Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಕ್ಲೇ ಮಾಡೆಲಿಂಗ್ ಪ್ರದರ್ಶನ | ಮೇ 24

    May 21, 2025

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಕಲಾಭಿ’ಯಲ್ಲಿ ಪಪೆಟ್ ಕಾರ್ಯಾಗಾರ
    Drama

    ‘ಕಲಾಭಿ’ಯಲ್ಲಿ ಪಪೆಟ್ ಕಾರ್ಯಾಗಾರ

    March 14, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    14-03-2023,ಮಂಗಳೂರು: ನೀನಾಸಂ ಸಂಸ್ಥಾಪಕ ಕೆ.ವಿ.ಸುಬ್ಬಣ್ಣ ನುಡಿದಂತೆ ’ಪ್ರತಿಯೊಬ್ಬನೂ ಮೊದಲು ತಾನಿದ್ದ ಜಾಗದಿಂದಲೇ ತನ್ನ ರಂಗಕಾಯಕವನ್ನು ಆರಂಭಿಸಬೇಕು. ಕಲೆಯ ತುಡಿತ ಇದ್ದವ ಮಾತ್ರ ಶ್ರೇಷ್ಠ ಕಲಾವಿದನಾಗಿ ಬೆಳೆಯಬಲ್ಲ. ಕಠಿಣ ಪರಿಶ್ರಮದಿಂದ ಮಾತ್ರ ಸಾಧನೆ ಸಾಧ್ಯ. ಆರೋಗ್ಯಕರ ಸಮಾಜ ನಿರ್ಮಾಣದ ಕನಸು ಹೊತ್ತ ಕಲಾಭಿಯ ಈ ಪ್ರಾಮಾಣಿಕ ಪ್ರಯತ್ನ ಶ್ಲಾಘನೀಯ’ ಎಂದು ಯಕ್ಷ ರಂಗಾಯಣ ಕಾರ್ಕಳ ಇದರ ನಿರ್ದೇಶಕರಾದ ಡಾ. ಜೀವನ್ ರಾಂ ಸುಳ್ಯ ಹೇಳಿದರು.
    ಅವರು ನಗರದ ಕ್ರಿಯಾಶೀಲ ಸಂಸ್ಥೆ ಕಲಾಭಿ(ರಿ.) ಮಂಗಳೂರು, ಕಲಾಭಿ ಥಿಯೇಟರ್ ಆಶ್ರಯದಲ್ಲಿ ಹಮ್ಮಿಕೊಂಡ ‘ಅ ಪಪೆಟ್ ಜರ್ನಿ’ ಉಚಿತ ಕಾರ್ಯಾಗಾರವನ್ನು 11.03.2023 ರಂದು ಉದ್ಘಾಟಿಸಿ ಮಾತನಾಡಿದರು.
    ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಶಾಸಕರಾದ ಭರತ್ ಶೆಟ್ಟಿ ಶುಭ ಹಾರೈಸಿದರು.
    ಕಲಾಭಿಯ ಅಧ್ಯಕ್ಷ ಸುರೇಶ್ ಬಿ. ಸ್ವಾಗತಿಸಿದರು.
    ದೇವಿ ದಯಾಲ್ ಅರ್ತ್ ಮೂವರ್ಸ್ ಮಾಲಕರಾದ ಜಗದೀಶ್ ಶೆಟ್ಟಿ, ಕಲಾ ಪೋಷಕ ಉಮೇಶ್, ಕಲಾಭಿ ಉಪಾಧ್ಯಕ್ಷ ಸುಮನ್ ಕದ್ರಿ, ಪಪೆಟ್ ಕಾರ್ಯಾಗಾರದ ನಿರ್ದೇಶಕ ಶ್ರವಣ್ ಹೆಗ್ಗೋಡು, ಕಳರಿ ಪಟು ಗಣೇಶ್ ಕೆ.ವಿ.,ಕಾರ್ಯದರ್ಶಿ ಉಜ್ವಲ್ ಯು.ವಿ. ಉಪಸ್ಥಿತರಿದ್ದರು.
    ಇದೇ ಸಂದರ್ಭ ಕಳರಿ ಪಯಟ್ ಮೂಲ ಪಟ್ಟುಗಳ ಕಾರ್ಯಾಗಾರಕ್ಕೂ ಚಾಲನೆ ನೀಡಲಾಯಿತು..ಕಾರ್ಯಾಗಾರವು ಪೂ.5.00 ಗಂಟೆಯಿಂದ ರಾತ್ರಿ 9.00 ರ ವರೆಗೆ ನಡೆದು ಮಾ.29ಕ್ಕೆ ಸಮಾರೋಪಗೊಳ್ಲಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ಕೃತಿಗಳಿಗೆ ದತ್ತಿ ಪ್ರಶಸ್ತಿ ಪ್ರಧಾನ
    Next Article ಪುತ್ತೂರು “ನಾಟ್ಯ ರಂಗ”ದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
    roovari

    Add Comment Cancel Reply


    Related Posts

    ಕರ್ನಾಟಕ ನಾಟಕ ಅಕಾಡೆಮಿಯಿಂದ ತಿಂಗಳ ನಾಟಕ ಸಂಭ್ರಮ

    May 21, 2025

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ಪ್ರೇಕ್ಷಕರನ್ನು ರಂಜಿಸಿದ ‘ಶ್ರೀ ಕೃಷ್ಣ ಸಂಧಾನ’ ನಾಟಕ

    May 20, 2025

    ನಟನ ರಂಗಶಾಲೆಯಿಂದ ‘ರಂಗಭೂಮಿ ಡಿಪ್ಲೋಮಾ’ಗೆ ಆಹ್ವಾನ | ಮೇ 25

    May 20, 2025

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಮಕ್ಕಳ ರಂಗ ಹಬ್ಬ’ | ಮೇ 20  

    May 19, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.