Subscribe to Updates

    Get the latest creative news from FooBar about art, design and business.

    What's Hot

    ನೀನಾಸಂ ರಂಗಶಿಕ್ಷಣಕ್ಕೆ ಅರ್ಜಿ ಆಹ್ವಾನ

    June 6, 2026

    ಬೈಲೂರು ದೇವಸ್ಥಾನದಲ್ಲಿ ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    June 6, 2026

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    June 6, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಉಡುಪಿಯಲ್ಲಿ ‘ಜನಪದ’ ದೇಶೀಯ ಕಲೆಗಳ ಸರಣಿ ಕಾರ್ಯಾಗಾರ | ಫೆಬ್ರವರಿ 28 ಮತ್ತು ಮಾರ್ಚ್ 01
    Drawing

    ಉಡುಪಿಯಲ್ಲಿ ‘ಜನಪದ’ ದೇಶೀಯ ಕಲೆಗಳ ಸರಣಿ ಕಾರ್ಯಾಗಾರ | ಫೆಬ್ರವರಿ 28 ಮತ್ತು ಮಾರ್ಚ್ 01

    February 25, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಭಾವನಾ ಫೌಂಡೇಶನ್ (ರಿ.) ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಇದರ ವತಿಯಿಂದ ವೆಂಟನಾ ಪೌಂಡೇಶನ್‌ ಸಹಯೋಗದಲ್ಲಿ ಆಯೋಜಿಸುತ್ತಿರುವ ‘ಜನಪದ’ ದೇಶೀಯ ಕಲೆಗಳ ಸರಣಿ 18 ಮತ್ತು 19 ಕಾರ್ಯಾಗಾರವನ್ನು ದಿನಾಂಕ 28 ಫೆಬ್ರವರಿ 2026 ಮತ್ತು 01 ಮಾರ್ಚ್ 2026ರಂದು ಉಡುಪಿಯ ವಾಸು ಏಜೆನ್ಸೀಸ್ ಬಳಿ ಬಡಗುಪೇಟೆಯ 10.03.28 ಗ್ಯಾಲರಿಯಲ್ಲಿ ಹಮ್ಮಿಕೊಳ್ಳಲಾಗಿದೆ.

    ಉಡುಪಿಯ ವೆಂಟನಾ ಪೌಂಡೇಶನ್‌ನ ಶ್ರೀಮತಿ ಶಿಲ್ಪಾ ಭಟ್‌ರವರು ಈ ಕಾರ್ಯಾಗಾರವನ್ನು ಉದ್ಘಾಟನೆ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಉಡುಪಿ ಸೀರೆಯ ವಸ್ತ್ರ ವಿನ್ಯಾಸಕಿ ಮಮತಾ ರೈ ಭಾಗವಹಿಸಲಿದ್ದು, ಭಾವನಾ ಫೌಂಡೇಶನ್‌ನ ನಿರ್ದೇಶಕರಾದ ಹಾವಂಜೆ ಮಂಜುನಾಥ ರಾವ್ ಇವರು ಉಪಸ್ಥಿತರಿರುವರು.

    ಸರಣಿಯ ಹದಿನೆಂಟನೆಯ ದೇಶೀಯ ಕಲಾ ಕಾರ್ಯಾಗಾರದಲ್ಲಿ ಬಟ್ಟೆಯ ಮೇಲೆ ರಚಿಸಲ್ಪಡುವ ‘ಗುಜರಾತ್‌ನ ಕಲಂಕಾರಿ’ ಮತ್ತು ಸರಣಿ ಹತ್ತೊಂಭತ್ತರಲ್ಲಿ ‘ಮಾತಾ ನಿ ಪಚೇಡಿ’ ಚಿತ್ರಕಲೆಯನ್ನು ಕಲಾವಿದರಾದ ಜಗದೀಶ್‌ ಚಿತಾರ ಹಾಗೂ ಮನೆಯವರು ಕಲಿಸಿಕೊಡಲಿದ್ದಾರೆ. ಈ ಕಲೆಯನ್ನು ಪರಿಚಯಿಸುವ ಈ ಕಾರ್ಯಾಗಾರಕ್ಕೆ ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕಾರ್ಯಾಗಾರದ ಸಂಯೋಜಕರಾದ ಡಾ. ಜನಾರ್ದನ ಹಾವಂಜೆ 98456 50544 ಯವರನ್ನು ಸಂಪರ್ಕಿಸಬಹುದು. ನೋಂದಣಿ ಶುಲ್ಕ ಒಂದು ದಿನಕ್ಕೆ ರೂ.1,200/- ಆಗಿರುತ್ತದೆ.

    baikady drawing exhibition folk roovari workshop
    Share. Facebook Twitter Pinterest LinkedIn Tumblr WhatsApp Email
    Previous Articleವಿಕಾಸ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನ ಪ್ರದಾನ ಕಾರ್ಯಕ್ರಮ
    Next Article ಬರಿಮಾರು ಶ್ರೀ ಮಹಾಮ್ಮಾಯಿ ದೇವಸ್ಥಾನದಲ್ಲಿ ತಾಳಮದ್ದಳೆ ಕೂಟ
    roovari

    Add Comment Cancel Reply


    Related Posts

    ನೀನಾಸಂ ರಂಗಶಿಕ್ಷಣಕ್ಕೆ ಅರ್ಜಿ ಆಹ್ವಾನ

    June 6, 2026

    ಬೈಲೂರು ದೇವಸ್ಥಾನದಲ್ಲಿ ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    June 6, 2026

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    June 6, 2026

    ಉತ್ಕೃಷ್ಟವಾದ ವೇಣುವಾದನ ಕಚೇರಿ ‘ರಾಗರತ್ನ ಮಾಲಿಕೆ-49’

    June 6, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.