Subscribe to Updates

    Get the latest creative news from FooBar about art, design and business.

    What's Hot

    ತುಳು ಸಾಹಿತಿ ಶ್ರೀಮತಿ ಕುಶಲಾಕ್ಷಿ ವಿ. ಕುಲಾಲ್ ಇವರಿಗೆ ಪ್ರಶಸ್ತಿ ಪ್ರದಾನ

    July 16, 2026

    ಬನಶಂಕರಿ ನಾಣಿ ಅಂಗಳದಲ್ಲಿ ‘ಮಣ್ಣಿನ ಮಗ’ | ಜುಲೈ 19 

    July 16, 2026

    ಮನೆ-ಮನಗಳನ್ನು ಬೆಸೆಯುವ ‘ಗೃಹ ಸಲ್ಲಾಪ’ – ಶ್ರೀ ಎಸ್. ಜೆ. ಪ್ರಸಾದ್

    July 16, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕಥಾ ಸ್ಪರ್ಧೆಗೆ ಕಥೆಗಳಿಗೆ ಆಹ್ವಾನ | ಕೊನೆಯ ದಿನಾಂಕ ಆಗಸ್ಟ್ 15
    Competition

    ಕಥಾ ಸ್ಪರ್ಧೆಗೆ ಕಥೆಗಳಿಗೆ ಆಹ್ವಾನ | ಕೊನೆಯ ದಿನಾಂಕ ಆಗಸ್ಟ್ 15

    June 24, 2026Updated:July 10, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಡ್ಯ : ಮಂಡ್ಯದ ಎಂ.ಆರ್ನ.ಎಂ. ಪ್ರಕಾಶನವು ಕನ್ನಡ ಕಥಾ ಜಗತ್ತಿನ ವಾರ್ಷಿಕ ಸ್ಪರ್ಧೆಯಾದ ‘ಎಂ.ಆರ್ಮ.ಎಂ. ಕಥಾ ಸ್ಪರ್ಧೆ -2026’ಯನ್ನು ಆಯೋಜಿಸುತ್ತಿದೆ.

    ಕಥೆ ಕಳುಹಿಸುವ ಮುನ್ನ ಕಥೆಗಾರರು ಗಮನಿಸಬೇಕಾದ ನಿಯಮಗಳು :
    * ಸ್ಪರ್ಧೆಗೆ ಕಳುಹಿಸುವ ಕಥೆಯು ಸ್ವತಂತ್ರ ರಚನೆ ಆಗಿರಬೇಕು. ಇದಕ್ಕೂ ಮೊದಲು ಯಾವುದೇ ಪತ್ರಿಕೆ, ನಿಯತಕಾಲಿಕೆ, ಸಾಮಾಜಿಕ ಮಾಧ್ಯಮ, ಬ್ಲಾಗ್, ಆಕಾಶವಾಣಿ, ದೃಶ್ಯ ಮಾಧ್ಯಮ ಸೇರಿದಂತೆ ಎಲ್ಲಿಯೂ ಪ್ರಕಟ ಅಥವಾ ಪ್ರಸಾರವಾಗಿರಬಾರದು.
    * ಕಥೆಗೆ ಗರಿಷ್ಠ ಮಿತಿಗಳು-ಎರಡು ಸಾವಿರ ಪದಗಳು ಮಾತ್ರ.
    * ಕಥೆಯನ್ನು ನುಡಿ ತಂತ್ರಾಂಶದಲ್ಲಿ ಟೈಪ್ ಮಾಡಿ ಕಳುಹಿಸಿಕೊಡಬೇಕು. (ಕೈ ಬರಹದ ಕಥೆಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ).
    * ಕಥೆಗಾರರು ತಮ್ಮ ಹೆಸರು, ಅಂಚೆ ವಿಳಾಸ, ಮೊಬೈಲ್ ಸಂಖ್ಯೆ, ಇ-ಮೇಲ್ ವಿಳಾಸ, ಇತ್ತೀಚಿನ ಭಾವಚಿತ್ರದೊಂದಿಗೆ 80 ಪದ ಮೀರದಂತೆ ಕಿರು ಪರಿಚಯವನ್ನು ಪ್ರತ್ಯೇಕ ಪುಟದಲ್ಲಿ ಕಥೆಯ ಜೊತೆಗೆ ಕಳುಹಿಸಿಕೊಡಬೇಕು.
    * ಸ್ಪರ್ಧೆಗೆ ಕಳುಹಿಸುವ ಕಥೆಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸುವುದಿಲ್ಲ.
    * ಆಯ್ಕೆಯಾಗುವ ಕಥೆಗಳನ್ನು ಎಂ.ಆರ್.ಎಂ. ಪ್ರಕಾಶನವು ಯಾವುದೇ ಸ್ವರೂಪದಲ್ಲಿ ಯಾವಾಗ ಬೇಕಾದರೂ ಬಳಸಿಕೊಳ್ಳುವ ಹಕ್ಕುಗಳನ್ನು ಕಾಯ್ದಿರಿಸಿಕೊ೦ಡಿರುತ್ತದೆ.
    * ತೀರ್ಪುಗಾರರ ಮತ್ತು ಸಂಪಾದಕರ ತೀರ್ಮಾನವೇ ಅಂತಿಮವಾಗಿರುತ್ತದೆ.
    * ಕಥೆಗಳನ್ನು ಕಳುಹಿಸಬೇಕಾದ ಇ-ಮೇಲ್ ವಿಳಾಸ: [email protected].
    * ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿರಿ : 78990 41175, 89719 01560, 94494 95941
    * ಮೆಚ್ಚಿಗೆ ಪಡೆದ ಕಥೆಗಳಿಗೆ ವಿಶೇಷ ಬಹುಮಾನ ನೀಡಲಾಗುವುದು.

    * ಪ್ರಥಮ ರೂ.10,000/-, ದ್ವಿತೀಯ ರೂ.7,000/- ತೃತೀಯ ರೂ.5,000/- ನಗದು ಬಹುಮಾನ ನೀಡಲಾಗುತ್ತದೆ. ಕಥೆಗಳನ್ನು ದಿನಾಂಕ 15 ಆಗಸ್ಟ್ 2026ರೊಳಗೆ ಕಳುಹಿಸಬೇಕು.

    baikady competition Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ‘ಬರಹ-ಬಿಂಬ’ ಸಾಹಿತ್ಯ ಸಿನಿಮಾ ಸಂಬಂಧ ಅನುಬಂಧ
    Next Article ಪತ್ರಕರ್ತ, ಸಾಹಿತಿ ಮುದ್ದು ಮೂಡುಬೆಳ್ಳೆಯವರ ಜೀವನ ಚರಿತ್ರೆ ಆಂಗ್ಲ ಭಾಷಾ ಕೃತಿ ಬಿಡುಗಡೆ
    roovari

    Add Comment Cancel Reply


    Related Posts

    ತುಳು ಸಾಹಿತಿ ಶ್ರೀಮತಿ ಕುಶಲಾಕ್ಷಿ ವಿ. ಕುಲಾಲ್ ಇವರಿಗೆ ಪ್ರಶಸ್ತಿ ಪ್ರದಾನ

    July 16, 2026

    ಬನಶಂಕರಿ ನಾಣಿ ಅಂಗಳದಲ್ಲಿ ‘ಮಣ್ಣಿನ ಮಗ’ | ಜುಲೈ 19 

    July 16, 2026

    ಮನೆ-ಮನಗಳನ್ನು ಬೆಸೆಯುವ ‘ಗೃಹ ಸಲ್ಲಾಪ’ – ಶ್ರೀ ಎಸ್. ಜೆ. ಪ್ರಸಾದ್

    July 16, 2026

    ‘ಯಕ್ಷಸಾಧಕ’ ಪ್ರಶಸ್ತಿಗೆ ಪ್ರಸಿದ್ಧ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಹೆಗಡೆ ಯಲಗುಪ್ಪ ಆಯ್ಕೆ

    July 16, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.