Subscribe to Updates

    Get the latest creative news from FooBar about art, design and business.

    What's Hot

    ಬೇಕಲ್ ಗೋಕುಲಂ ಗೋಶಾಲೆಯಲ್ಲಿ ‘ವೈಶಾಖ ನಟನಂ’ ರಾಷ್ಟ್ರೀಯ ನೃತ್ಯೋತ್ಸವ

    May 9, 2026

    ಕಲ್ಲಚ್ಚು ಪ್ರಕಾಶನದಿಂದ ಸಾಹಿತ್ಯ ಸಂವಾದ ಮತ್ತು ಅಭಿನಂದನೆ ಸಮಾರಂಭ

    May 9, 2026

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ರಂಗಮಂದಿರದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಮೇ 15

    May 9, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮತ್ತು ಗೃಹರಕ್ಷಕ ದಳ ಕಮಾಂಡೆಂಟ್ ಕಿಟ್ಟಣ್ಣ ರೈ ಅಧ್ಯಯನ ಕೇಂದ್ರಕ್ಕೆ ಭೇಟಿ
    News

    ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮತ್ತು ಗೃಹರಕ್ಷಕ ದಳ ಕಮಾಂಡೆಂಟ್ ಕಿಟ್ಟಣ್ಣ ರೈ ಅಧ್ಯಯನ ಕೇಂದ್ರಕ್ಕೆ ಭೇಟಿ

    February 27, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    27 ಫೆಬ್ರವರಿ 2023, ಮಂಗಳೂರು: ಕರ್ನಾಟಕ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಅಧ್ಯಕ್ಷ ನಾಡೋಜ ಶ್ರೀ ಡಾ ಮಹೇಶ್ ಜೋಷಿ ಅವರು ದ ಕ ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಟ್ ಮತ್ತು ವೈದ್ಯಸಾಹಿತಿ ಡಾ.ಮುರಳಲೀ ಮೋಹನ ಚೂಂತಾರ್ ಅವರ ಜತೆ ನಾಡೋಜ ಕಿಞ್ಞಣ್ಣ ರೈ ಸಾಂಸ್ಕೃತಿಕ ಕನ್ನಡ ಅಧ್ಯಯನ ಭವನದ ಉದ್ದೇಶಿತ ನಿವೇಶನವನ್ನು ವೀಕ್ಷಿಸಿದರು ಮತ್ತು ಕಯ್ಯಾರ ಕಿಞ್ಞಣ್ಣ ರೈ ಅವರ ನಿವಾಸಕ್ಕೆ ಫೆಬ್ರವರಿ 26ರಂದು ಭೇಟಿ ನೀಡಿದರು.
    ಕಯ್ಯಾರ ಕಿಞ್ಞಣ್ಣ ರೈ ಅವರ ಮಕ್ಕಳು ಡಾ.ಪ್ರಸನ್ನ ರೈ , ಶ್ರೀ ಕೃಷ್ಣ ಪ್ರದೀಪ ಮತ್ತು ಕುಟುಂಬದವರು ಅತಿಥಿಗಳನ್ನು ಸ್ವಾಗತಿಸಿ ಸತ್ಕರಿಸಿದರು.
    ಸ್ಮಾರಕ ಭವನ ನಿರ್ಮಾಣ, ಭವಿಷ್ಯದಲ್ಲಿ ಅಲ್ಲಿ ಇರಲೇ ಬೇಕಾದ ಪುಸ್ತಕ ಸಂಗ್ರಹಾಲಯ ಮತ್ತು ನಡೆಯಬೇಕಾಗಿರುವ ಸಾಹಿತ್ಯಿಕ ಕಾರ್ಯಕ್ರಮ – ಗಡಿನಾಡಿನಲ್ಲಿ ತನ್ಮೂಲಕ ಕನ್ನಡದ ಚಲನಶೀಲತೆಯ ಅಗತ್ಯಗಳ ಕುರಿತು ತಿಳಿಸಿ ಬೆಂಬಲ ಸೂಚಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ವಿಶ್ವ ಸಂಸ್ಕೃತ ಸಮ್ಮೇಳನದ ಸಮಾರೋಪ ಸಮಾರಂಭ
    Next Article ಮಂಗಳೂರಿನ ಸಾನಿಧ್ಯ ವಿಶೇಷ ಮಕ್ಕಳ ವಸತಿಯುತ ಶಾಲೆಯ “ಸಾನಿಧ್ಯ ಉತ್ಸವ”
    roovari

    Add Comment Cancel Reply


    Related Posts

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ರಂಗಮಂದಿರದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಮೇ 15

    May 9, 2026

    ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ‘ಸಮರ್ಪಣಂ ಕಲೋತ್ಸವ – 2026’

    March 25, 2026

    ಮೈಸೂರಿನಲ್ಲಿ ‘ಹುತ್ತದಲ್ಲಿ ಹುತ್ತ’ ಅಪೂರ್ವ ಹಾಸ್ಯ ನಾಟಕ ಪ್ರದರ್ಶನ | ಫೆಬ್ರವರಿ 22

    February 19, 2026

    ತೊಕ್ಕೊಟ್ಟು ಒಳಪೇಟೆಯಲ್ಲಿ ‘ವೀರರಾಣಿ ಅಬ್ಬಕ್ಕ ಉತ್ಸವ 2025-2026’ | ಫೆಬ್ರವರಿ 14

    February 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.