Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನಲ್ಲಿ ‘ಪ್ರೇರಣಾ 5’ ಸಂಗೀತ ಕಛೇರಿ ಮತ್ತು ಭರತನಾಟ್ಯ ಪ್ರದರ್ಶನ | ಫೆಬ್ರವರಿ 28

    February 27, 2026

    ಐವರು ಸಾಹಿತಿಗಳಿಗೆ ಬ್ಯಾರಿವಾರ್ತೆ ಗೌರವ ಪ್ರಶಸ್ತಿ

    February 27, 2026

    ತಮಿಳುನಾಡಿನ ಪ್ರಸಿದ್ಧ ದೇವಾಲಯಗಳಲ್ಲಿ ‘ನಾಟ್ಯಾಂಜಲಿ ಉತ್ಸವ’

    February 27, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ತುಳು ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜನವರಿ 09
    Competition

    ತುಳು ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜನವರಿ 09

    December 24, 2025Updated:December 30, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು 2024 ಹಾಗೂ 2025ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿಯನ್ನು ಲೇಖಕರು ಅಥವಾ ಪ್ರಕಾಶಕರು ಸಲ್ಲಿಸಬಹುದಾಗಿದೆ.

    01 ಜನವರಿ 2024ರಿಂದ 31 ಡಿಸೆಂಬರ್ 2024ರವರೆಗೆ ಹಾಗೂ 01 ಜನವರಿ 2025ರಿಂದ 31 ಡಿಸೆಂಬರ್ 2025ರ ಅವಧಿಯಲ್ಲಿ ಪ್ರಕಟಗೊಂಡ ಎರಡು ವರ್ಷಗಳ ಪ್ರತ್ಯೇಕ ಸಾಲಿನ ಪುಸ್ತಕಗಳನ್ನು ಪುಸ್ತಕ ಬಹುಮಾನಕ್ಕೆ ಪರಿಗಣಿಸಲಾಗುತ್ತದೆ. ತುಳು ಕವನ ಸಂಕಲನ, ತುಳು ಕಥಾ ಸಂಕಲನ, ತುಳು ಕಾದಂಬರಿ, ತುಳು ಕಾವ್ಯ, ತುಳು ನಾಟಕ, ತುಳುವಿನ ಬಗ್ಗೆ ಅಧ್ಯಯನ ಗ್ರಂಥ ಹಾಗೂ ತುಳುವಿನಿಂದ ಇತರ ಭಾಷೆಗೆ ಹಾಗೂ ಇತರ ಭಾಷೆಯಿಂದ ತುಳುವಿಗೆ ಭಾಷಾಂತರಿತ ಕೃತಿಗಳನ್ನು ಪುಸ್ತಕ ಬಹುಮಾನಕ್ಕೆ ಆಹ್ವಾನಿಸಲಾಗಿದೆ.

    ಈ ಪ್ರಕಾರಗಳಲ್ಲಿ ಅಕಾಡೆಮಿಯು ಹೆಚ್ಚು ಸಂಖ್ಯೆಯನ್ನು ಸ್ವೀಕರಿಸುವ ಪುಸ್ತಕಗಳ 3 ಪ್ರಕಾರಗಳನ್ನು ಮಾತ್ರ ಪುಸ್ತಕ ಬಹುಮಾನಕ್ಕೆ ಪರಿಗಣಿಸಲಾಗುವುದು. ಇತರ ಕೃತಿಗಳನ್ನು ವಿವಿಧ ಪುಸ್ತಕ ದತ್ತಿ ಬಹುಮಾನಕ್ಕೆ ಪರಿಗಣಿಸಲಾಗುವುದು. ಪುಸ್ತಕಗಳ ತಲಾ 4 ಪ್ರತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು.

    ಪುಸ್ತಕ ಬಹುಮಾನಕ್ಕೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ ತುಳು ಅಕಾಡೆಮಿ ಪುಸ್ತಕ ಬಹುಮಾನ ಯೋಜನೆ 2024-25 ಎಂದು ಬರೆದು ರಿಜಿಸ್ಟ್ರಾರ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ತುಳು ಭವನ, ಪೋಸ್ಟ್ ಅಶೋಕನಗರ, ಉರ್ವಸ್ಟೋರ್, ಮಂಗಳೂರು – 575006 ಈ ವಿಳಾಸಕ್ಕೆ ಜನವರಿ 09ರೊಳಗಾಗಿ ಅರ್ಜಿ ಸಲ್ಲಿಸುವಂತೆ ಅಕಾಡೆಮಿ ಅಧ್ಯಕ್ಷ, ತಾರಾನಾಥ್ ಗಟ್ಟಿ ಕಾಪಿಕಾಡ್ ತಿಳಿಸಿದ್ದಾರೆ.

    baikady competition Literature roovari Tulu
    Share. Facebook Twitter Pinterest LinkedIn Tumblr WhatsApp Email
    Previous Articleಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗೆ ‘ಶೇಣಿ ಪ್ರಶಸ್ತಿ 2025’ ಪ್ರದಾನ
    Next Article ಸಾಲಿಗ್ರಾಮ ಗುಂಡ್ಮಿಯ ಸದಾನಂದ ರಂಗಮಂಟಪದಲ್ಲಿ ‘ನೃತ್ಯೋಲ್ಲಾಸ 2025’ | ಡಿಸೆಂಬರ್ 25
    roovari

    Add Comment Cancel Reply


    Related Posts

    ಮಂಗಳೂರಿನಲ್ಲಿ ‘ಪ್ರೇರಣಾ 5’ ಸಂಗೀತ ಕಛೇರಿ ಮತ್ತು ಭರತನಾಟ್ಯ ಪ್ರದರ್ಶನ | ಫೆಬ್ರವರಿ 28

    February 27, 2026

    ಐವರು ಸಾಹಿತಿಗಳಿಗೆ ಬ್ಯಾರಿವಾರ್ತೆ ಗೌರವ ಪ್ರಶಸ್ತಿ

    February 27, 2026

    ತಮಿಳುನಾಡಿನ ಪ್ರಸಿದ್ಧ ದೇವಾಲಯಗಳಲ್ಲಿ ‘ನಾಟ್ಯಾಂಜಲಿ ಉತ್ಸವ’

    February 27, 2026

    ಸವಿತಾ ಮಾಧವ ಶಾಸ್ತ್ರಿ ಮಹಿಳಾ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷೆ

    February 27, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.