Subscribe to Updates

    Get the latest creative news from FooBar about art, design and business.

    What's Hot

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಹೂ ದಂಡಿ’

    January 13, 2026

    ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 25

    January 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪ್ರಶಸ್ತಿಗೆ ಕಾದಂಬರಿ ಆಹ್ವಾನ | ಕೊನೆಯ ದಿನಾಂಕ ಜನವರಿ 30
    Awards

    ಪ್ರಶಸ್ತಿಗೆ ಕಾದಂಬರಿ ಆಹ್ವಾನ | ಕೊನೆಯ ದಿನಾಂಕ ಜನವರಿ 30

    December 23, 2025Updated:December 27, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ದ್ವಾರನಕುಂಟೆ ಪಾತಣ್ಣ ಪ್ರತಿಷ್ಠಾನವು ಅತ್ಯುತ್ತಮ ಕಾದಂಬರಿಗೆ ರಾಜ್ಯಮಟ್ಟದ ‘ದ್ವಾರನಕುಂಟೆ ಪಾತಣ್ಣ ಕಾದಂಬರಿ ಪ್ರಶಸ್ತಿ’ ನೀಡಲು ನಿರ್ಧರಿಸಿದ್ದು ಲೇಖಕರು ಮತ್ತು ಪ್ರಕಾಶಕರಿಂದ ಕೃತಿಗಳನ್ನು ಆಹ್ವಾನಿಸಿದೆ.

    ಪ್ರಶಸ್ತಿಯು ರೂ.25,000/- ನಗದು ಬಹುಮಾನ, ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಕಾದಂಬರಿಗಳು 2025ರಲ್ಲಿ ಪ್ರಕಟವಾಗಿರಬೇಕು. ಕಾದಂಬರಿಯ ಮೂರು ಪ್ರತಿಗಳನ್ನು ದಿನಾಂಕ 30 ಜನವರಿ 2026ರ ಒಳಗೆ ಈ ಕೆಳಗೆ ನೀಡಿರುವ ವಿಳಾಸಕ್ಕೆ ಕಳುಹಿಸಬೇಕು ಎಂದು ಪ್ರತಿಷ್ಠಾನದ ಅಧ್ಯಕ್ಷ ಬಿ.ಎಂ. ಹನೀಫ್ ತಿಳಿಸಿದ್ದಾರೆ. ವಿಳಾಸ : ಅಧ್ಯಕ್ಷರು, ದ್ವಾರನಕುಂಟೆ ಪಾತಣ್ಣ ಪ್ರತಿಷ್ಠಾನ, ನಂ.118, ‘ಹೊಂಬೆಳಕು’, 5ನೇ ಕ್ರಾಸ್, ಒಂದನೇ ಬ್ಲಾಕ್, ಎಚ್.ಎಂ.ಟಿ. ಲೇಔಟ್, ನಾಗಸಂದ್ರ ಅಂಚೆ, ಬೆಂಗಳೂರು – 560073, ಮಾಹಿತಿಗೆ : 96860 73837, 77603 50244.

    award baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleರಜತ ವರ್ಷದ ಪ್ರಯುಕ್ತ ‘ನೃತ್ಯ ಪರಂಪರಾ’ ಭರತನಾಟ್ಯ ಪ್ರಾತ್ಯಕ್ಷಿಕೆ
    Next Article ಪುಸ್ತಕ ವಿಮರ್ಶೆ | ಚಿಕಿತ್ಸಕ ದೃಷ್ಟಿಕೋನದ ನಾಟಕ ಕೃತಿ ‘ಸುಳ್ಳೇ ನಮ್ಮನೆ ದೇವರು’
    roovari

    Add Comment Cancel Reply


    Related Posts

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಹೂ ದಂಡಿ’

    January 13, 2026

    ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 25

    January 13, 2026

    ಮಂಗಳೂರಿನ ಪುರಭವನದಲ್ಲಿ ‘ಸ್ವರ ಸಂಕ್ರಾಂತಿ’ ಹಿಂದೂಸ್ಥಾನಿ ಸಂಗೀತ ಕಛೇರಿ | ಜನವರಿ 14

    January 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.