Subscribe to Updates

    Get the latest creative news from FooBar about art, design and business.

    What's Hot

    ‘ಎ ಬಯೋಗ್ರಫಿಕಲ್ ಸ್ಕೆಚ್ ಆಫ್ ಮುದ್ದು ಮೂಡುಬೆಳ್ಳೆ’ ಕೃತಿ ಲೋಕಾರ್ಪಣೆ

    June 23, 2026

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ‘ಯಕ್ಷಗಾನ ಏಕಪಾತ್ರಾಭಿನಯ’

    June 23, 2026

    ವಿಶ್ವ ಕೊಂಕಣಿ ಕೇಂದ್ರದ ಐದು ಪ್ರಶಸ್ತಿಗಳಿಗೆ ಅರ್ಜಿ ಅಹ್ವಾನ | ಕೊನೆಯ ದಿನಾಂಕ ಆಗಸ್ಟ್ 31

    June 23, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಎಂ.ಜಿ.ಎಂ. ಕಾಲೇಜಿನಲ್ಲಿ ‘ಜನಪದ’ ದೇಶೀಯ ಕಲೆಯ ಸರಣಿ ಕಾರ್ಯಾಗಾರ | ಜೂನ್ 27
    Drawing

    ಎಂ.ಜಿ.ಎಂ. ಕಾಲೇಜಿನಲ್ಲಿ ‘ಜನಪದ’ ದೇಶೀಯ ಕಲೆಯ ಸರಣಿ ಕಾರ್ಯಾಗಾರ | ಜೂನ್ 27

    June 23, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಭಾವನಾ ಫೌಂಡೇಶನ್ ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಉಡುಪಿಯ ಪ್ರಾದೇಶಿಕ ಜಾನಪದ ಮತ್ತು ರಂಗಕಲೆಗಳ ಅಧ್ಯಯನ ಕೇಂದ್ರ (ಆರ್.ಆರ್.ಸಿ.) ಸಂಘಟಿಸುತ್ತಿರುವ ಜನಪದ ದೇಶೀಯ ಕಲೆಯ ಸರಣಿ ಕಲಾ ಕಾರ್ಯಾಗಾರದ 20ನೇ ಕಾರ್ಯಾಗಾರವು ಹಿರಿಯ ವಿದ್ವಾಂಸರಾದ ಡಾ. ಪಾದೇಕಲ್ಲು ವಿಷ್ಣು ಭಟ್ಟ ಇವರಿಂದ ದಿನಾಂಕ 27 ಜೂನ್ 2026ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಎಂ.ಜಿ.ಎಂ. ಕಾಲೇಜಿನ ಧ್ವನ್ಯಾಲೋಕದಲ್ಲಿ ಉದ್ಘಾಟನೆಗೊಳ್ಳಲಿದೆ.

    ಆರ್.ಆರ್.ಸಿ.ಯ ಆಡಳಿತ ಅಧಿಕಾರಿಗಳಾದ ಡಾ. ಬಿ. ಜಗದೀಶ್ ಶೆಟ್ಟಿ ಹಾಗೂ ಫೌಂಡೇಶನ್ ನಿರ್ದೇಶಕರಾದ ಹಾವಂಜೆ ಮಂಜುನಾಥ ರಾವ್ ಉಪಸ್ಥಿತರಿರುತ್ತಾರೆ. ಭಾರತೀಯ ಕಲೆಯನ್ನು ಉಡುಪಿ ಹಾಗೂ ಕರಾವಳಿ ಭಾಗದ ಜನತೆಗೆ ಪರಿಚಯಿಸುವ ಹಾಗೂ ಅದನ್ನು ಅರ್ಥೈಸಿಕೊಳ್ಳುವ ದೃಷ್ಟಿಯಿಂದ ಈ ಕಾರ್ಯಗಾರವನ್ನು ಸಂಘಟಿಸಲಾಗುತ್ತಿದೆ. ಈ ಸರಣಿ ಕಲಾ ಕಾರ್ಯಗಾರದ ಇಪ್ಪತ್ತನೆಯ ಕಾರ್ಯಾಗಾರ ಇದಾಗಿದ್ದು ಗುಜರಾತನ ಬುಡಕಟ್ಟು ಜನರ ಲೋಕ ಚಿತ್ರ ಶೈಲಿಯಾದ ಪಿಥೋರಾ ಚಿತ್ರಕಲೆಯನ್ನು ನೋಂದಾಯಿಸಿಕೊಂಡ ಆಸಕ್ತರಿಗೆ ಕಲಿಸಿಕೊಡಲಾಗುತ್ತಿದೆ.

    ಪಿಥೋರಾ ಚಿತ್ರ ಕಲಾವಿದರಾದ ರಥ್ವಾ ನಾರನ್ ಭಾಯಿ ಹರಿಭಾಯಿ ಇವರು ಈ ಚಿತ್ರಕಲೆಯ ಇತಿಹಾಸ ಅದರ ತಂತ್ರಗಾರಿಕೆ ಚಿತ್ರ ಶೈಲಿ ಇದನ್ನೆಲ್ಲ ವಿವರಿಸುವುದರ ಜೊತೆಗೆ ಈ ಒಂದು ದಿನದ ಕಾರ್ಯಾಗಾರದಲ್ಲಿ ಈ ಶೈಲಿಯ ಚಿತ್ರ ನಿರ್ಮಾಣವನ್ನು ಮಾಡಿಸುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಸಂಯೋಜಕರಾದ ಡಾ. ಜನಾರ್ದನ ಹಾವಂಜೆ 9845650544 ಇವರನ್ನು ಸಂಪರ್ಕಿಸಬಹುದು.

    baikady drawing exhibition folk roovari workshop
    Share. Facebook Twitter Pinterest LinkedIn Tumblr WhatsApp Email
    Previous Articleಡಾ. ಬಿ. ಶಿವರಾಮ ಶೆಟ್ಟಿ ಇವರಿಗೆ ಪೊಳಲಿ ಶೀನಪ್ಪ ಹೆಗ್ಡೆ ಮತ್ತು ಎಸ್.ಆರ್. ಹೆಗ್ಗಡೆ ಪ್ರಶಸ್ತಿ ಪ್ರದಾನ
    Next Article ತೆಕ್ಕಟ್ಟೆ ಹಯಗ್ರೀವದಲ್ಲಿ ನಾದಾವಧಾನ ವಾರ್ಷಿಕೋತ್ಸವ
    roovari

    Add Comment Cancel Reply


    Related Posts

    ‘ಎ ಬಯೋಗ್ರಫಿಕಲ್ ಸ್ಕೆಚ್ ಆಫ್ ಮುದ್ದು ಮೂಡುಬೆಳ್ಳೆ’ ಕೃತಿ ಲೋಕಾರ್ಪಣೆ

    June 23, 2026

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ‘ಯಕ್ಷಗಾನ ಏಕಪಾತ್ರಾಭಿನಯ’

    June 23, 2026

    ವಿಶ್ವ ಕೊಂಕಣಿ ಕೇಂದ್ರದ ಐದು ಪ್ರಶಸ್ತಿಗಳಿಗೆ ಅರ್ಜಿ ಅಹ್ವಾನ | ಕೊನೆಯ ದಿನಾಂಕ ಆಗಸ್ಟ್ 31

    June 23, 2026

    ಡಾ. ಪಾದೇಕಲ್ಲು ವಿಷ್ಣು ಭಟ್ ಮತ್ತು ಶ್ರೀ ಟಿ.ಎ.ಎನ್. ಖಂಡಿಗೆ ಇವರಿಗೆ ‘ವರ್ಧಮಾನ ಸಾಹಿತ್ಯ ಪ್ರಶಸ್ತಿ’ ಘೋಷಣೆ

    June 23, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.