Subscribe to Updates

    Get the latest creative news from FooBar about art, design and business.

    What's Hot

    ಕಾಸರಗೋಡಿನಲ್ಲಿ ‘ರಜತ ರಂಗ’ 20ನೇ ಕಾರ್ಯಕ್ರಮ ಹಾಗೂ ಸಂಸ್ಮರಣೆ

    August 17, 2026

    ‘ಚಿಂತನ- ಮಂಥನ’ ಯಕ್ಷಗಾನ ಮಹಿಳಾ ಕಲಾವಿದರುಗಳ ಸಮಾವೇಶ

    August 17, 2026

    ಎನ್. ಜಗದೀಶ ಕೊಪ್ಪ ಇವರು ‘ವಿ.ಕೃ. ಗೋಕಾಕ್ ಪ್ರಶಸ್ತಿ’ಗೆ ಆಯ್ಕೆ

    August 17, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, ಚುಟುಕು ವಾಚನ ಗೋಷ್ಠಿಗೆ ಆಹ್ವಾನ
    Competition

    ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, ಚುಟುಕು ವಾಚನ ಗೋಷ್ಠಿಗೆ ಆಹ್ವಾನ

    August 17, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಚುಟುಕು ಸಾಹಿತ್ಯವನ್ನು ಪುನಶ್ಚೇತನಗೊಳಿಸಿ ಚುಟುಕು ಕವಿ, ಕವಯತ್ರಿಯರು, ಸಾಹಿತಿಗಳಲ್ಲಿ ಹುದುಗಿರುವ ಸಾಹಿತ್ಯ ಪ್ರತಿಭೆಯನ್ನು ಪ್ರೋತ್ಸಾಹಿಸುವುದಕ್ಕಾಗಿ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ, ಮೈಸೂರು ಇದರ ಕೇರಳ ಗಡಿನಾಡ ಘಟಕವಾಗಿ 2000ದಲ್ಲಿ ಶಿವರಾಮ ಕಾಸರಗೋಡು ಅಧ್ಯಕ್ಷತೆಯಲ್ಲಿ ಅಸ್ತಿತ್ವಕ್ಕೆ ಬಂದ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಕಳೆದ 26 ವರ್ಷಗಳಿಂದ ರಚನಾತ್ಮಕವಾಗಿ ಚುಟುಕು ಸಾಹಿತ್ಯ ಮತ್ತು ಕನ್ನಡಪರ ಚಟುವಟಿಕೆಗಳನ್ನು ಹಮ್ಮಿಕೊಂಡಿರುತ್ತದೆ.

    ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಇದರ ಆಶ್ರಯದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕನ್ನಡ ಗ್ರಾಮ, ಕಾಸರಗೋಡು ಇದರ ಸಹಯೋಗದಲ್ಲಿ ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಕಾರದಲ್ಲಿ ಕಾಸರಗೋಡು ಮೀಪುಗುರಿ ಪಾರೆಕಟ್ಟೆಯ ಕನ್ನಡ ಗ್ರಾಮದಲ್ಲಿ ದಿನಾಂಕ 23 ಅಗೋಸ್ತು 2026ರ ಆದಿತ್ಯವಾರದಂದು ಅಪರಾಹ್ನ ಗಂಟೆ 3-30ಕ್ಕೆ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, ಚುಟುಕು ವಾಚನ ಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ.

    ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ, ಕಿರಿಯ ಕವಿ, ಕವಯತ್ರಿಯರು ತಮ್ಮ ಹೆಸರು, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆಯನ್ನು ವಾಟ್ಸ್ ಪ್ ಮೂಲಕ ಕಳುಹಿಸಬೇಕು. ಚುಟುಕುಗಳು, ಕವನಗಳನ್ನು ವಾಚಿಸಲು ಅವಕಾಶ ನೀಡಲಾಗಿದೆ. ಭಾಗವಹಿಸಿದ ಕವಿಗಳಿಗೆ ಪ್ರಮಾಣ ಪತ್ರ, ಸಾಹಿತ್ಯ ಕೃತಿಗಳನ್ನು ನೀಡಿ ಗೌರವಿಸಲಾಗುವುದು. ಶಿವರಾಮ ಕಾಸರಗೋಡು, ಅಧ್ಯಕ್ಷರು, ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಕನ್ನಡ ಗ್ರಾಮ, ಕನ್ನಡ ಗ್ರಾಮ ರಸ್ತೆ, ಕಾಸರಗೋಡು-671121. ಮೊಬೈಲ್ : 9448572016

    baikady competition Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಉದ್ಘಾಟನೆಗೊಂಡ ‘ರೇಖಾ ರೂಪಂ’ ಕಾವಿ ಕಲೆಯ ಏಕವ್ಯಕ್ತಿ ಕಲಾ ಪ್ರದರ್ಶನ
    Next Article ಅಜೆಕಾರು ಕಲಾಭಿಮಾನಿ ಬಳಗದ ತಾಳಮದ್ದಳೆ ಸರಣಿ ಉದ್ಘಾಟನೆ
    roovari

    Add Comment Cancel Reply


    Related Posts

    ಕಾಸರಗೋಡಿನಲ್ಲಿ ‘ರಜತ ರಂಗ’ 20ನೇ ಕಾರ್ಯಕ್ರಮ ಹಾಗೂ ಸಂಸ್ಮರಣೆ

    August 17, 2026

    ‘ಚಿಂತನ- ಮಂಥನ’ ಯಕ್ಷಗಾನ ಮಹಿಳಾ ಕಲಾವಿದರುಗಳ ಸಮಾವೇಶ

    August 17, 2026

    ಎನ್. ಜಗದೀಶ ಕೊಪ್ಪ ಇವರು ‘ವಿ.ಕೃ. ಗೋಕಾಕ್ ಪ್ರಶಸ್ತಿ’ಗೆ ಆಯ್ಕೆ

    August 17, 2026

    ‘ಸಹಜ ರಂಗ 2026’ ರಂಗ ತರಬೇತಿ ಶಿಬಿರಕ್ಕೆ ಆಹ್ವಾನ | ಕೊನೆಯ ದಿನಾಂಕ ಆಗಸ್ಟ್ 27

    August 17, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.