Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಅನನ್ಯ ರಂಗಕರ್ಮಿ ಜಿ. ಕೆ. ಐತಾಳ್

    June 25, 2025

    ವಿಶೇಷ ಲೇಖನ – ಗ್ರಂಥಾಲಯ ವಿಜ್ಞಾನದ ಸಾಧಕ ಡಾ. ಎಸ್. ಆರ್. ಗುಂಜಾಳ

    June 25, 2025

    ‘ಕರ್ನಾಟಕದ ಶತಾಯುಷಿಗಳು’ ಕೃತಿ ಲೋಕಾರ್ಪಣೆ ಸಮಾರಂಭ | ಜೂನ್ 25

    June 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಣಿಯೂರಿನಲ್ಲಿ ತಾಳಮದ್ದಳೆ – ‘ಭೀಷ್ಮ ಪರ್ವ’
    Yakshagana

    ಕಣಿಯೂರಿನಲ್ಲಿ ತಾಳಮದ್ದಳೆ – ‘ಭೀಷ್ಮ ಪರ್ವ’

    June 28, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಣಿಯೂರು : ಕನ್ಯಾನದ ಶ್ರೀ ಚಾಮುಂಡೇಶ್ವರೀ ಕ್ಷೇತ್ರ ಕಣಿಯೂರಿನಲ್ಲಿ ದಿನಾಂಕ : 25-06-2023 ಆದಿತ್ಯವಾರ ಅಪರಾಹ್ನ ಗಂಟೆ 2.30ಕ್ಕೆ ಶ್ರೀ ಚಾಮುಂಡೇಶ್ವರೀ ಯಕ್ಷಕೂಟ ಕಣಿಯೂರು ಇವರಿಂದ ಮಾಸದ 9ನೇ ತಾಳಮದ್ದಳೆ ಕಾರ್ಯಕ್ರಮ ‘ಭೀಷ್ಮ ಪರ್ವ’ವು ಯಶಸ್ವಿಯಾಗಿ ನಡೆಯಿತು.

    ಹಿಮ್ಮೇಳದಲ್ಲಿ ಶ್ರೀಗಳಾದ ಸೂರ್ಯನಾರಾಯಣ ಭಟ್ ಕಣಿಯೂರು, ಡಾ. ವಿಶ್ವೇಶ್ವರ ಭಟ್ ಕನ್ಯಾನ, ಪ್ರಶಾಂತ್ ಶೆಟ್ಟಿ ವಗೆನಾಡು, ಮತ್ತು ಮಾ. ಅದ್ವೈತ್ ಕನ್ಯಾನ ಭಾಗವಹಿಸಿದರು.

    ಅರ್ಥಧಾರಿಗಳು ಶ್ರೀಗಳಾದ ಶ್ರೀಶ್ರೀ ಮಹಾಬಲೇಶ್ವರ ಸ್ವಾಮೀಜಿ, ಶ್ರೀಕ್ಷೇತ್ರ ಕಣಿಯೂರು, ಪಕಳಕುಂಜ ಶ್ಯಾಂ ಭಟ್, ವೆಂಕಟಕೃಷ್ಣ ಶರ್ಮಾ ಅಳಕೆ, ಜಯರಾಮ ಭಟ್ ದೇವಸ್ಯ ಮತ್ತಿತರರು ಭಾಗವಹಿಸಿದ್ದ ಈ ಕಾರ್ಯಕ್ರಮವು ಕಲಾಸಕ್ತರನ್ನು ರಂಜಿಸಿತು.

    Share. Facebook Twitter Pinterest LinkedIn Tumblr WhatsApp Email
    Previous Articleಮೀಯಪದವಿನಲ್ಲಿ ‘ಕಾಸರಗೋಡು ಕನ್ನಡ ಹಬ್ಬ’ ಉದ್ಘಾಟನೆ
    Next Article ವರ್ಕಾಡಿಯಲ್ಲಿ ಕಾಸರಗೋಡು ಕನ್ನಡ ಹಬ್ಬ – ‘ಕನ್ನಡ ಡಿಂಡಿಮ’
    roovari

    Add Comment Cancel Reply


    Related Posts

    ನಿಡ್ಡೋಡಿಯ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಧ್ರುವ – ಯಕ್ಷಶಿಕ್ಷಣ ಉದ್ಘಾಟನೆ

    June 24, 2025

    ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 25

    June 23, 2025

    ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ

    June 23, 2025

    ಗೋವಾ ಪಣಜಿಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ದ್ವಿತೀಯ ವಾರ್ಷಿಕೋತ್ಸವ

    June 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.