Subscribe to Updates

    Get the latest creative news from FooBar about art, design and business.

    What's Hot

    ಮಂಚಿ ಲಯನ್ಸ್ ಸೇವಾ ಮಂದಿರದಲ್ಲಿ ‘ಕಲಾಧಾರಾ 12’ ನೃತ್ಯ ಪ್ರಸ್ತುತಿ

    August 10, 2026

    ‘ಕರಾವಳಿ ಮಹಿಳಾ ಕಥಾ ಸ್ಪರ್ಧೆ’ಯ ಬಹುಮಾನ ವಿತರಣಾ ಸಮಾರಂಭ

    August 10, 2026

    ಕೋಡಿಕಲ್ ಸರಯೂ ಸಭಾಭವನದಲ್ಲಿ ಯಕ್ಷಗಾನ ಪ್ರದರ್ಶನ

    August 10, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಮಂಚಿ ಲಯನ್ಸ್ ಸೇವಾ ಮಂದಿರದಲ್ಲಿ ‘ಕಲಾಧಾರಾ 12’ ನೃತ್ಯ ಪ್ರಸ್ತುತಿ
    Bharathanatya

    ಮಂಚಿ ಲಯನ್ಸ್ ಸೇವಾ ಮಂದಿರದಲ್ಲಿ ‘ಕಲಾಧಾರಾ 12’ ನೃತ್ಯ ಪ್ರಸ್ತುತಿ

    August 10, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಚಿ : ಲಯನ್ಸ್ ಸೇವಾ ಟ್ರಸ್ಟ್ (ರಿ) ಮಂಚಿ ಹಾಗೂ ಲಯನ್ಸ್ ಕ್ಲಬ್ ಕೊಳ್ನಾಡು ಸಾಲೆತ್ತೂರು ಇವರ ಸಹಯೋಗದಲ್ಲಿ ನೃತ್ಯ ಪರಂಪರೆಯನ್ನು ಶುದ್ಧ ಶಾಸ್ತ್ರೀಯ ಚೌಕಟ್ಟಿನಲ್ಲಿ ಭವಿಷ್ಯದ ಯುವ ಕಲಾವಿದರಿಗೆ ಪರಿಚಯಿಸುವ ನಿಟ್ಟಿನಲ್ಲಿ ಪುತ್ತೂರಿನ ಶ್ರೀಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯಿಂದ ಪ್ರೇರಿತಗೊಂಡು, ಅದರ ಅಂಗ ಸಂಸ್ಥೆಯಾದ ವಸುಧಾರಾ ಕಲಾಕೇಂದ್ರ ಬೋಳಂತೂರು ಮಂಚಿ ಇವರು ಆಯೋಜಿಸಿದ ನೃತ್ಯಸರಣಿ ಮಾಲಿಕೆ ‘ಕಲಾಧಾರಾ 12’ ನೃತ್ಯ ಪ್ರಸ್ತುತಿ ದಿನಾಂಕ 13 ಆಗಸ್ಟ್ 2026ರಂದು ಸಂಜೆ 6-00 ಗಂಟೆಗೆ ಮಂಚಿ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ.

    ಲ. ಆಶಾ ರಾವ್ ಆರೂರು ಇವರು ಅಭ್ಯಾಗತರಾಗಿ ಭಾಗವಹಿಸಲಿದ್ದು, ಮಂಗಳೂರಿನ ವಿದುಷಿ ಸುಮಂಗಲಾ ರತ್ನಾಕರ್ ಇವರ ಶಿಷ್ಯೆಯರಾದ ಕುಮಾರಿ ಧರಿತ್ರಿ ಭಿಡೆ ಹಾಗೂ ಕುಮಾರಿ ಹಂಸಿನಿ ಭಿಡೆ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ.

    baikady bharatanatyam dance Music roovari
    Share. Facebook Twitter Pinterest LinkedIn Tumblr WhatsApp Email
    Previous Article‘ಕರಾವಳಿ ಮಹಿಳಾ ಕಥಾ ಸ್ಪರ್ಧೆ’ಯ ಬಹುಮಾನ ವಿತರಣಾ ಸಮಾರಂಭ
    roovari

    Add Comment Cancel Reply


    Related Posts

    ‘ಕರಾವಳಿ ಮಹಿಳಾ ಕಥಾ ಸ್ಪರ್ಧೆ’ಯ ಬಹುಮಾನ ವಿತರಣಾ ಸಮಾರಂಭ

    August 10, 2026

    ಕೋಡಿಕಲ್ ಸರಯೂ ಸಭಾಭವನದಲ್ಲಿ ಯಕ್ಷಗಾನ ಪ್ರದರ್ಶನ

    August 10, 2026

    ಖ್ಯಾತ ಯಕ್ಷಗಾನ ಪ್ರಸಂಗಕರ್ತ, ಭಾಗವತ ಬೋಳೂರು ಮಧುಕುಮಾರ್ ವಿಧಿ ವಶ

    August 10, 2026

    ಬೆಂಗಳೂರಿನ ನಯನ ಸಭಾಂಗಣದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಆಗಸ್ಟ್ 10

    August 10, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.