Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ಯಕ್ಷ ಮಂಜುಳಾ ಮಹಿಳಾ ಬಳಗದವರಿಂದ ‘ಯಕ್ಷಗಾನ ತಾಳಮದ್ದಳೆ’ | ಫೆಬ್ರವರಿ 24

    February 21, 2026

    ಕೋಟ ‘ಅಹರ್ನಿಶ’ದಲ್ಲಿ ‘ಯಕ್ಷ ಗಾನ ವೈಭವ’

    February 21, 2026

    ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ಕ್ಕೆ ಐವರು ಹಿರಿಯ ರಂಗಕರ್ಮಿಗಳು

    February 21, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಸೀತಾಂಗೋಳಿಯ ಗತವೈಭವ’ ಕೃತಿ ಪರಿಚಯ ಹಾಗೂ ವಿಮರ್ಶೆ ಕಾರ್ಯಕ್ರಮ | ಸೆಪ್ಟೆಂಬರ್ 1
    Literature

    ‘ಸೀತಾಂಗೋಳಿಯ ಗತವೈಭವ’ ಕೃತಿ ಪರಿಚಯ ಹಾಗೂ ವಿಮರ್ಶೆ ಕಾರ್ಯಕ್ರಮ | ಸೆಪ್ಟೆಂಬರ್ 1

    August 27, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸೀತಾಂಗೋಳಿ : ಕೈರಳಿ ಪ್ರಕಾಶನ ಹಾಗೂ ಸಂತೋಷ್ ಆರ್ಟ್ಸ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ ಸೀತಾಂಗೋಳಿ ಸಹಯೋಗದಲ್ಲಿ ಲೇಖಕ ಎಂ.ಎಸ್. ಥೋಮಸ್ ಡಿ’ಸೋಜ ರಚಿಸಿರುವ ‘ಸೀತಾಂಗೋಳಿಯ ಗತವೈಭವ’ ಕೃತಿ ಪರಿಚಯ ಹಾಗೂ ವಿಮರ್ಶೆ ಕಾರ್ಯಕ್ರಮವು ದಿನಾಂಕ 01 ಸೆಪ್ಟೆಂಬರ್ 2024ರಂದು ಅಪರಾಹ್ನ 3-00 ಗಂಟೆಗೆ ಸಂತೋಷ್ ಆರ್ಟ್ಸ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ ಕಾರ್ಯಾಲಯದಲ್ಲಿ ನಡೆಯಲಿದೆ.

    ಕನ್ನಡ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಪ್ರಕಾಶಕರು ಹಾಗೂ ಸದಸ್ಯರಾದ ಎ.ಆರ್. ಸುಬ್ಬಯ್ಯಕಟ್ಟೆ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಪತ್ರಕರ್ತರಾದ ರವಿ ನಾಯ್ಕಾಪು ಇವರು ಕೃತಿ ಪರಿಚಯ ಮಾಡಲಿದ್ದಾರೆ. ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಕೆ. ಕಮಲಾಕ್ಷ ಇವರ ಕೃತಿ ವಿಮರ್ಶೆಗೆ ಹಿರಿಯ ಕವಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಕೈರಳಿ ಪ್ರಕಾಶನದ ನಿರ್ದೇಶಕರಾದ ಅರಿಬೈಲು ಗೋಪಾಲ ಶೆಟ್ಟಿ ಮತ್ತು ಯಕ್ಷಗಾನ ಕಲಾವಿದ ವೀಜಿ ಕಾಸರಗೋಡು ಇವರುಗಳು ಸ್ಪಂದನೆ ನೀಡಲಿರುವರು.

    Share. Facebook Twitter Pinterest LinkedIn Tumblr WhatsApp Email
    Previous Articleಧಾರವಾಡದಲ್ಲಿ ಅಮೋಘವಾಗಿ ಸಂಪನ್ನಗೊಂಡ ‘ಅನಂತ ಸ್ವರ ನಮನ’ ಸಂಗೀತೋತ್ಸವ
    Next Article ಶ್ರೀ ಮದವೂರ ವಿಘ್ನೇಶ್ವರ ಕಲಾಸಂಘದಿಂದ ತಾಳಮದ್ದಳೆ
    roovari

    Comments are closed.

    Related Posts

    ವಿವೇಕಾನಂದ ಕಾಲೇಜಿನಲ್ಲಿ ಶಿವಾಜಿ ಜೀವನ ಚರಿತ್ರೆ ವಿಚಾರ ಸಂಕಿರಣ

    February 21, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ಮಕ್ಕಳ ಮೂರು ನಾಟಕಗಳು

    February 21, 2026

    ಕೊಡವ ಸಾಹಿತ್ಯ ಅಕಾಡೆಮಿಯಿಂದ 15 ಸಾಧಕರಿಗೆ ಗೌರವ ಪ್ರಶಸ್ತಿ

    February 21, 2026

    ಕಡಂದಲೆಯಲ್ಲಿ ಮೂಡುಬಿದಿರೆ ತಾಲೂಕು ‘ಕನ್ನಡ ಸಾಹಿತ್ಯ ಸಮ್ಮೇಳನ’ | ಫೆಬ್ರವರಿ 21

    February 20, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.