Subscribe to Updates

    Get the latest creative news from FooBar about art, design and business.

    What's Hot

    ಕಡಂದಲೆಯಲ್ಲಿ ಮೂಡುಬಿದಿರೆ ತಾಲೂಕು ‘ಕನ್ನಡ ಸಾಹಿತ್ಯ ಸಮ್ಮೇಳನ’ | ಫೆಬ್ರವರಿ 21

    February 20, 2026

    ಕವಿಗೋಷ್ಟಿ ಮತ್ತು ಕಥಾಗೋಷ್ಟಿಯಲ್ಲಿ ಭಾಗವಹಿಸಲು ಆಹ್ವಾನ

    February 20, 2026

    ಸಮುದಾಯ ಬೆಂಗಳೂರು ಪ್ರಸ್ತುತ ಪಡಿಸುವ ‘ಭಗವಂತನ ಮರಣ’ ನಾಟಕ | ಫೆಬ್ರವರಿ 22 ಮತ್ತು 26

    February 20, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಗುರುಪೂರ್ಣಿಮೆಯ ಪ್ರಯುಕ್ತ ಗುರುವಂದನೆ
    Yakshagana

    ಶ್ರೀ ಗುರುಪೂರ್ಣಿಮೆಯ ಪ್ರಯುಕ್ತ ಗುರುವಂದನೆ

    July 11, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು: ಶ್ರೀ ಗುರುಪೂರ್ಣಿಮೆಯ ಪ್ರಯುಕ್ತ ಜೆಪ್ಪು ಭಿಕ್ಷು ಲಕ್ಷ್ಮಣಾನಂದ ಸಭಾಭವನದಲ್ಲಿ ಭಾಗವತ ಶ್ರೀ ಯೋಗೀಶ್ ಕುಮಾರ್ ಜೆಪ್ಪು ಹಾಗೂ ಯಕ್ಷಗುರು ವರ್ಕಾಡಿ ರವಿ ಅಲೆವೂರಾಯರನ್ನು ಗೌರವಿಸಿ ಗುರುವಂದನೆ ಮಾಡಲಾಯಿತು. ಶ್ರೀರಾಮ ಕ್ಷತ್ರಿಯ ಮಹಿಳಾ ಯಕ್ಷ ವೃಂದದ ವಾರಿಜಾ ಕೊರಗಪ್ಪ, ಶಾಲಿನಿ ರಾಮಚಂದ್ರ, ಕಲ್ಪನಾ ವೆಂಕಟೇಶ್, ಜಯಲಕ್ಷೀ ನರಸಿಂಹ, ಗಾಯತ್ರೀ ಯೋಗೀಶ್, ಗೌರಿ, ಮೀರಾ, ಸ್ವರ್ಣಲತಾ ಲಕ್ಷೀನಾರಾಯಣ, ಗಾಯತ್ರೀ ನಾಗೇಶ್ ಉಪಸ್ಥಿತರಿದ್ದರು.

    ದೇಶೀಯ ಗುರುಪರಂಪರೆ ಮತ್ತು ಗುರುಕುಲ ಶಿಕ್ಷಣದ ಬಗ್ಗೆ ಶ್ರೀ ಯೋಗೀಶ್ ಕುಮಾರ್ ಉಪನ್ಯಾಸವಿತ್ತರು.

    Share. Facebook Twitter Pinterest LinkedIn Tumblr WhatsApp Email
    Previous Articleಕನ್ನಡ ಸಾಹಿತ್ಯ ಪರಿಷತ್ತಿನ ʻಅಭಯಲಕ್ಷ್ಮಿ ದತ್ತಿನಿಧಿʼ ಪ್ರಶಸ್ತಿ ಘೋಷಣೆ
    Next Article ವಿಶಿಷ್ಟ ಪರಿಕಲ್ಪನೆಯ ಸೀನ್ ಸೀನರಿಯ ಯಕ್ಷನಾಟಕ ಪ್ರದರ್ಶನ ಹಾಗೂ ಹಿರಿಯ ಕಲಾವಿದರಿಗೆ ಸನ್ಮಾನ
    roovari

    Add Comment Cancel Reply


    Related Posts

    ಕೊಂಚಾಡಿಯಲ್ಲಿ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

    February 20, 2026

    ‘ಸೇವಾ ಭೂಷಣ ಪ್ರಶಸ್ತಿ’ಗೆ ಹಿರಿಯ ಲೇಖಕ ಯು. ಶ್ರೀಧರ್ ಆಯ್ಕೆ

    February 19, 2026

    ಉಮಾಮಹೇಶ್ವರ ಯಕ್ಷಗಾನ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ

    February 18, 2026

    ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ

    February 18, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.