Subscribe to Updates

    Get the latest creative news from FooBar about art, design and business.

    What's Hot

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಜನ ಮನ ಮೆಚ್ಚಿದ ಬೆಂಗಳೂರು ಯಕ್ಷದೇಗುಲದ ‘ಕಂಸವಧೆ’
    Yakshagana

    ಜನ ಮನ ಮೆಚ್ಚಿದ ಬೆಂಗಳೂರು ಯಕ್ಷದೇಗುಲದ ‘ಕಂಸವಧೆ’

    September 27, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕಳೆದ 45ವರ್ಷದಿಂದ ಸದಾ ಚಟುವಟಿಕೆಯಿಂದಿರುವ ಬೆಂಗಳೂರಿನ ಯಕ್ಷದೇಗುಲ ತಂಡದ “ಕಂಸವಧೆ” ಯಕ್ಷಗಾನ ಪ್ರದರ್ಶನ 500ಕ್ಕೂ ಹೆಚ್ಚು ಪ್ರಯೋಗ ಕಂಡರೂ, ತನ್ನ ತನವನ್ನು ಉಳಿಸಿಕೊಂಡಿದೆ. ಈವರೆಗೆ ನೂರಾರು ಕಲಾವಿದರು ಈ ಕಂಸವಧೆಯಲ್ಲಿ ಪ್ರದರ್ಶನ ನೀಡಿದ್ದಾರೆ.

    22-09-2023ರಂದು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಗಾನ ರೆಸಿಡೆನ್ಸಿಯಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಯಕ್ಷದೇಗುಲದ “ಕಂಸವಧೆ” ಯಕ್ಷಗಾನ ಪ್ರದರ್ಶನ ಅಪಾರ ಜನರ ಮೆಚ್ಚುಗೆಗೆ ಪಾತ್ರವಾಯಿತು. ಕೆ.ಮೋಹನ್ ನಿರ್ದೇಶನದಲ್ಲಿ ಸುದರ್ಶನ ಉರಾಳರ ಸಂಯೋಜನೆಯಲ್ಲಿ ಈ ಪ್ರದರ್ಶನ ನಡೆದಿದೆ. ಮುಮ್ಮೇಳದಲ್ಲಿ ಕಂಸನಾಗಿ ತಮ್ಮಣ್ಣ ಗಾಂವ್ಕರ್, ಕೃಷ್ಣನಾಗಿ ಮನೋಜ್ ಭಟ್, ಅಕ್ರೂರನಾಗಿ ಬಾಲಕೃಷ್ಣ ಭಟ್, ಬಲರಾಮನಾಗಿ ಶ್ರೀನಿಧಿ ಹೊಳ್ಳ, ರಜಕನಾಗಿ ದೇವರಾಜ್ ಕರಬ, ಚಾಣುರನಾಗಿ ಆದಿತ್ಯ ಹೊಳ್ಳ, ಮುಷ್ಟಿಕನಾಗಿ ಪ್ರಕಾಶ್ ಉಳ್ಳೂರ, ಗೋಪಿಕೆಯರಾಗಿ ಶ್ರೀವಿದ್ಯಾ, ಅನಿಕ ಮತ್ತು ಪ್ರತ್ಯುಷ ಭಾಗವಹಿಸಿದರು. ಹಿಮ್ಮೇಳದಲ್ಲಿ ಭಾಗವತರಾಗಿ ಲಂಬೋದರ ಹೆಗಡೆ, ಮದ್ದಳೆ ವಾದನದಲ್ಲಿ ಚಿನ್ಮಯಿ, ಚಂಡೆಯಲ್ಲಿ ಶ್ರೀನಿವಾಸ ಪ್ರಭು ಸಹಕರಿಸಿದ್ದಾರೆ. ಪ್ರಸಾದನದಲ್ಲಿ ಪ್ರಿಯಾಂಕ ಕೆ.ಮೋಹನ್ ಸಹಕಾರ ನೀಡಿದರು.

    Share. Facebook Twitter Pinterest LinkedIn Tumblr WhatsApp Email
    Previous Articleವಿಶೇಷ ಲೇಖನ | ಎಂಬತ್ತೆಂಟರ ತಾರುಣ್ಯದಲ್ಲಿ ಅಮೃತ ಸೋಮೇಶ್ವರ
    Next Article ರಂಗಭೂಮಿ (ರಿ.) ಉಡುಪಿ ಆಯೋಜಿಸುವ 44ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ 2023 | ಕೊನೆಯ ದಿನಾಂಕ ಅಕ್ಟೋಬರ್ 21
    roovari

    Add Comment Cancel Reply


    Related Posts

    ಶಿರಸಿಯ ರಂಗಧಾಮದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 01

    May 31, 2025

    ಕಟೇಲಿನಲ್ಲಿ ಮುಂಬೈನ ಭ್ರಾಮರಿ ಯಕ್ಷನೃತ್ಯ ಕಲಾನಿಲಯದ ವಾರ್ಷಿಕೋತ್ಸವ

    May 30, 2025

    ಶ್ರವಣರಂಗ ಸವಣೂರು ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

    May 29, 2025

    ಭಾಗವತ ಶ್ರೇಷ್ಠ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪ್ರತಿಷ್ಠಿತ ‘ಪಟ್ಲ ಪ್ರಶಸ್ತಿ 2025’ ಪ್ರದಾನ

    May 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.