Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ‘ಮಾತು ಮದ್ದಳೆ’ ಅರ್ಥಗಾರಿಕೆಯ ವಿಶೇಷ ಜಿಜ್ಞಾಸೆ

    June 13, 2026

    ಶರಣ ಸಾಹಿತ್ಯ ಸಮ್ಮೇಳನಕ್ಕೆ ಕಾರ್ಯಕ್ರಮಗಳಿಗೆ ಆಹ್ವಾನ | ಕೊನೆಯ ದಿನಾಂಕ ಜೂನ್ 15

    June 13, 2026

    ಕಲಾಂಗಣದಲ್ಲಿ ರಾಜ್ಯ ಮಟ್ಟದ ಸಿಮೆಂಟ್‌ ಶಿಲ್ಪ ಶಿಬಿರ ಆರಂಭ

    June 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಶರಣ ಸಾಹಿತ್ಯ ಸಮ್ಮೇಳನಕ್ಕೆ ಕಾರ್ಯಕ್ರಮಗಳಿಗೆ ಆಹ್ವಾನ | ಕೊನೆಯ ದಿನಾಂಕ ಜೂನ್ 15
    Bharathanatya

    ಶರಣ ಸಾಹಿತ್ಯ ಸಮ್ಮೇಳನಕ್ಕೆ ಕಾರ್ಯಕ್ರಮಗಳಿಗೆ ಆಹ್ವಾನ | ಕೊನೆಯ ದಿನಾಂಕ ಜೂನ್ 15

    June 13, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಶಾಲನಗರ : ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ದಿನಾಂಕ 23 ಜೂನ್ 2026ರಂದು ಇಲ್ಲಿನ ರೈತ ಸಹಕಾರ ಭವನದಲ್ಲಿ ಶರಣ ಸಾಹಿತ್ಯ ಸಮ್ಮೇಳನ ನಡೆಯಲಿದೆ.

    ಶರಣ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದ ಬಳಿಕ ಸಂಜೆ 6-00 ಗಂಟೆಯಿಂದ ಸಾಂಸ್ಕೃತಿಕ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮ ಕೊಡಲು ಇಚ್ಛಿಸುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ದಿನಾಂಕ 15 ಜೂನ್ 2026ರ ಒಳಗಾಗಿ ತಮ್ಮ ಹೆಸರುಗಳನ್ನು ನೋಂದಾಯಿಸಲು ಸಮ್ಮೇಳನ ಸಮಿತಿಯ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಎಸ್. ನಂದೀಶ್ ತಿಳಿಸಿದ್ದಾರೆ.

    ಶರಣರ ವಚನ ಗೀತೆಗಳು, ಜನಪದ ಗೀತೆಗಳು, ಭರತ ನಾಟ್ಯ, ಸಮೂಹ ನೃತ್ಯ, ಶರಣರ ಛದ್ಮ ವೇಶಗಳು, ಶರಣರ ರೂಪಕಗಳು ಹಾಗೂ ಕಿರು ನಾಟಕಗಳಿಗೆ ಅವಕಾಶ ಇರುತ್ತದೆ. ಆಸಕ್ತರು ತಮ್ಮ ಹೆಸರನ್ನು ಎಸ್‌. ನಂದೀಶ್, ಸಮ್ಮೇಳನದ ಸಾಂಸ್ಕೃತಿಕ ಸಮಿತಿ ಅಧ್ಯಕ್ಷರು, ಕುಶಾಲನಗರ. ಮೊಬೈಲ್ ಸಂಖ್ಯೆ 9481072372 ಇಲ್ಲಿ ನೋಂದಾಯಿಸಬೇಕೆಂದು ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಬಿ.ನಟರಾಜು ಕೋರಿದ್ದಾರೆ.

    baikady bharatanatyam Cultural dance drama folk Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಕಲಾಂಗಣದಲ್ಲಿ ರಾಜ್ಯ ಮಟ್ಟದ ಸಿಮೆಂಟ್‌ ಶಿಲ್ಪ ಶಿಬಿರ ಆರಂಭ
    Next Article ಪುಸ್ತಕ ವಿಮರ್ಶೆ | ‘ಮಾತು ಮದ್ದಳೆ’ ಅರ್ಥಗಾರಿಕೆಯ ವಿಶೇಷ ಜಿಜ್ಞಾಸೆ
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ‘ಮಾತು ಮದ್ದಳೆ’ ಅರ್ಥಗಾರಿಕೆಯ ವಿಶೇಷ ಜಿಜ್ಞಾಸೆ

    June 13, 2026

    ಕಲಾಂಗಣದಲ್ಲಿ ರಾಜ್ಯ ಮಟ್ಟದ ಸಿಮೆಂಟ್‌ ಶಿಲ್ಪ ಶಿಬಿರ ಆರಂಭ

    June 13, 2026

    ನೃತ್ಯ ವಿಮರ್ಶೆ | ಲಯಾತ್ಮಕ ನರ್ತನ – ವೈಷ್ಣವಿ ಹೆಜ್ಜೆ-ಗೆಜ್ಜೆಗಳ ವೈಶಿಷ್ಟ್ಯ 

    June 13, 2026

    ಬೆಳಗಾವಿಯಲ್ಲಿ ಪಯಣ ಪ್ರಸ್ತುತ ಪಡಿಸುವ ‘ತಲ್ಕಿ’ ನಾಟಕ ಪ್ರದರ್ಶನ | ಜೂನ್ 14

    June 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.