Subscribe to Updates

    Get the latest creative news from FooBar about art, design and business.

    What's Hot

    ಉಡುಪಿಯ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ಕಲಾಯತನ’ ಸಾಹಿತ್ಯ ಯಕ್ಷ ಸಂಭ್ರಮ

    May 20, 2025

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ ಕಾರ್ಯಕ್ರಮ

    May 20, 2025

    ಕಟಪಾಡಿ ವೇಣುಗಿರಿಯಲ್ಲಿ ‘ಭಜನಾ ವೈಭವ 2025’ ಸಾಂಪ್ರದಾಯಿಕ ಭಜನಾ ಸ್ಪರ್ಧೆ | ಜೂನ್ 22

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಶಕ್ತಿ‌ ಆಂಜನೇಯ ಮಂತ್ರಾಲಯದಲ್ಲಿ‌ ‌’ಜಾಂಬವತಿ ಕಲ್ಯಾಣ’
    Yakshagana

    ಶ್ರೀ ಶಕ್ತಿ‌ ಆಂಜನೇಯ ಮಂತ್ರಾಲಯದಲ್ಲಿ‌ ‌’ಜಾಂಬವತಿ ಕಲ್ಯಾಣ’

    May 27, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರಿನ ಇದರ ‘ಪತ್ತನಾಜೆ‌’ ಕೂಟವು ದಿನಾಂಕ 24- 5-2024 ರಂದು ಪುತ್ತೂರಿನ ಓ೦ ಶ್ರೀ ಶಕ್ತಿ‌ ಆಂಜನೇಯ ಮಂತ್ರಾಲಯದಲ್ಲಿ ‌’ಜಾಂಬವತಿ ಕಲ್ಯಾಣ’ ಪ್ರಸಂಗದೊಂದಿಗೆ ಸಂಪನ್ನಗೊಂಡಿತು.
    ಹಿಮ್ಮೇಳದಲ್ಲಿ ಯಲ್. ಯನ್‌. ಭಟ್ , ಸತೀಶ್ ಇರ್ದೆ , ಆನಂದ ಸವಣೂರು , ನಿತೀಶ್ ಎಂಕಣ್ಣಮೂಲೆ , ಪ್ರೊ. ದಂಬೆ ಈಶ್ವರ ಶಾಸ್ತ್ರೀ , ಮುರಳೀಧರ ಕಲ್ಲೂರಾಯ, ಪರೀಕ್ಷಿತ್ ಪುತ್ತೂರು ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ಕೃಷ್ಣನಾಗಿ ಭಾಸ್ಕರ್ ಬಾರ್ಯ ಮತ್ತು ಭಾಸ್ಕರ್ ಶೆಟ್ಟಿ ಸಾಲ್ಮರ, ಜಾಂಬವಂತನಾಗಿ ಪೂಕಳ ಲಕ್ಷ್ಮೀನಾರಾಯಣ ಭಟ, ಬಲರಾಮ‌ನಾಗಿ ಮಾಂಬಾಡಿ ವೇಣುಗೋಪಾಲ ಭಟ್, ನಾರದ‌ನಾಗಿ ಚಂದ್ರಶೇಖರ್ ಭಟ್ ಬಡೆಕ್ಕಿಲ ಹಾಗೂ ಜಾಂಬವತಿಯಾಗಿ ಪ್ರೇಮಲತಾ ಟಿ. ರಾವ್ ಪಾತ್ರ ನಿರ್ವಹಿಸಿದರು. ಟಿ. ರಂಗನಾಥ ರಾವ್ ಸ್ವಾಗತಿಸಿ ಹರೀಣಾಕ್ಷಿ ಜೆ. ಶೆಟ್ಟಿ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಸಮಾರೋಪಗೊಂಡ ‘ಸುನಾದ- 2024’ ಮಕ್ಕಳ ಬೇಸಿಗೆ ಶಿಬಿರ
    Next Article ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ಸ್ವಾಮಿ ದೇವಳದ ರಾಜಾಂಗಣದಲ್ಲಿ ಉದ್ಘಾಟನೆಗೊಂಡ ‘ಸರಯೂ ಸಪ್ತಾಹ-2024’
    roovari

    Add Comment Cancel Reply


    Related Posts

    ಉಡುಪಿಯ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ಕಲಾಯತನ’ ಸಾಹಿತ್ಯ ಯಕ್ಷ ಸಂಭ್ರಮ

    May 20, 2025

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ ಕಾರ್ಯಕ್ರಮ

    May 20, 2025

    ಸರಯೂ ಬಾಲಯಕ್ಷ ವೃಂದ ಮಕ್ಕಳ ಮೇಳದ ‘ಯಕ್ಷ ಪಕ್ಷ’ ರಜತ ಸಂಭ್ರಮ ಉದ್ಘಾಟನೆ

    May 20, 2025

    ಬೆಂಗಳೂರಿನ ವಿವಿಧೆಡೆ ಹಾಗೂ ಮೈಸೂರಿನಲ್ಲಿ ಯಕ್ಷಗಾನ ಪ್ರದರ್ಶನ | ಮೇ 17ರಿಂದ 22

    May 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.