Subscribe to Updates

    Get the latest creative news from FooBar about art, design and business.

    What's Hot

    ನೀನಾಸಂ ರಂಗಶಿಕ್ಷಣಕ್ಕೆ ಅರ್ಜಿ ಆಹ್ವಾನ

    June 6, 2026

    ಬೈಲೂರು ದೇವಸ್ಥಾನದಲ್ಲಿ ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    June 6, 2026

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    June 6, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ನೀನಾಸಂ ರಂಗಶಿಕ್ಷಣಕ್ಕೆ ಅರ್ಜಿ ಆಹ್ವಾನ
    Drama

    ನೀನಾಸಂ ರಂಗಶಿಕ್ಷಣಕ್ಕೆ ಅರ್ಜಿ ಆಹ್ವಾನ

    June 6, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಶಿವಮೊಗ್ಗ : ನೀನಾಸಂ ರಂಗಶಿಕ್ಷಣ ಕೇಂದ್ರವು 2026-27ನೇ ಸಾಲಿನ ಒಂದು ವರ್ಷದ ರಂಗಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

    ರಂಗಭೂಮಿಯಲ್ಲಿ ಆಸಕ್ತಿ ಇದ್ದು, ಸ್ವಲ್ಪಮಟ್ಟಿನ ಅನುಭವ ಅಗತ್ಯ. ಊಟ, ವಸತಿ ವ್ಯವಸ್ಥೆಯ ವೆಚ್ಚ, ಭಾಗಶಃ ವಿದ್ಯಾರ್ಥಿ ವೇತನ ದೊರೆಯುತ್ತದೆ. ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ರಂಗಕಲ್ಪನೆ, ರಂಗ ಇತಿಹಾಸ, ನಾಟಕ ಇತಿಹಾಸ, ರಂಗ ನಟನೆ, ರಂಗ ಸಿದ್ಧತೆ, ರಂಗ ವ್ಯವಸ್ಥೆ ಬಗ್ಗೆ ವಿಸ್ತಾರವಾದ ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ಶಿಕ್ಷಣ ನೀಡಲಾಗುತ್ತದೆ. ಹೆಚ್ಚಿನ ವಿವರಗಳು ಮತ್ತು ಅರ್ಜಿ www.ninasam.org ಲಭ್ಯವಿದೆ.

    baikady drama roovari theatre
    Share. Facebook Twitter Pinterest LinkedIn Tumblr WhatsApp Email
    Previous Articleಬೈಲೂರು ದೇವಸ್ಥಾನದಲ್ಲಿ ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ
    roovari

    Add Comment Cancel Reply


    Related Posts

    ಬೈಲೂರು ದೇವಸ್ಥಾನದಲ್ಲಿ ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    June 6, 2026

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    June 6, 2026

    ಉತ್ಕೃಷ್ಟವಾದ ವೇಣುವಾದನ ಕಚೇರಿ ‘ರಾಗರತ್ನ ಮಾಲಿಕೆ-49’

    June 6, 2026

    ಪುಸ್ತಕ ವಿಮರ್ಶೆ | ಮಾಸ್ತಿಯವರ ‘ಶೇಷಮ್ಮ’

    June 6, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.