Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಪುರಭವನದಲ್ಲಿ ಸ್ವರುಣ್ ಸ್ಮರಣಾಂಜಲಿ

    June 16, 2025

    ಕಯ್ಯಾರಿನಲ್ಲಿ ಡಾ. ಕಯ್ಯಾರ ಕಿಞಣ್ಣ ರೈಯವರ ಜನ್ಮದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ | ಜೂನ್ 18

    June 16, 2025

    ಪಾರ್ವತಿ ಜಿ. ಐತಾಳರ ‘ಮಲೆಯಾಳ ಸಾಹಿತ್ಯದಲ್ಲಿ ಮಹಿಳಾ ಧ್ವನಿಗಳು’ ಕೃತಿ ಲೋಕಾರ್ಪಣೆ

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಹೈಸ್ಕೂಲ್ ಮಟ್ಟದ ಅಂತರ್ ಜಿಲ್ಲಾ ಸ್ಪರ್ಧೆಗಳು | ಕೊನೆಯ ದಿನಾಂಕ ನವೆಂಬರ್ 22
    Competition

    ಹೈಸ್ಕೂಲ್ ಮಟ್ಟದ ಅಂತರ್ ಜಿಲ್ಲಾ ಸ್ಪರ್ಧೆಗಳು | ಕೊನೆಯ ದಿನಾಂಕ ನವೆಂಬರ್ 22

    November 17, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಶಾರದಾ ಪದವಿ ಪೂರ್ವ ಕಾಲೇಜಿನ ಬೆಳ್ಳಿ ಹಬ್ಬದ ಅಂಗವಾಗಿ ಹೈಸ್ಕೂಲ್ ಮಟ್ಟದ ಅಂತರ್ ಜಿಲ್ಲಾ Sharada Acadexpo 2k23ನ್ನು ದಿನಾಂಕ 25-11-2023ರಂದು ಬೆಳಗ್ಗೆ 9ರಿಂದ ಶಾರದಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ. ಸಾಹಿತ್ಯ, ಸಂಗೀತ, ನೃತ್ಯ, ಚಿತ್ರಕಲೆ, ರಸಪ್ರಶ್ನೆ ಮೊದಲಾದ ವಿಷಯಗಳಿಗೆ ಸಂಬಂಧಿಸಿದ ಇಪ್ಪತ್ತಕ್ಕೂ ಹೆಚ್ಚು ಸ್ಪರ್ಧೆಗಳು ನಡೆಯಲಿವೆ. ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ವಿವಿಧ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಯೊಂದು ಸ್ಪರ್ಧೆಗೂ ಆಕರ್ಷಕ ಬಹುಮಾನ ದೊರೆಯಲಿದೆ ಎಂದು ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ.ಬಿ. ಪುರಾಣಿಕ್ ತಿಳಿಸಿದ್ದಾರೆ.

    ವಿವರಗಳಿಗಾಗಿ ಅಂತರ್ಜಾಲ ಕೊಂಡಿ www.sharadapuc.org ಮತ್ತು ಇಮೇಲ್ ಐಡಿ [email protected] ನ್ನು ಸಂಪರ್ಕಿಸಬಹುದು. ಪ್ರವೇಶಾತಿಯನ್ನು ಆನ್ಲೈನ್ ಮೂಲಕ ಅಥವಾ ಇಮೇಲ್‌ ಗೆ ದಿನಾಂಕ 22-11-2023ರೊಳಗೆ ಸಲ್ಲಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರು ವಿಶ್ವಕರ್ಮ ಯುವ ವೇದಿಕೆಯಿಂದ ‘ಸಾಂಸ್ಕೃತಿಕ ವೈಭವ’ | ನವೆಂಬರ್ 25
    Next Article ಕಿನ್ನಿಗೋಳಿಯಲ್ಲಿ 19ನೇ ‘ಮಂಜುನಾದ’ ಸಂಗೀತ ಕಚೇರಿ ಮತ್ತು ಸಂಗೀತ ತರಗತಿಯ ಉದ್ಘಾಟನೆ 
    roovari

    Add Comment Cancel Reply


    Related Posts

    ಬೆಂಗಳೂರಿನಲ್ಲಿ ರಾಜ್ಯಮಟ್ಟದ ‘ಕನ್ನಡ ಜಾನಪದ ಸಮ್ಮೇಳನ’ದಲ್ಲಿ ಜಾನಪದ ಸ್ಪರ್ಧೆ | ಕೊನೆಯ ದಿನಾಂಕ ಜೂನ್ 25

    June 14, 2025

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

    June 14, 2025

    ಮಂಗಳೂರು ವಿಶ್ವವಿದ್ಯಾನಿಲಯದ ‘ಸಂಭ್ರಮ 2025’ ಸಾಂಸ್ಕ್ರತಿಕ ಸ್ವರ್ಧೆ

    June 13, 2025

    ಬಿ.ಸಿ. ರೋಡಿನಲ್ಲಿ ‘ತುಳುವೆರೆನ ತುಳುನಾಡ ಸಂತೆ’ ತುಳು ಸಾಹಿತ್ಯ ಸಾಂಸ್ಕೃತಿಕ ರಂಗ | ಜೂನ್ 20, 21 ಮತ್ತು 22

    June 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.