ದಾವಣಗೆರೆ : ಬೆಳಕು ಸಾಹಿತ್ಯ ಸಾಂಸ್ಕೃತಿಕ ಶೈಕ್ಷಣಿಕ ಟ್ರಸ್ಟ್ (ರಿ.) ಹಾಗೂ ತನುಶ್ರೀ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ವೇದಿಕೆ (ರಿ.) ಇವರ ಸಹಯೋಗದಲ್ಲಿ ‘ಕಲಾ ಸಮ್ಮೇಳನ – 2026’ ಕಾರ್ಯಕ್ರಮವನ್ನು ದಿನಾಂಕ 08 ಫೆಬ್ರವರಿ 2026ರಂದು ದಾವಣಗೆರೆಯ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸಾಹಿತ್ಯ, ಸಾಂಸ್ಕೃತಿಕ, ಸಂಗೀತ ಕಾರ್ಯಕ್ರಮ, ರಾಷ್ಟ್ರಮಟ್ಟದ ಪ್ರಶಸ್ತಿ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ.
ಕವಿಗೋಷ್ಠಿ, ಗಾಯನ, ನೃತ್ಯ ಹಾಗೂ ಪ್ರಶಸ್ತಿ ಪ್ರದಾನಕ್ಕೆ ಹೆಸರು ನೋಂದಣಿಗಾಗಿ ಕೊನೆಯ ದಿನಾಂಕ 24 ಜನವರಿ 2026ರ ಒಳಗೆ ನೋಂದಾಯಿಸಿಕೊಳ್ಳಿ. ಆಸಕ್ತಿಯುಳ್ಳವರು 9035996070 ಸಂಖ್ಯೆಯನ್ನು ಸಂಪರ್ಕಿಸಿರಿ.

