Subscribe to Updates

    Get the latest creative news from FooBar about art, design and business.

    What's Hot

    “ಪ್ರತಿಯೊಬ್ಬ ವ್ಯಕ್ತಿಯ ಒಳಗೊಬ್ಬ ಕಲಾವಿದನಿರ್ತಾನೆ” – ಕಾಸರಗೋಡು ಚಿನ್ನಾ

    June 2, 2025

    ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯಿಂದ ಅರೆಭಾಷೆ ಕಥೆ ಬರೆಯುವ ಕಾರ್ಯಾಗಾರ

    June 2, 2025

    ‘ಬಾಳ ಹಾದಿಯಲಿ ಬೆಳ್ಳಿ ಚುಕ್ಕಿ’ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್

    June 2, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬಸವ ಜಯಂತಿ ಪ್ರಯುಕ್ತ ರಾಜ್ಯಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ | ಕೊನೆಯ ದಿನಾಂಕ ಏಪ್ರಿಲ್ 15
    Literature

    ಬಸವ ಜಯಂತಿ ಪ್ರಯುಕ್ತ ರಾಜ್ಯಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ | ಕೊನೆಯ ದಿನಾಂಕ ಏಪ್ರಿಲ್ 15

    March 28, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೈಲಹೊಂಗಲ : ಕೇಂದ್ರ ಬಸವ ಸಮಿತಿ ಬೆಂಗಳೂರು ಇವರ ವತಿಯಿಂದ ಬಸವ ಜಯಂತಿ ನಿಮಿತ್ತ ಚೆನ್ನಮ್ಮಾಜಿಯವರ ಐಕ್ಯ ಸ್ಥಳವಾದ ಬೈಲಹೊಂಗಲದಲ್ಲಿ 04 ಮೇ 2025ರಂದು ರಾಜ್ಯಮಟ್ಟದ ಕವಿಗೋಷ್ಠಿಯನ್ನು ಆಯೋಜಿಸಲಾಗಿದೆ ಈ ನಿಮಿತ್ತ ಉದಯೋನ್ಮುಖ ಹಾಗೂ ಪ್ರತಿಭಾವಂತ ಕವಿಗಳಿಂದ ಬಸವೇಶ್ವರರು, ಅಕ್ಕಮಹಾದೇವಿ, ಅಲ್ಲಮಪ್ರಭು, ಸಿದ್ದರಾಮೇಶ್ವರರು, ಚನ್ನಬಸವಣ್ಣ, ಮಡಿವಾಳ ಮಾಚಿದೇವರು, ಹಡಪದ ಅಪ್ಪಣ್ಣ ಇತರ ಶರಣರ ತತ್ವಗಳ ಕುರಿತು ಕವನಗಳನ್ನು ಆಹ್ವಾನಿಸಲಾಗಿದೆ. ಕವನ 30 ಸಾಲುಗಳಿಗೆ ಮಿಕ್ಕದಂತೆ ಕಾಗದದ ಒಂದೇ ಮಗ್ಗುಲಲ್ಲಿ ಬರೆದು ಅಥವಾ ಡಿ.ಟಿ.ಪಿ. ಮಾಡಿಸಿ ಸ್ವವಿಳಾಸ, ಕಿರುಪರಿಚಯ, ಭಾವಚಿತ್ರ, ವಾಟ್ಸಪ್ ಮೊಬೈಲ್ ಸಂಖ್ಯೆಯೊಂದಿಗೆ ದಿನಾಂಕ 15 ಏಪ್ರಿಲ್ 2025ರ ಒಳಗಾಗಿ ಶ್ರೀ ಮೋಹನ ಬಸನಗೌಡ ಪಾಟೀಲ, ಕಾರ್ಯಕಾರಿ ಸಮಿತಿ ಸದಸ್ಯರು, ಕೇಂದ್ರ ಬಸವ ಸಮಿತಿ, ‘ಬಸವ ನಿವಾಸ’, ಚನ್ನಮ್ಮನಗರ ಮೊದಲನೆಯ ಅಡ್ಡರಸ್ತೆ, ಬೈಲಹೊಂಗಲ- 591102, ಬೆಳಗಾವಿ ಜಿಲ್ಲೆ ಈ ವಿಳಾಸಕ್ಕೆ ನೋಂದಾಯಿತ ಅಂಚೆ ಮೂಲಕ ಕಳಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 9448920888 ಸಂಪರ್ಕಿಸಬೇಕೆಂದು ಕೇಂದ್ರ ಬಸವ ಸಮಿತಿಯ ಅಧ್ಯಕ್ಷರಾದ ಡಾ. ಅರವಿಂದ ಜತ್ತಿಯವರು ತಿಳಿಸಿದ್ದಾರೆ.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಮಡಿಕೇರಿಯ ‘ಬಾಲಗೋಕುಲ’ದಿಂದ ‘ವಸಂತ ಶಿಬಿರ – 2025’ | ಮಾರ್ಚ್ 31
    Next Article ಬಸವನಗುಡಿಯ ವಾಡಿಯಾ ಸಭಾಂಗಣದಲ್ಲಿ ‘ಅನುಗ್ರಹ’ | ಏಪ್ರಿಲ್ 05
    roovari

    Add Comment Cancel Reply


    Related Posts

    ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯಿಂದ ಅರೆಭಾಷೆ ಕಥೆ ಬರೆಯುವ ಕಾರ್ಯಾಗಾರ

    June 2, 2025

    ‘ಬಾಳ ಹಾದಿಯಲಿ ಬೆಳ್ಳಿ ಚುಕ್ಕಿ’ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್

    June 2, 2025

    ಸರಯೂ ಸಪ್ತಾಹದಲ್ಲಿ ಸಿ. ಎಸ್. ಭಂಡಾರಿ ಇವರಿಗೆ ಸನ್ಮಾನ.

    June 2, 2025

    ತೆಕ್ಕಟ್ಟೆ ಹಯಗ್ರೀವದಲ್ಲಿ ಬಡಗು ಹಿಮ್ಮೇಳ ಮುಮ್ಮೇಳ ತರಗತಿ ಉದ್ಘಾಟನೆ

    June 2, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications