Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10
    Drama

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದಿರೆ : ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಇದರ ವತಿಯಿಂದ 2025-26ನೇ ಸಾಲಿನ ಆಳ್ವಾಸ್ ರಂಗ ತಂಡದ ನಾಟಕಗಳಲ್ಲಿ ಅಭಿನಯಿಸಲು ಕಲಾವಿದರು ಬೇಕಾಗಿದ್ದು, ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ ಒಂದು ವರ್ಷದ ರಂಗ ಶಿಕ್ಷಣ ಪದವಿ ಹಾಗೂ ವಯೋಮಿತಿ 20ರಿಂದ 35 ವರ್ಷ. ಆಯ್ಕೆ ಆದ ಕಲಾವಿದರಿಗೆ ಉಚಿತ ಊಟ, ಉಪಹಾರ, ಉತ್ತಮ ವಸತಿ ವ್ಯವಸ್ಥೆಯ ಜೊತೆಗೆ ತಿಂಗಳ ವೇತನ ಇರುತ್ತದೆ. ಆಸಕ್ತರು ತಮ್ಮ ಇತ್ತೀಚಿನ ಭಾವಚಿತ್ರ, ಅಭಿನಯದ ನಾಟಕಗಳ ಫೋಟೋ ಹಾಗೂ ತಮ್ಮ ರಂಗ ಅನುಭವದ ಸ್ವವಿವರಗಳನ್ನು ಈ ಕೆಳಗಿನ ವಿಳಾಸಕ್ಕೆ ಕೂಡಲೇ ಕಳುಹಿಸಿ.

    ಅರ್ಜಿ ತಲುಪಲು ಕೊನೆಯ ದಿನಾಂಕ 10 ಜೂನ್ 2025 ಆಗಿದ್ದು, ಅರ್ಜಿ ಕಳುಹಿಸುವ ವಿಳಾಸ : ಡಾ. ಎಂ. ಮೋಹನ ಆಳ್ವ ಅಧ್ಯಕ್ಷರು ಅಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ದ.ಕ -574227. ಮಾಹಿತಿಗಾಗಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕರು ಡಾ. ಜೀವನ್ ರಾಂ ಸುಳ್ಳ 6362043317 ಮತ್ತು 9448215946 ಸಂಖ್ಯೆಯನ್ನು ಸಂಪರ್ಕಿಸಿರಿ.

    baikady drama roovari theatre
    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’
    roovari

    Add Comment Cancel Reply


    Related Posts

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.