Subscribe to Updates

    Get the latest creative news from FooBar about art, design and business.

    What's Hot

    ನೀನಾಸಂ ರಂಗಶಿಕ್ಷಣಕ್ಕೆ ಅರ್ಜಿ ಆಹ್ವಾನ

    June 6, 2026

    ಬೈಲೂರು ದೇವಸ್ಥಾನದಲ್ಲಿ ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    June 6, 2026

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    June 6, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಸೃಜನಶೀಲ ಕೃತಿಗೆ ಪ್ರಶಸ್ತಿ : ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 10
    Awards

    ಸೃಜನಶೀಲ ಕೃತಿಗೆ ಪ್ರಶಸ್ತಿ : ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 10

    April 18, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಂದಾಪುರ : ಮಣಿಪಾಲ ಅಕಾಡೆಮಿ ಆಡಳಿತಾಧಿಕಾರಿಯಾಗಿದ್ದ ಸ್ವಪ್ನಶಿಲ್ಪಿ ಡಾ. ಎಚ್. ಶಾಂತಾರಾಮ್ ಇವರ ಹೆಸರಿನಲ್ಲಿ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜು ದತ್ತಿನಿಧಿ ಸ್ಥಾಪಿಸಿ ಪ್ರತಿವರ್ಷ ಕನ್ನಡದ ಅತ್ಯುತ್ತಮ ಸೃಜನಶೀಲ ಕೃತಿಗೆ ಪ್ರಶಸ್ತಿ ನೀಡುತ್ತಾ ಬಂದಿದೆ. ಈ ವರ್ಷ ಸಣ್ಣಕಥೆಯನ್ನು ಪರಿಗಣಿಸಿದ್ದು, 2024 ಮತ್ತು 2025ರ ಅವಧಿಯಲ್ಲಿ ಮೊದಲ ಆವೃತ್ತಿಯಾಗಿ ಪ್ರಕಟಗೊಂಡ ಸಣ್ಣಕಥಾ ಸಂಕಲನಗಳನ್ನು ಆಹ್ವಾನಿಸಲಾಗಿದೆ.

    ಆಸಕ್ತ ಪ್ರಕಾಶಕರು ಮತ್ತು ಲೇಖಕರು ಸಣ್ಣ ಕಥಾಸಂಕಲನದ ನಾಲ್ಕು ಪ್ರತಿಗಳನ್ನು ದಿನಾಂಕ 10 ಮೇ 2026ರೊಳಗೆ ಡಾ. ಎಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸಮಿತಿ, ಭಂಡಾರ್ಕಾರ್ಸ್ ಕಾಲೇಜು, ಕುಂದಾಪುರ – 576201 ಈ ವಿಳಾಸಕ್ಕೆ ಕಳುಹಿಸಿಕೊಡುವಂತೆ ಕೋರಲಾಗಿದೆ. ಈಗಾಗಲೇ ಪ್ರಶಸ್ತಿ ಪಡೆದವರಿಗೆ ಅವಕಾಶವಿರುವುದಿಲ್ಲ. ಪ್ರಶಸ್ತಿ ಪ್ರದಾನ ಸಮಾರಂಭ ಆಗಸ್ಟ್ ತಿಂಗಳಿನಲ್ಲಿ ನಡೆಯಲಿದ್ದು 15 ಸಾವಿರ ರೂಪಾಯಿಯೊಂದಿಗೆ ಬೆಳ್ಳಿ ಫಲಕ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ. 8792107369 ಸಂಪರ್ಕಿಸಬಹುದು.

    award baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಕೋಟ ಹಂದೆ ದೇವಸ್ಥಾನದಲ್ಲಿ ‘ರತ್ನಾವತಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ | ಏಪ್ರಿಲ್ 19
    Next Article ಬಿ.ಸಿ. ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ‘ಭರತನಾಟ್ಯ ರಂಗಪ್ರವೇಶ’ | ಏಪ್ರಿಲ್ 26
    roovari

    Add Comment Cancel Reply


    Related Posts

    ನೀನಾಸಂ ರಂಗಶಿಕ್ಷಣಕ್ಕೆ ಅರ್ಜಿ ಆಹ್ವಾನ

    June 6, 2026

    ಬೈಲೂರು ದೇವಸ್ಥಾನದಲ್ಲಿ ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    June 6, 2026

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    June 6, 2026

    ಉತ್ಕೃಷ್ಟವಾದ ವೇಣುವಾದನ ಕಚೇರಿ ‘ರಾಗರತ್ನ ಮಾಲಿಕೆ-49’

    June 6, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.