Subscribe to Updates

    Get the latest creative news from FooBar about art, design and business.

    What's Hot

    ಸಾಂಸ್ಕೃತಿಕ ವೇದಿಕೆಯ ಶ್ರಾವಣ ಸಂಭ್ರಮ : ಕವನ-ವೃಂದಗಾನಕ್ಕೆ ಆಹ್ವಾನ

    August 21, 2026

    ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮ

    August 21, 2026

    ಶ್ರೀ ಪೇರಿಯಂಡ ಪಿ. ಪೆಮ್ಮಯ್ಯ ಮತ್ತು ಶ್ರೀಮತಿ ಜಿ.ಕೆ. ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    August 21, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ‘ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿ’ಗೆ ಹಸ್ತ ಪ್ರತಿಗಳ ಆಹ್ವಾನ | ಕೊನೆಯ ದಿನಾಂಕ ಅಕ್ಟೋಬರ್ 05
    Awards

    ‘ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿ’ಗೆ ಹಸ್ತ ಪ್ರತಿಗಳ ಆಹ್ವಾನ | ಕೊನೆಯ ದಿನಾಂಕ ಅಕ್ಟೋಬರ್ 05

    August 21, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ರಾಘವೇಂದ್ರ ಪಾಟೀಲ ಸಾಹಿತ್ಯ ವೇದಿಕೆಯು 2026ನೇ ಸಾಲಿನ ‘ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿ’ಗಾಗಿ ಅಪ್ರಕಟಿತ ಕಥಾಸಂಕಲನಗಳ ಹಸ್ತಪ್ರತಿಗಳನ್ನು ಆಹ್ವಾನಿಸಿದೆ. ಈ ಪ್ರಶಸ್ತಿಯು 20,000 ರೂಪಾಯಿಗಳ ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನವನ್ನು ಒಳಗೊಂಡಿರುತ್ತದೆ.

    ಸ್ಪರ್ಧೆಗೆ ಪ್ರವೇಶ ಶುಲ್ಕವಿರುವುದಿಲ್ಲ. ಯೋಗ್ಯತೆ ಮತ್ತು ಕಥೆಗಳ ಗುಣಮಟ್ಟವೇ ಆಯ್ಕೆಯ ಮಾನದಂಡವಾಗಿದ್ದು, ಪುಸ್ತಕ ರೂಪದಲ್ಲಿ ಪ್ರಕಟವಾಗದ (ಪತ್ರಿಕೆ/ವಿಶೇಷಾಂಕಗಳಲ್ಲಿ ಪ್ರಕಟವಾದ ಕಥೆಗಳನ್ನೊಳಗೊಂಡ) ಸ್ವತಂತ್ರ ಕಥಾಸಂಕಲನಗಳನ್ನು ಮಾತ್ರ ಕಳುಹಿಸಬಹುದು. ಅನುವಾದ, ಅನುಸೃಷ್ಟಿ, ರೂಪಾಂತರ, ಪ್ರೇರಣೆ ಪಡೆದ ಕಥೆಗಳು, ವೈಜ್ಞಾನಿಕ ಕಥೆಗಳು ಮತ್ತು ಮಕ್ಕಳ ಕಥೆಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ. ಸಂಕಲನದಲ್ಲಿ ಕನಿಷ್ಠ 10ರಿಂದ ಗರಿಷ್ಠ 18 ಕಥೆಗಳಿರಬೇಕು. ಕಾಗುಣಿತದ ತಪ್ಪುಗಳಿಲ್ಲದಂತೆ ಬೆರಳಚ್ಚು ಮಾಡಿ, ಬೈಂಡ್ ಮಾಡಿಸಿದ ಮೂರು ಪ್ರತಿಗಳನ್ನು ಲೇಖಕರ ಸಂಕ್ಷಿಪ್ತ ಪರಿಚಯ, ಪೂರ್ಣ ವಿಳಾಸ ಮತ್ತು ಒಂದು ಭಾವಚಿತ್ರದೊಂದಿಗೆ ಪ್ರತ್ಯೇಕವಾಗಿ ಲಗತ್ತಿಸಿ ದಿನಾಂಕ 05 ಅಕ್ಟೋಬರ್ 2026ರ ಮುಂಚಿತವಾಗಿ ಕಳುಹಿಸಬೇಕು. ಸಮಯ ಮೀರಿ ಬಂದ ಮತ್ತು ನಿಯಮಗಳನ್ನು ಪಾಲಿಸದ ಹಸ್ತಪ್ರತಿಗಳನ್ನು ಪರಿಗಣಿಸಲಾಗುವುದಿಲ್ಲ.

    ಹಸ್ತಪ್ರತಿಯನ್ನು ಕಳುಹಿಸಬೇಕಾದ ವಿಳಾಸ : ವಿಕಾಸ ಹೊಸಮನಿ, 2ನೇ ಕ್ರಾಸ್, 2ನೇ ಮೇನ್, ದಾನೇಶ್ವರಿ ನಗರ, ಹಾವೇರಿ – 581110 (ಹಾವೇರಿ ಜಿಲ್ಲೆ) ಮೊಬೈಲ್: 9110687473.

    award baikady competition Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ನೃತ್ಯ ಮಿಲನ’ ವಾರ್ಷಿಕೋತ್ಸವ | ಆಗಸ್ಟ್ 22
    Next Article ಚ. ಸರ್ವಮಂಗಳ ಅವರ ‘ಅಮ್ಮನ ಗುಡ್ಡ’ ಕವನ ಸಂಕಲನ
    roovari

    Add Comment Cancel Reply


    Related Posts

    ಸಾಂಸ್ಕೃತಿಕ ವೇದಿಕೆಯ ಶ್ರಾವಣ ಸಂಭ್ರಮ : ಕವನ-ವೃಂದಗಾನಕ್ಕೆ ಆಹ್ವಾನ

    August 21, 2026

    ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮ

    August 21, 2026

    ಶ್ರೀ ಪೇರಿಯಂಡ ಪಿ. ಪೆಮ್ಮಯ್ಯ ಮತ್ತು ಶ್ರೀಮತಿ ಜಿ.ಕೆ. ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    August 21, 2026

    ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ‘ಹಿಂದುಸ್ತಾನಿ ಶಾಸ್ತ್ರೀಯ ಸಂಗೀತೋತ್ಸವ’ | ಆಗಸ್ಟ್ 23

    August 21, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.