ಪೆರ್ಡೂರು : ಶ್ರೀ ಭೈರವನಾಥೇಶ್ವರ ಸೇವಾ ಸಮಿತಿಯು ದಿನಾಂಕ 28 ಡಿಸೆಂಬರ್ 2025ರಂದು ಸುಬ್ರಾಯ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿರುವ ‘ಹಿರಿಯೆರೊಟ್ಟುಗೊಂಜಿ ದಿನ-2025’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸಮಿತಿಯ ಅಧ್ಯಕ್ಷ ಸತೀಶ್ ಕೋಟ್ಯಾನ್ ಇವರು ಕೊಡವೂರಿನ ಗೃಹ ಸೂರ್ಯದಲ್ಲಿ ದಿನಾಂಕ 12 ಡಿಸೆಂಬರ್ 2025ರಂದು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
