Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ

    October 17, 2026

    ಶಿವಮೊಗ್ಗದಲ್ಲಿ ಸಾಂಸ್ಕೃತಿಕ ದಸರಾ ಕವಿ ಕಾವ್ಯ ಸಂಭ್ರಮ | ಅಕ್ಟೋಬರ್ 19

    October 17, 2026

    ಮಡಿಕೇರಿ ಗಾಂಧಿ ಮೈದಾನದಲ್ಲಿ ‘ಜಾನಪದ ದಸರಾ -2026’ | ಅಕ್ಟೋಬರ್ 18

    October 17, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕನ್ನಡ ಜಾಗೃತಿ ಪುಸ್ತಕ ಬಹುಮಾನಕ್ಕೆ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 10
    Awards

    ಕನ್ನಡ ಜಾಗೃತಿ ಪುಸ್ತಕ ಬಹುಮಾನಕ್ಕೆ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 10

    October 17, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಬರಹಗಾರ ಡಾ. ಹಾ.ಮಾ. ನಾಯಕರ ನೆನಪಿನಲ್ಲಿ ಕನ್ನಡ ಗೆಳೆಯರ ಬಳಗವು ನೀಡುವ ‘ಹಾಮಾನಾ ಕನ್ನಡ ಜಾಗೃತಿ ಪುಸ್ತಕ ಬಹುಮಾನ’ಕ್ಕೆ ಕೃತಿಗಳನ್ನು ಆಹ್ವಾನಿಸಿದೆ. ಕನ್ನಡನಾಡು, ನುಡಿ, ಸಂಸ್ಕೃತಿಗಳನ್ನು ಕುರಿತ ಪುಸ್ತಕಕ್ಕೆ ರೂ.5,000/- ನಗದು, ಜೊತೆಗೆ ಇನ್ನೊಂದು ಪುಸ್ತಕಕ್ಕೆ ರೂ.3,000/- ಸಮಾಧಾನಕರ ಬಹುಮಾನ ನೀಡಲಾಗುತ್ತದೆ. ಅದರಲ್ಲಿ ಒಂದು ಬಹುಮಾನ ಅಂಕಣ ಬರಹಕ್ಕೆ ಮೀಸಲಿರುತ್ತದೆ.

    2025 ಮತ್ತು 2026ರಲ್ಲಿ ಪ್ರಕಟವಾದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದು. ದಿನಾಂಕ 10 ನವೆಂಬರ್ 2026ರ ಒಳಗೆ ಕೃತಿಯ ಎರಡು ಪ್ರತಿಗಳನ್ನು ರಾ.ನಂ. ಚಂದ್ರಶೇಖರ, ಸಂಚಾಲಕ, ಕನ್ನಡ ಗೆಳೆಯರ ಬಳಗ, #1 ‘ಶ್ರೀನಿಲಯ’ ಮಾರಮ್ಮ ದೇವಸ್ಥಾನದ ರಸ್ತೆ, ಕತ್ರಿಗುಪ್ಪೆ, ಬೆಂಗಳೂರು -560085 ಇಲ್ಲಿಗೆ ಕಳುಹಿಸಬೇಕು. ಡಿಸೆಂಬ‌ರ್ ಮೊದಲ ವಾರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

    award baikady competition Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಶಿವಮೊಗ್ಗದಲ್ಲಿ ರಾಜ್ಯಮಟ್ಟದ ದಸರಾ ಕಾವ್ಯ ಸಂಭ್ರಮ | ಅಕ್ಟೋಬರ್ 18
    Next Article ಮಡಿಕೇರಿ ಗಾಂಧಿ ಮೈದಾನದಲ್ಲಿ ‘ಜಾನಪದ ದಸರಾ -2026’ | ಅಕ್ಟೋಬರ್ 18
    roovari

    Add Comment Cancel Reply


    Related Posts

    ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ

    October 17, 2026

    ಶಿವಮೊಗ್ಗದಲ್ಲಿ ಸಾಂಸ್ಕೃತಿಕ ದಸರಾ ಕವಿ ಕಾವ್ಯ ಸಂಭ್ರಮ | ಅಕ್ಟೋಬರ್ 19

    October 17, 2026

    ಮಡಿಕೇರಿ ಗಾಂಧಿ ಮೈದಾನದಲ್ಲಿ ‘ಜಾನಪದ ದಸರಾ -2026’ | ಅಕ್ಟೋಬರ್ 18

    October 17, 2026

    ಶಿವಮೊಗ್ಗದಲ್ಲಿ ರಾಜ್ಯಮಟ್ಟದ ದಸರಾ ಕಾವ್ಯ ಸಂಭ್ರಮ | ಅಕ್ಟೋಬರ್ 18

    October 17, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.