Subscribe to Updates

    Get the latest creative news from FooBar about art, design and business.

    What's Hot

    ಮೈಸೂರಿನ ಕಲಾಮಂದಿರದಲ್ಲಿ ‘ಕೂಡಲಸಂಗಮ’ ದೃಶ್ಯ ರೂಪಕ | ಏಪ್ರಿಲ್ 19

    April 18, 2026

    ಮಾಲತಿ ಮುದಕವಿ ಮತ್ತು ಸರಸ್ವತಿ ಭೋಸಲೆ ಇವರ ಕೃತಿಗಳ ಲೋಕಾರ್ಪಣೆ

    April 18, 2026

    ಯಕ್ಷಗಾನ ಕಲಾ ಕೇಂದ್ರದಿಂದ ಯಕ್ಷಗಾನ ತರಬೇತಿ | ಕೊನೆಯ ದಿನಾಂಕ ಮೇ 25 

    April 18, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ‘ಕನ್ನಡ ಪುಸ್ತಕ ಸೊಗಸು ಬಹುಮಾನ’ಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 11
    Competition

    ‘ಕನ್ನಡ ಪುಸ್ತಕ ಸೊಗಸು ಬಹುಮಾನ’ಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 11

    April 18, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : 2025ನೇ ಸಾಲಿನ ವಿವಿಧ ‘ಕನ್ನಡ ಪುಸ್ತಕ ಸೊಗಸು ಬಹುಮಾನ’ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ನೀಡುವ ‘ಕನ್ನಡ ಪುಸ್ತಕ ಸೊಗಸು ಬಹುಮಾನ’ಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

    ಆಸಕ್ತ ಪ್ರಕಾಶಕರು, ಮುದ್ರಕರು, ಕಲಾವಿದರು ಅರ್ಜಿ ಸಲ್ಲಿಸಬಹುದಾಗಿದೆ, ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು / ಚಿತ್ರ ಕಲಾವಿದರ ಪೂರ್ಣ ವಿಳಾಸ, ದೂರವಾಣಿ ಸಂಖ್ಯೆ ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಅರ್ಜಿ ನಮೂನೆಯೊಂದಿಗೆ ದಿನಾಂಕ 11 ಮೇ 2026ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ. ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ. ಕೊನೆಯ ದಿನಾಂಕ ಮುಗಿದ ನಂತರ ಬಂದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ. ‘ಅರ್ಜಿ ನಮೂನೆ’ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ (https://kpp.karnataka.gov.in) ಲಭ್ಯ. ಹೆಚ್ಚಿನ ಮಾಹಿತಿಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು -560002 ಇಲ್ಲಿ ಸಂಪರ್ಕಿಸಬಹುದು ಎಂದು ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಅವರು ತಿಳಿಸಿದ್ದಾರೆ.

    baikady competition Literature roovari
    Share. Facebook Twitter Pinterest LinkedIn Tumblr WhatsApp Email
    Previous Articleನೆಂಪು ನರಸಿಂಹ ಭಟ್ ಇವರ ಸಂಸ್ಮರಣೆ ಮತ್ತು ಕೃತಿಯ ಅನಾವರಣ ಕಾರ್ಯಕ್ರಮ
    Next Article ಕೋಟ ಹಂದೆ ದೇವಸ್ಥಾನದಲ್ಲಿ ‘ರತ್ನಾವತಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ | ಏಪ್ರಿಲ್ 19
    roovari

    Add Comment Cancel Reply


    Related Posts

    ಮೈಸೂರಿನ ಕಲಾಮಂದಿರದಲ್ಲಿ ‘ಕೂಡಲಸಂಗಮ’ ದೃಶ್ಯ ರೂಪಕ | ಏಪ್ರಿಲ್ 19

    April 18, 2026

    ಮಾಲತಿ ಮುದಕವಿ ಮತ್ತು ಸರಸ್ವತಿ ಭೋಸಲೆ ಇವರ ಕೃತಿಗಳ ಲೋಕಾರ್ಪಣೆ

    April 18, 2026

    ಯಕ್ಷಗಾನ ಕಲಾ ಕೇಂದ್ರದಿಂದ ಯಕ್ಷಗಾನ ತರಬೇತಿ | ಕೊನೆಯ ದಿನಾಂಕ ಮೇ 25 

    April 18, 2026

    ಬಿ.ಸಿ. ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ‘ಭರತನಾಟ್ಯ ರಂಗಪ್ರವೇಶ’ | ಏಪ್ರಿಲ್ 26

    April 18, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.