ಬೆಂಗಳೂರು : ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿ (ರಿ) ಇದರ ವತಿಯಿಂದ ‘ರಾಜ್ಯೋತ್ಸವ ಪ್ರಶಸ್ತಿ’ಗೆ ಅರ್ಜಿ ಆಹ್ವಾನಿಸಲಾಗಿದೆ. ಡಾ. ಎಸ್.ಎಲ್. ಭೈರಪ್ಪ, ನಾ. ಡಿಸೋಜ, ಕುಂ. ವೀರಭದ್ರಪ್ಪ, ನಾಗತಿಹಳ್ಳಿ ಚಂದ್ರಶೇಖರ, ಕೌಂಡಿನ್ಯ, ಎಂ.ಕೆ. ಇಂದಿರಾ, ಡಾ. ಎಸ್. ನಾರಾಯಣ್ ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಕಲೆ, ಸಾಹಿತ್ಯ, ಕ್ರೀಡೆ, ರಂಗಭೂಮಿ, ಚಲನಚಿತ್ರ, ಕಿರುತೆರೆ, ಸಮಾಜಸೇವೆ, ಯಕ್ಷಗಾನ, ಯೋಗ, ಪತ್ರಕರ್ತರು ಮುಂತಾದ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ದಿನಾಂಕ 30 ಸೆಪ್ಟೆಂಬರ್ 2025ರ ಒಳಗಾಗಿ ತಮ್ಮ ಫೋಟೋ ಮತ್ತು ಬಯೋಡೆಟಾವನ್ನು 88614 95610 ನಂಬರ್ ಗೆ ವಾಟ್ಸ್ ಆ್ಯಪ್ ಮಾಡಬಹುದು.
Subscribe to Updates
Get the latest creative news from FooBar about art, design and business.
ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿಯಿಂದ ‘ರಾಜ್ಯೋತ್ಸವ ಪ್ರಶಸ್ತಿ’ಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 30
No Comments1 Min Read