Subscribe to Updates

    Get the latest creative news from FooBar about art, design and business.

    What's Hot

    ಸುಬ್ರಾಯ ಹೊಳ್ಳರಿಗೆ ‘ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿ’

    June 14, 2025

    ಯಕ್ಷಗಾನ ಗೊಂಬೆಯಾಟ ಕಲಾವಿದ ಪ್ರೊ. ಎ. ಶ್ರೀನಾಥ್ ಕಾಸರಗೋಡು ಇವರಿಗೆ ‘ಕಯ್ಯಾರ’ ಪ್ರಶಸ್ತಿ

    June 14, 2025

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

    June 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಬಲಮುರಿ ವಿದ್ಯಾಗಣಪತಿ ದೇವಸ್ಥಾನದಲ್ಲಿ ‘ಜಾಂಬವತಿ ಪರಿಣಯ’
    Yakshagana

    ಶ್ರೀ ಬಲಮುರಿ ವಿದ್ಯಾಗಣಪತಿ ದೇವಸ್ಥಾನದಲ್ಲಿ ‘ಜಾಂಬವತಿ ಪರಿಣಯ’

    November 8, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು, ಪುತ್ತೂರು ಇವರ ವತಿಯಿಂದ ತಿಂಗಳ ಸರಣಿ ಕಾರ್ಯಕ್ರಮದ ಅಂಗವಾಗಿ ಬನ್ನೂರು ಭಾರತಿ ನಗರದ ಶ್ರೀ ಬಲಮುರಿ ವಿದ್ಯಾಗಣಪತಿ ದೇವಸ್ಥಾನದಲ್ಲಿ ‘ಜಾಂಬವತಿ ಪರಿಣಯ’ ಎಂಬ ತಾಳಮದ್ದಳೆ ದಿನಾಂಕ 31-10-2023ರಂದು ನಡೆಯಿತು.

    ಹಿಮ್ಮೇಳದಲ್ಲಿ ಭಾಗವತರಾಗಿ ಸತೀಶ್ ಇರ್ದೆ, ಆನಂದ ಸವಣೂರು, ನಿತೀಶ್ ಕುಮಾರ್ ಎಂಕಣ್ಣ ಮೂಲೆ ಹಾಗೂ ಚೆಂಡೆ, ಮದ್ದಳೆಗಳಲ್ಲಿ ಪ್ರೊ. ದಂಬೆ ಈಶ್ವರ ಶಾಸ್ತ್ರಿ, ಅಚ್ಚುತ ಪಾಂಗಣ್ಣಾಯ, ಮಾ. ಪರೀಕ್ಷಿತ್ ಮತ್ತು ಮಾ. ಅಭಯ ಕೃಷ್ಣ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ ಬಾರ್ಯ ಮತ್ತು ಸುಬ್ಬಪ್ಪ ಕೈಕಂಬ (ಶ್ರೀ ಕೃಷ್ಣ), ಪಕಳಕುಂಜ ಶ್ಯಾಮ್ ಭಟ್ (ಜಾಂಬವಂತ), ದುಗ್ಗಪ್ಪ ನಡುಗಲ್ಲು (ಬಲರಾಮ) ಮತ್ತು ಚಂದ್ರಶೇಖರ ಭಟ್ ಬಡೆಕ್ಕಿಲ (ನಾರದ) ಸಹಕರಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಅಂದು ನಿಧನರಾದ ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಹಾಸ್ಯ ಭೂಷಣ ಪೆರುವೋಡಿ ನಾರಾಯಣ ಭಟ್ ಇವರಿಗೆ ಪುಳು ಈಶ್ವರ್ ಭಟ್ ಅಧ್ಯಕ್ಷತೆಯಲ್ಲಿ ನುಡಿನಮನ ಸಲ್ಲಿಸಲಾಯಿತು. ಇಂದಿನ ಕಾರ್ಯಕ್ರಮದ ಪ್ರಾಯೋಜಕತ್ವವನ್ನು ರಾಜಗೋಪಾಲ ಭಟ್ ಬನ್ನೂರು ವಹಿಸಿದ್ದರು.

    ಮೇರು ಹಾಸ್ಯ ಗಾರ ಹಾಸ್ಯ ಭೂಷಣ ಪೆರುವಡಿ‌ನಾರಾಯಾಣ ಭಟ್ ರವರಿಗೆ ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ವತಿಯಿಂದ ನುಡಿನಮನ

    Share. Facebook Twitter Pinterest LinkedIn Tumblr WhatsApp Email
    Previous Article‘ಕಾಂತಾವರ ಉತ್ಸವ’ದಲ್ಲಿ ದತ್ತಿನಿಧಿ ಪ್ರಶಸ್ತಿ ಪ್ರದಾನ ಮತ್ತು ಕೃತಿ ಲೋಕಾರ್ಪಣೆ
    Next Article ನೃತ್ಯ ವಿಮರ್ಶೆ | ಕೂಚಿಪುಡಿ ನೃತ್ಯಶೈಲಿಯಲ್ಲಿ ‘ಭವನುತ’ ಆಧ್ಯಾತ್ಮಿಕ ರಾಮಾಯಣ
    roovari

    Add Comment Cancel Reply


    Related Posts

    ಸುಬ್ರಾಯ ಹೊಳ್ಳರಿಗೆ ‘ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿ’

    June 14, 2025

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

    June 14, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಆಯ್ಕೆ

    June 13, 2025

    ಯಕ್ಷಗಾನ ಕಲಾವಿದ ಕೋಡಿ ಕುಷ್ಟ ಗಾಣಿಗ ನಿಧನ

    June 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.