀತೋತ್ಸವ’ | ಜೂನ್ 29

    June 24, 2025

    ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ವಿಶ್ವ ಸಂಗೀತ ದಿನಾಚರಣೆ

    June 24, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.