Subscribe to Updates

    Get the latest creative news from FooBar about art, design and business.

    What's Hot

    ಉದ್ಯಾವರದ ಸರಕಾರಿ ಕಾಲೇಜಿನಲ್ಲಿ ಬಹುಭಾಷಾ ನಿರಂತರ್ ನಾಟಕೋತ್ಸವ | ಫೆಬ್ರವರಿ 05ರಿಂದ 08

    February 4, 2026

    ಕನ್ನಡ ಸಾಹಿತ್ಯ ಪರಂಪರೆ ಮತ್ತು ಸಮಕಾಲೀನತೆ ಉಪನ್ಯಾಸ ಮಾಲಿಕೆ | ಫೆಬ್ರವರಿ 05

    February 4, 2026

    ನೃತ್ಯ ವಿಮರ್ಶೆ | ಸಭಾದಲ್ಲಿ ಸಭೆಯ ಮನಗೆದ್ದ ನೃತ್ಯ ಮಾರ್ಗಂ

    February 4, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಾಜ್ಯಮಟ್ಟದ ಪುತ್ತರಿ ಕವಿಗೋಷ್ಠಿಗೆ ಕವನ ಆಹ್ವಾನ | ಕೊನೆಯ ದಿನಾಂಕ ಡಿಸೆಂಬರ್ 25
    Literature

    ರಾಜ್ಯಮಟ್ಟದ ಪುತ್ತರಿ ಕವಿಗೋಷ್ಠಿಗೆ ಕವನ ಆಹ್ವಾನ | ಕೊನೆಯ ದಿನಾಂಕ ಡಿಸೆಂಬರ್ 25

    December 23, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪೊನ್ನಂಪೇಟೆ : ಕೊಡವ ಸಾಹಿತ್ಯ ಕ್ಷೇತ್ರದ ಪ್ರತಿಷ್ಠಿತ ಸಂಸ್ಥೆಯಾಗಿರುವ ‘ಕೊಡವ ತಕ್ಕ ಎಳ್ತ್’ಕಾರಡ ಕೂಟ’ವು ಯುವ ಪ್ರತಿಭೆಗಳು ಸೇರಿದಂತೆ ರಾಜ್ಯದ ಕೊಡವ ಭಾಷಾ ಕವಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ದಿನಾಂಕ 30 ಡಿಸೆಂಬರ್ 2025ರಂದು ವೀರಾಜಪೇಟೆಯಲ್ಲಿರುವ ಅಖಿಲ ಕೊಡವ ಸಮಾಜ ಸಭಾಂಗಣದಲ್ಲಿ ರಾಜ್ಯ ಮಟ್ಟದ ಕೊಡವ ಕವಿಗೋಷ್ಠಿ ಏರ್ಪಡಿಸಲಾಗಿದೆ.

    ಪುತ್ರರಿ ಹಬ್ಬದ ಸವಿ ನೆನಪಿಗಾಗಿ ಆಯೋಜಿಸಿರುವ ಈ ಕವಿಗೋಷ್ಠಿಯಲ್ಲಿ ಜಾತಿ, ಧರ್ಮದ ಯಾವುದೇ ನಿರ್ಭಂದವಿಲ್ಲದೆ ಎಲ್ಲರೂ ಕೊಡವ ಭಾಷೆಯಲ್ಲಿ ಕವನ ಬರೆದು ಭಾಗವಹಿಸಬಹುದು. ಆಸಕ್ತಿ ಇರುವ ಕವಿಗಳು ದಿನಾಂಕ 25 ಡಿಸೆಂಬರ್ 2025ರಂದು ರಾತ್ರಿ 8-00 ಗಂಟೆಯ ಒಳಗೆ ಇದುವರೆಗೆ ಎಲ್ಲಿಯೂ ಪ್ರಕಟವಾಗದ ತಮ್ಮ ಸ್ವಂತ ರಚನೆಯ ಕೊಡವ ಕವನಗಳನ್ನು 98885 84732/ 94483 26014/ 94499 98789 ವಾಟ್ಸಪ್ ಸಂಖ್ಯೆಗಳಿಗೆ ಕಳುಹಿಸಬಹುದು ಅಥವಾ ಅಧ್ಯಕ್ಷರು, ಕೊಡವ ತಕ್ಕ ಎಳ್ತ್’ಕಾರಡ ಕೂಟ, ಕೇರಾಫ್ ಕರ್ನಾಟಕ ಒನ್ ಕಛೇರಿ, ಆತ್ರೇಯ ಆಸ್ಪತ್ರೆ ಎದುರು, ವೀರಾಜಪೇಟೆ ಈ ವಿಳಾಸಕ್ಕೆ ತಲುಪಿಸಬೇಕೆಂದು ಕೋರಲಾಗಿದೆ.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಬಿ.ಸಿ. ರೋಡ್ ಲಯನ್ಸ್ ಸೇವಾ ಮಂದಿರದಲ್ಲಿ ‘ರಾರಾ ಸಂಭ್ರಮ’ | ಡಿಸೆಂಬರ್ 25
    Next Article ರಜತ ವರ್ಷದ ಪ್ರಯುಕ್ತ ‘ನೃತ್ಯ ಪರಂಪರಾ’ ಭರತನಾಟ್ಯ ಪ್ರಾತ್ಯಕ್ಷಿಕೆ
    roovari

    Add Comment Cancel Reply


    Related Posts

    ಉದ್ಯಾವರದ ಸರಕಾರಿ ಕಾಲೇಜಿನಲ್ಲಿ ಬಹುಭಾಷಾ ನಿರಂತರ್ ನಾಟಕೋತ್ಸವ | ಫೆಬ್ರವರಿ 05ರಿಂದ 08

    February 4, 2026

    ಕನ್ನಡ ಸಾಹಿತ್ಯ ಪರಂಪರೆ ಮತ್ತು ಸಮಕಾಲೀನತೆ ಉಪನ್ಯಾಸ ಮಾಲಿಕೆ | ಫೆಬ್ರವರಿ 05

    February 4, 2026

    ನೃತ್ಯ ವಿಮರ್ಶೆ | ಸಭಾದಲ್ಲಿ ಸಭೆಯ ಮನಗೆದ್ದ ನೃತ್ಯ ಮಾರ್ಗಂ

    February 4, 2026

    ‘ಕಾವ್ಯಾಂ ವ್ಹಾಳೊ- 11’ ಕೊಂಕಣಿ ಕವಿಗೋಷ್ಟಿ | ಫೆಬ್ರವರಿ 07

    February 4, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.