Subscribe to Updates

    Get the latest creative news from FooBar about art, design and business.

    What's Hot

    ಖಿದ್ಮಾ ಫೌಂಡೇಶನ್ ಇದರ ರಾಜ್ಯ ಮಟ್ಟದ ಲೇಖನ ಸ್ಪರ್ಧೆಯ ಫಲಿತಾಂಶ ಪ್ರಕಟ

    June 2, 2025

    ಮಡಿಕೇರಿಯಲ್ಲಿ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಮತ್ತು ದತ್ತಿ ಪ್ರಶಸ್ತಿ ಪ್ರದಾನ | ಜೂನ್ 04

    June 2, 2025

    ಯಕ್ಷಗಾನ ಕಲಾರಂಗದ ಸುವರ್ಣ ಸಡಗರದಲ್ಲಿ ಯಕ್ಷಗಾನ ಕಲಾವಿದರ

    June 2, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಕನಕದಾಸ ಕೀರ್ತನೆಗಳ ಗಾಯನ ಮತ್ತು ಗಮಕ ವಾಚನ ವ್ಯಾಖ್ಯಾನ’ | ನವೆಂಬರ್ 30
    Literature

    ‘ಕನಕದಾಸ ಕೀರ್ತನೆಗಳ ಗಾಯನ ಮತ್ತು ಗಮಕ ವಾಚನ ವ್ಯಾಖ್ಯಾನ’ | ನವೆಂಬರ್ 30

    November 27, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಂದಾಪುರ : ಕರ್ನಾಟಕ ಗಮಕ ಕಲಾ ಪರಿಷತ್ತು (ರಿ.), ಉಡುಪಿ ಜಿಲ್ಲೆ ಮತ್ತು ಕರ್ನಾಟಕ ಗಮಕ ಕಲಾ ಪರಿಷತ್ತು, ಕುಂದಾಪುರ ಘಟಕ ಇವರ ಸಹಯೋಗದಲ್ಲಿ ಕನಕ ಜಯಂತಿಯ ಪ್ರಯುಕ್ತ ‘ಕನಕದಾಸ ಕೀರ್ತನೆಗಳ ಗಾಯನ ಮತ್ತು ಗಮಕ ವಾಚನ ವ್ಯಾಖ್ಯಾನ’ ಕಾರ್ಯಕ್ರಮನ್ನು ದಿನಾಂಕ 30-11-2023ರಂದು ಸಂಜೆ 4.30ಕ್ಕೆ ಕುಂದಾಪುರ, ಎ.ಎಸ್.ಎನ್. ಹೆಬ್ಬಾರ್ ಇವರ ಸ್ವಗೃಹ ‘ನುಡಿ’ ಇಲ್ಲಿ ಹಮ್ಮಿಕೊಳ್ಳಲಾಗಿದೆ.

    ಈ ಕಾರ್ಯಕ್ರಮವು ಉಡುಪಿ ಕರ್ನಾಟಕ ಗಮಕ ಕಲಾ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್‌ ಕುಮಾರ್‌ ಕೆಮ್ಮಣ್ಣು ಇವರ ಗೌರವ ಉಪಸ್ಥಿತಿ ಹಾಗೂ ಕುಂದಾಪುರದ ಹಿರಿಯ ನ್ಯಾಯವಾದಿ ಮತ್ತು ಕಲಾ-ಸಾಹಿತ್ಯ ಪೋಷಕರಾದ ಶ್ರೀ ಎ.ಎಸ್.ಎನ್. ಹೆಬ್ಬಾರ್ ಇವರ ಆತಿಥ್ಯದಲ್ಲಿ ನಡೆಯಲಿದೆ. ಕನಕದಾಸ ಕೀರ್ತನೆಗಳ ಗಾಯನ ಮತ್ತು ಗಮಕ ವಾಚನ ವ್ಯಾಖ್ಯಾನದಲ್ಲಿ ದ.ರಾ. ಬೇಂದ್ರೆಯವರ ಮೇಘದೂತ (ಪೂರ್ವ ಮೇಘ)ದ ವಾಚನವನ್ನು ಪ್ರಸಿದ್ಧ ಗಮಕಿ ಶ್ರೀಮತಿ ಮಂಜುಳಾ ಸುಬ್ರಹ್ಮಣ್ಯ ಮಂಚಿ ಮತ್ತು ವ್ಯಾಖ್ಯಾನವನ್ನು ಸಂಸ್ಕೃತ ವಿದ್ವಾಂಸರು ಮತ್ತು ಕವಿಗಳಾದ ಡಾ. ರಾಘವೇಂದ್ರ ರಾವ್, ಪಡುಬಿದ್ರೆ ಇವರು ನಡೆಸಿಕೊಡಲಿದ್ದಾರೆ.

    ಕರ್ನಾಟಕ ಗಮಕ ಕಲಾ ಪರಿಷತ್ತು ಉಡುಪಿ ಜಿಲ್ಲೆ ಮತ್ತು ಕುಂದಾಪುರ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ತಮಗೆಲ್ಲರಿಗೂ ಆತ್ಮೀಯ ಸ್ವಾಗತ ಕೋರಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಪಾಂಬೂರು ಪರಿಚಯದಲ್ಲಿ ‘ಕವಿಸಂಧಿ ಹಾಗೂ ಕಥಾಸಂಧಿ’ ಕಾರ್ಯಕ್ರಮ
    Next Article ಪುತ್ತೂರಿನಲ್ಲಿ ‘ದಿವ್ಯಾಂಗಜನ ಸಾಹಿತ್ಯ ಸಂಭ್ರಮ’ | ಡಿಸೆಂಬರ್ 3
    roovari

    Add Comment Cancel Reply


    Related Posts

    ಖಿದ್ಮಾ ಫೌಂಡೇಶನ್ ಇದರ ರಾಜ್ಯ ಮಟ್ಟದ ಲೇಖನ ಸ್ಪರ್ಧೆಯ ಫಲಿತಾಂಶ ಪ್ರಕಟ

    June 2, 2025

    ಮಡಿಕೇರಿಯಲ್ಲಿ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಮತ್ತು ದತ್ತಿ ಪ್ರಶಸ್ತಿ ಪ್ರದಾನ | ಜೂನ್ 04

    June 2, 2025

    ಯಕ್ಷಗಾನ ಕಲಾರಂಗದ ಸುವರ್ಣ ಸಡಗರದಲ್ಲಿ ಯಕ್ಷಗಾನ ಕಲಾವಿದರ

    June 2, 2025

    ಕನ್ನಡದ ಯುವ ಲೇಖಕರಿಗಾಗಿ ಕಥೆ ಮತ್ತು ಕಾವ್ಯ ಸ್ಪರ್ಧೆ | ಕೊನೆಯ ದಿನಾಂಕ ಜೂನ್ 20

    June 2, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.