Subscribe to Updates

    Get the latest creative news from FooBar about art, design and business.

    What's Hot

    ಸುಳ್ಯದಲ್ಲಿ ಡಾ. ಪೂವಪ್ಪ ಕಣಿಯೂರು ಇವರ ಕೃತಿ ಬಿಡುಗಡೆ

    February 17, 2026

    ಡಾ. ಬಿ. ಜನಾರ್ದನ ಭಟ್ ಇವರ ‘ತುಳುನಾಡಿನ ಬೆರ್ಮರು’ ಹಾಗೂ ‘ಹೊಸಹೊಳಲು’ ಕೃತಿಗಳ ಲೋಕಾರ್ಪಣೆ

    February 17, 2026

    ಬೆಂಗಳೂರಿನ ವಾಡಿಯ ಸಭಾಂಗಣದಲ್ಲಿ ‘ಜ್ಞಾನ ದೇಗುಲ’ ನಾಟಕ ಪ್ರದರ್ಶನ | ಫೆಬ್ರವರಿ 20

    February 17, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೊಡಗು ಕ.ಸಾ.ಪ.ದಿಂದ ಮುಕ್ತ ನಾಟಕ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 25
    Competition

    ಕೊಡಗು ಕ.ಸಾ.ಪ.ದಿಂದ ಮುಕ್ತ ನಾಟಕ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 25

    February 17, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪ್ರೌಢಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮುಕ್ತ ನಾಟಕ ಸ್ಪರ್ಧೆ ಏರ್ಪಡಿಸಲಾಗಿದೆ. ಮಡಿಕೇರಿಯಲ್ಲಿ ನಡೆದ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಸಾಹಿತಿ ನಾ. ಡಿಸೋಜರವರ ದತ್ತಿ ಆಶಯದಂತೆ ಈ ನಾಟಕ ಸ್ಪರ್ಧೆ ನಡೆಯಲಿದೆ.

    ನಾಟಕ ತಂಡದಲ್ಲಿ ಆರು ಮಂದಿ ಕಲಾವಿದರು ಇರಬೇಕು.‌ 20 ನಿಮಿಷಗಳ ನಾಟಕ ಪ್ರದರ್ಶಿಸಬೇಕು. ಸಾಮಾಜಿಕ, ಐತಿಹಾಸಿಕ, ಪೌರಾಣಿಕ, ಜಾನಪದ ಯಾವುದೇ ಪ್ರಕಾರದ ನಾಟಕಗಳನ್ನು ಪ್ರದರ್ಶಿಸಬಹುದು. ಈ ಸ್ಪರ್ಧೆಯು ಮಡಿಕೇರಿಯಲ್ಲಿ ಮಾರ್ಚ್ ಮೊದಲ ವಾರದಲ್ಲಿ ನಡೆಯಲಿದೆ.

    ನಾಟಕ ಸ್ಪರ್ಧೆಯಲ್ಲಿ ಭಾಗವಹಿಸುವ ಆಸಕ್ತರು ಈ ಕೆಳಗಿನ ವಿಳಾಸಕ್ಕೆ ದಿನಾಂಕ 25 ಫೆಬ್ರವರಿ 2026ರ ಒಳಗಾಗಿ ಈ ಕೆಳಗೆ ಸೂಚಿಸಿದ ಮೊಬೈಲ್ ಸಂಖ್ಯೆ 9113892396ಗೆ ವಾಟ್ಸಪ್ ಮೂಲಕ ಕಳುಹಿಸತಕ್ಕದ್ದು ಅಥವಾ ಅಧ್ಯಕ್ಷರು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುದರ್ಶನ ವೃತ್ತದ ಬಳಿ, ಮಡಿಕೇರಿ ಈ ವಿಳಾಸಕ್ಕೆ ಪತ್ರ ಮುಖೇನ ತಿಳಿಸಬೇಕಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಕೋರಿರುತ್ತಾರೆ.

    baikady competition drama roovari theatre
    Share. Facebook Twitter Pinterest LinkedIn Tumblr WhatsApp Email
    Previous Articleಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ವೀರರಾಣಿ ಅಬ್ಬಕ್ಕ- ರಾಷ್ಟ್ರೀಯ ವಿಚಾರ ಸಂಕಿರಣ
    Next Article ಗೋಷ್ಠಿ ಮತ್ತು ನೃತ್ಯಗಳಿಂದ ಸಂಭ್ರಮಿಸಿದ ‘ಸಂಗೀತ, ನೃತ್ಯ ವಿಚಾರ ಸಂಕಿರಣ ಸಂಭ್ರಮ’
    roovari

    Add Comment Cancel Reply


    Related Posts

    ಸುಳ್ಯದಲ್ಲಿ ಡಾ. ಪೂವಪ್ಪ ಕಣಿಯೂರು ಇವರ ಕೃತಿ ಬಿಡುಗಡೆ

    February 17, 2026

    ಡಾ. ಬಿ. ಜನಾರ್ದನ ಭಟ್ ಇವರ ‘ತುಳುನಾಡಿನ ಬೆರ್ಮರು’ ಹಾಗೂ ‘ಹೊಸಹೊಳಲು’ ಕೃತಿಗಳ ಲೋಕಾರ್ಪಣೆ

    February 17, 2026

    ಬೆಂಗಳೂರಿನ ವಾಡಿಯ ಸಭಾಂಗಣದಲ್ಲಿ ‘ಜ್ಞಾನ ದೇಗುಲ’ ನಾಟಕ ಪ್ರದರ್ಶನ | ಫೆಬ್ರವರಿ 20

    February 17, 2026

    ಮಂಗಳೂರಿನ ಸಂಗೀತ ಭಾರತಿ ಪ್ರತಿಷ್ಠಾನ ಪ್ರಸ್ತುತ ಪಡಿಸುವ ‘ಸ್ತ್ರೀ ಶಕ್ತಿ’ ಸಂಗೀತ ಕಾರ್ಯಕ್ರಮ

    February 17, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.