Subscribe to Updates

    Get the latest creative news from FooBar about art, design and business.

    What's Hot

    ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಆಯ್ಕೆ

    June 13, 2025

    ಲೋಕಾರ್ಪಣೆಗೊಂಡ ‘ಬ್ಯಾರಿ ಬಾಸೆ ಪಡಿಕೋರು’ ಕೃತಿ

    June 13, 2025

    ಶಿಲ್ಪಿ ಶೇಶಪ್ಪ ಆಚಾರ್ಯ ಕಲ್ಲೊಟ್ಟೆ ನಿಧನ

    June 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನಲ್ಲಿ ‘ಕಲಾಯನ’ ಜಾನಪದ ಸಮೂಹ ನೃತ್ಯ ಸ್ಪರ್ಧೆ -2025 | ಫೆಬ್ರವರಿ 25
    Competition

    ಮಂಗಳೂರಿನಲ್ಲಿ ‘ಕಲಾಯನ’ ಜಾನಪದ ಸಮೂಹ ನೃತ್ಯ ಸ್ಪರ್ಧೆ -2025 | ಫೆಬ್ರವರಿ 25

    February 18, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಅವಿನಾಶ್ ಫೋಕ್ ಡಾನ್ಸ್ ಮಂಗಳೂರು (ರಿ.) ಅರ್ಪಿಸುವ 3ನೇ ವರ್ಷದ ‘ಕಲಾಯನ’ ಜಾನಪದ ಸಮೂಹ ನೃತ್ಯ ಸ್ಪರ್ಧೆಯನ್ನು ದಿನಾಂಕ 25 ಫೆಬ್ರವರಿ 2025ರಂದು ಬೆಳಿಗ್ಗೆ 8-00 ಗಂಟೆಗೆ ಮಂಗಳೂರಿನ ಉರ್ವಸ್ಟೋರ್ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ 9980358774.

    ಸ್ಪರ್ಧೆಯ ನಿಯಮಗಳು :
    * ಹತ್ತು ಜನ ನೃತ್ಯಗಾರರು ಕಡ್ಡಾಯವಾಗಿ ವೇದಿಕೆಯಲ್ಲಿರತಕ್ಕದ್ದು.
    * ಐದು ಜನ ಹಿಮ್ಮೇಳದವರಿಗೆ ಮಾತ್ರ ಅವಕಾಶ.
    * ಸಮೂಹ ನೃತ್ಯ 10 ನಿಮಿಷದ್ದಾಗಿರುತ್ತದೆ.
    * ವಯಸ್ಸು ಮಿತಿ ಇರುವುದಿಲ್ಲ.
    * ಸಿ.ಡಿ. ಹಾಡಿಗೆ ಅವಕಾಶವಿದೆ.
    * ಕುಣಿತಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು.
    * ಹಿನ್ನಲೆಯನ್ನು ತೀರ್ಪುಗಾರರಿಗೆ ಮುಂಚಿತವಾಗಿ ನೀಡಬೇಕು.
    * ಸ್ಪರ್ಧೆಯಲ್ಲಿ ನೀರು, ಬೆಂಕಿ ಮತ್ತು ಸ್ಫೋಟಕ ಬಳಕೆ ನಿಷೇಧಿಸಲಾಗಿದೆ.
    * ಅಶ್ಲೀಲ ಅಸಂಬದ್ಧ ಅಥವಾ ಜಾತಿ ಧರ್ಮಗಳ ಅವಹೇಳನಕ್ಕೆ ಅವಕಾಶ ಇರುವುದಿಲ್ಲ.
    * ಕಡ್ಡಾಯವಾಗಿ ದೈವಗಳ ಪಾತ್ರಕ್ಕೆ ಅವಕಾಶವಿಲ್ಲ.
    * ಮುಕ್ತ ವಿಭಾಗದ ಸ್ಪರ್ಧೆ.
    * ತಂಡಗಳು ನಿಮಗೆ ನಿಗದಿಪಡಿಸಿದ ಸಮಯದಲ್ಲಿಯೇ ಪ್ರದರ್ಶನ ನೀಡಬೇಕು. ಯಾವುದೇ ಕಾರಣಕ್ಕೂ ಬದಲಾವಣೆಗೆ ಅವಕಾಶ ಇರುವುದಿಲ್ಲ.
    * ತೀರ್ಪುಗಾರರ ತೀರ್ಮಾನವೇ ಅಂತಿಮ ತೀರ್ಮಾನ.

    competition dance folk Music
    Share. Facebook Twitter Pinterest LinkedIn Tumblr WhatsApp Email
    Previous Articleಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ‘ಭರತನಾಟ್ಯ’ ಪ್ರದರ್ಶನ | ಫೆಬ್ರವರಿ 23     
    Next Article ಸಮಾರೋಪಗೊಂಡ ನಾಟಕ ರಚನೆ, ನಟನೆ ಹಾಗೂ ನಿರ್ದೇಶನ ಶಿಬಿರ
    roovari

    Add Comment Cancel Reply


    Related Posts

    ಮಂಗಳೂರು ವಿಶ್ವವಿದ್ಯಾನಿಲಯದ ‘ಸಂಭ್ರಮ 2025’ ಸಾಂಸ್ಕ್ರತಿಕ ಸ್ವರ್ಧೆ

    June 13, 2025

    ಬಿ.ಸಿ. ರೋಡಿನಲ್ಲಿ ‘ತುಳುವೆರೆನ ತುಳುನಾಡ ಸಂತೆ’ ತುಳು ಸಾಹಿತ್ಯ ಸಾಂಸ್ಕೃತಿಕ ರಂಗ | ಜೂನ್ 20, 21 ಮತ್ತು 22

    June 13, 2025

    ಧಾರವಾಡದ ಸೃಜನಾ ರಂಗಮಂದಿರದಲ್ಲಿ ‘ಸಂಗೀತ ಕಛೇರಿ’ | ಜೂನ್ 15

    June 13, 2025

    ವಿಶ್ವಕರ್ಮ ಒಕ್ಕೂಟದಿಂದ ಸಣ್ಣ ಕಥೆ – ಕವನ ಸ್ಪರ್ಧೆ – 2025 | 30 ಜೂನ್ ಕೊನೆಯ ದಿನ

    June 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.