ಕೊಡಗು : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಪುಸ್ತಕ ಪ್ರಕಟಣೆ ಯೋಜನೆಯಡಿ ಪುಸ್ತಕ ಪ್ರಕಟಿಸಲು ಉದ್ದೇಶಿಸಲಾಗಿದೆ.
ಲೇಖಕರು ಅರೆಭಾಷೆ ಕಥೆ, ಅರೆಭಾಷೆ ಅಜ್ಜಿ ಕಥೆ, ಅರೆಭಾಷೆ ಜನಪದ, ಅರೆಭಾಷೆ ಕವನ, ಅರೆಭಾಷೆ ಲೇಖನ, ಅರೆಭಾಷೆ ವಿಚಾರ ಸಾಹಿತ್ಯ, ಅರೆಭಾಷೆ ಲಲಿತ ಪ್ರಬಂಧ, ಅರಭಾಷೆ ಸಂಶೋಧನ ಕೃತಿಗಳು ಇನ್ನಿತರೆ ಬರಹಗಳಿದ್ದಲ್ಲಿ ಡಿ. ಟಿ. ಪಿ. ಪ್ರತಿಗಳನ್ನು ಅಕಾಡೆಮಿಗೆ ನಲ್ಲಿಸುವಂತೆ ಹಾಗೂ ಇ-ಮೇಲ್ ಮೂಲಕ [email protected] ಕಳುಹಿಸಬಹುದು. ಪುಸ್ತಕಗಳ ಆಯ್ಕೆಯ ಹಕ್ಕು ಅಕಾಡೆಮಿಯದ್ದಾಗಿದ್ದು, ಬರಹ ಕನಿಷ್ಠ 70 ರಿಂದ 80 ಪುಟಗಳಿರಬೇಕು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಅವರು ತಿಳಿಸಿದ್ದಾರೆ
ತಮ್ಮ ಡಿ. ಟಿ. ಪಿ. ಪ್ರತಿಗಳನ್ನು ಸಲ್ಲಿಸಲು 31 ಜುಲೈ 2025 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಅಧ್ಯಕ್ಷರು, ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಷ್ಣಾ, ರಾಜಸೀಟ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ, ಮೊ ನಂ 6362522677
Subscribe to Updates
Get the latest creative news from FooBar about art, design and business.
ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31
No Comments1 Min Read