Subscribe to Updates

    Get the latest creative news from FooBar about art, design and business.

    What's Hot

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನಲ್ಲಿ ‘ಕಲ್ಲಚ್ಚು ಪ್ರಶಸ್ತಿ’ ಪ್ರದಾನ ಹಾಗೂ ‘ಮೊಹಬ್ಬತ್ ಕಾ ದಾಗ…’ಕೃತಿ ಬಿಡುಗಡೆ | ಸೆಪ್ಟೆಂಬರ್ 2ರಂದು
    Awards

    ಮಂಗಳೂರಿನಲ್ಲಿ ‘ಕಲ್ಲಚ್ಚು ಪ್ರಶಸ್ತಿ’ ಪ್ರದಾನ ಹಾಗೂ ‘ಮೊಹಬ್ಬತ್ ಕಾ ದಾಗ…’ಕೃತಿ ಬಿಡುಗಡೆ | ಸೆಪ್ಟೆಂಬರ್ 2ರಂದು

    August 28, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕಲ್ಲಚ್ಚು ಪ್ರಕಾಶನದ 14ನೇ ಆವೃತ್ತಿಯ 2023ನೇ ಸಾಲಿನ ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ  ಮಹೇಶ ಆರ್.ನಾಯಕ್ ಅವರ ಕೃತಿ ‘ಮೊಹಬ್ಬತ್ ಕಾ ದಾಗ…’ ಕಥಾಸಂಕಲನದ ಬಿಡುಗಡೆ ಸಮಾರಂಭವು ದಿನಾಂಕ 02-09-2023ರ ಶನಿವಾರ ಸಂಜೆ 4.00 ಗಂಟೆಗೆ ಮಂಗಳೂರಿನ ಹೋಟೆಲ್ ವುಡ್ ಲ್ಯಾಂಡ್ಸ್ ಸಭಾಂಗಣದಲ್ಲಿ ನಡೆಯಲಿರುವುದು.

    2023ನೇ ಸಾಲಿನ “ಕಲ್ಲಚ್ಚು ಪ್ರಶಸ್ತಿ”ಯನ್ನು ಹಿರಿಯ ಸಾಹಿತಿ, ಕಿರುತೆರೆ ಮತ್ತು  ಚಲನಚಿತ್ರ ರಂಗದ ಚಿತ್ರಕಥೆ ಸಂಭಾಷಣೆಕಾರರಾದ ತುರುವೇಕೆರೆ ಪ್ರಸಾದ್‌ ಇವರು ಸ್ವೀಕರಿಸಲಿದ್ದು, ಕಸಾಪದ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸುರತ್ಕಲ್ಲಿನ ಗೋವಿಂದದಾಸ ಕಾಲೇಜು ಇದರ ಪ್ರಾಂಶುಪಾಲರಾದ ಪ್ರೊ.ಪಿ. ಕೃಷ್ಣಮೂರ್ತಿ ಇವರು ಅಭಿನಂದನಾ ನುಡಿಗಳನ್ನಾಡಲಿದ್ದಾರೆ.

    ಮಹೇಶ ಆರ್.ನಾಯಕ್ ಅವರ ಕೃತಿ ‘ಮೊಹಬ್ಬತ್ ಕಾ ದಾಗ…’ ಕೃತಿಯನ್ನು ಬೆಂಗಳೂರಿನ ಮಂಗಳ ವಾರಪತ್ರಿಕೆಯ ಸಂಪಾದಕರಾದ ಎನ್ನೇಬಿ ಮೊಗ್ರಾಲ್ ಪುತ್ತೂರು ಇವರು ಬಿಡುಗಡೆ ಗೊಳಿಸಲಿದ್ದು, ಡಾ.ವಿಜಯಲಕ್ಷ್ಮೀ ನಾಯಕ್‌ ನೇರಳಕೋಡಿ ಕೃತಿ ಪರಿಚಯ ಮಾಡಿಕೊಡಲಿದ್ದಾರೆ.

    ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೌಶೀರ್ ಅಹಮದ್‌ ಸಾಮಣಿಗೆ ಮಂಗಳೂರು ಹಾಗೂ ಶ್ರೀನಿಧಿ ಆರ್.ಎಸ್ ಪುತ್ತೂರು ಭಾಗವಹಿಸಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಪಡುಕುತ್ಯಾರಿನಲ್ಲಿ ಕೊಳಲು ವಾದನ ಕಛೇರಿ
    Next Article ಅಂಚೆ ಇಲಾಖೆಯಿಂದ ಪತ್ರ ಲೇಖನ ಸ್ಪರ್ಧೆ | ಕೊನೆಯ ದಿನಾಂಕ ಆಗಸ್ಟ್ 31ರಂದು  
    roovari

    Add Comment Cancel Reply


    Related Posts

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025

    ಕಾವೇರಿ ಕಾಲೇಜಿನಲ್ಲಿ ಮೂರು ಪುಸ್ತಕಗಳ ಲೋಕಾರ್ಪಣೆ ಹಾಗೂ ದತ್ತಿನಿಧಿ ಕಾರ್ಯಕ್ರಮ | ಮೇ 31

    May 28, 2025

    ಉತ್ತರ ಕರ್ನಾಟಕ ಲೇಖಕಿಯರ ಸಂಘದ ಪ್ರಶಸ್ತಿ ಪ್ರಕಟ

    May 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.