Subscribe to Updates

    Get the latest creative news from FooBar about art, design and business.

    What's Hot

    ಕೊಲ್ಯದ ನಾಟ್ಯನಿಕೇತನದಲ್ಲಿ ‘ನಾಟ್ಯಮೋಹನ ನವತ್ಯುತ್ಸವ’ – 18 | ಜೂನ್ 18

    June 17, 2025

    ವಿಶೇಷ ಲೇಖನ – ಶಿಕ್ಷಣ ತಜ್ಞ, ಸಂಸ್ಕೃತಿ ಚಿಂತಕ ಡಾ. ಜಿ. ರಾಮಕೃಷ್ಣ  

    June 17, 2025

    ‘ಪೆನ್ ಟು ಪ್ರೀಮಿಯರ್’ನಿಂದ ಮಹಿಳೆಯರಿಗಾಗಿ ಸಣ್ಣ ಕಥೆಗಳ ಸ್ಪರ್ಧೆ | ಆಗಸ್ಟ್ 31 ಕೊನೆಯ ದಿನ

    June 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಜಂಗಮ ಶೆಟ್ಟಿ ರಂಗ ಪ್ರಶಸ್ತಿ’ಗೆ ಅರ್ಜಿ ಆಹ್ವಾನ
    Awards

    ‘ಜಂಗಮ ಶೆಟ್ಟಿ ರಂಗ ಪ್ರಶಸ್ತಿ’ಗೆ ಅರ್ಜಿ ಆಹ್ವಾನ

    June 8, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಲಬುರಗಿ : ರಂಗಸಂಗಮ ಕಲಾವೇದಿಕೆ ನೀಡುವ ಎಸ್.ಬಿ. ಜಂಗಮ ಶೆಟ್ಟಿ ಮತ್ತು ಸುಭದ್ರಾ ದೇವಿ ಜಂಗಮಶೆಟ್ಟಿ ರಂಗ ಪ್ರಶಸ್ತಿಗೆ ರಂಗ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಧನೆಗೈದ ರಂಗಕರ್ಮಿಗಳ ಹೆಸರುಗಳನ್ನು ರಂಗಾಸಕ್ತರು ಪ್ರಶಸ್ತಿಗೆ ನಾಮನಿರ್ದೇಶನ ಮಾಡಬಹುದು ಅಥವಾ ಅರ್ಜಿ ಹಾಕಬಹುದು ಎಂದು ರಂಗ ಸಂಗಮ ಕಲಾವೇದಿಕೆಯ ಕಾರ್ಯದರ್ಶಿ ಡಾ. ಸುಜಾತ ಜಂಗಮಶೆಟ್ಟಿ ತಿಳಿಸಿದ್ದಾರೆ.

    ಪ್ರಶಸ್ತಿಯು ತಲಾ 10,000 ರೂ.ನಗದು, ಪ್ರಶಸ್ತಿ ಪತ್ರ ಹಾಗೂ ಸನ್ಮಾನವನ್ನೊಳಗೊಂಡಿದ್ದು, ಜುಲೈ 18ರಂದು ಹಮ್ಮಿಕೊಳ್ಳಲಾಗುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಗಾಗಿ ಅರ್ಜಿಗಳನ್ನಾಗಲಿ ಅಥವಾ ನಾಮ ನಿರ್ದೇಶನಗಳನ್ನಾಗಲಿ ಕಳಿಸುವ ಕೊನೆಯ ದಿನಾಂಕ 20-06-2023. ಕಳಿಸಬೇಕಾದ ವಿಳಾಸ: ಡಾ.ಸುಜಾತಾ ಜಂಗಮಶೆಟ್ಟಿ, ಓಂ ರೆಸಿಡೆನ್ಸಿ, ಗೋಕುಲ ಸೂಪರ್ ಬಜಾರಿನ ಎರಡನೇ ಮಹಡಿ, ಶ್ರೀನಿವಾಸ ಕಣ್ಣಿನ ಆಸ್ಪತ್ರೆ ಪಕ್ಕ. ಸಿದ್ದೇಶ್ವರ ಕಲ್ಯಾಣ ಮಂಟಪದ ಹತ್ತಿರ, ಹಳೆಯ ಜೇವರ್ಗಿ ರಸ್ತೆ, ಕಲಬುರಗಿ 585102.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಮುರಳೀಧರ ಸಂಗೀತ ನೃತ್ಯ ಮಹಾವಿದ್ಯಾಲಯದ ಅಮೃತ ಮಹೋತ್ಸವ – ರಾಜ್ಯ ಪ್ರಶಸ್ತಿ ಪ್ರದಾನ
    Next Article ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ‘ಮಾಯಾಮೃಗ’
    roovari

    Add Comment Cancel Reply


    Related Posts

    ಬೆಂಗಳೂರಿನ ರಂಗಶಂಕರದಲ್ಲಿ ‘ದ್ರೋಪತಿ ಹೇಳ್ತವ್ಳೆ’ ನಾಟಕ ಪ್ರದರ್ಶನ | ಜೂನ್ 19

    June 17, 2025

    ಡಾ. ಸದಾನಂದ ಪೆರ್ಲಗೆ ನಾಡೋಜ ಡಾ.ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

    June 17, 2025

    ಬೆಂಗಳೂರಿನ ರಂಗ ಶಂಕರದಲ್ಲಿ ‘ಮನೆ ಮನೆ ಕಥೆ’ ನಾಟಕ ಪ್ರದರ್ಶನ | ಜೂನ್ 18

    June 17, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.