ಬೆಂಗಳೂರು : ಶ್ರೀ ರಾಮ ಕಲಾ ವೇದಿಕೆ ಪ್ರಸ್ತುತ ಪಡಿಸುವ ಬೆಂಗಳೂರು ಗೋಷ್ಠಿ ಬೈಠಕ್ ಭಾರತೀಯ ಶಾಸ್ತ್ರೀಯ ಸಂಗೀತ ಸಂಜೆ ಕಾರ್ಯಕ್ರಮವನ್ನು ದಿನಾಂಕ 04 ಮೇ 2025ರಂದು ಸಂಜೆ 5-30 ಗಂಟೆಗೆ ಬೆಂಗಳೂರಿನ ದೇವ ಕೃಪಾ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಚೈತನ್ಯ ಭಟ್ ಇವರ ಹಿಂದೂಸ್ಥಾನಿ ಹಾಡುಗಾರಿಕೆಗೆ ವಿಘ್ನೇಶ್ ಕಾಮತ್ ತಬಲಾ ಮತ್ತು ವಿಘ್ನೇಶ್ ಭಾಗವತ್ ಹಾರ್ಮೋನಿಯಂ ಸಾಥ್ ನೀಡಲಿದ್ದಾರೆ.