ಮೈಸೂರು : ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನಟನ ರಂಗಶಾಲೆಯಲ್ಲಿ ‘ಸುಬ್ಬಣ್ಣ ಸ್ಮರಣೆ 2025’ ಕಾರ್ಯಕ್ರಮವು ದಿನಾಂಕ 16 ಜುಲೈ 2025ರಂದು ಸಂಜೆ ಘಂಟೆ 6.30ಕ್ಕೆ ನಡೆಯಲಿದೆ.
ಸಮಾರಂಭದಲ್ಲಿ ಶ್ರೀಧರ ಹೆಗ್ಗೋಡು ಮತ್ತು ದಿಗ್ವಿಜಯ ಹೆಗ್ಗೋಡು ಇವರು ಕೆ. ವಿ. ಸುಬ್ಬಣ್ಣ ಅವರ ಕುರಿತ ಮಾತಮಾಡಲಿದ್ದಾರೆ. ಹೆಚ್ಚಿನಮಾಹಿತಿಗಾಗಿ 7259537777, 9480468327, 9845595505 ಈ ಸಂಖ್ಯೆಗಳನ್ನು ಸಂಪರ್ಕಿಸಬಹುದು.

