Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು ತಾಲೂಕಿನಲ್ಲಿ ಉದ್ಘಾಟನೆಗೊಂಡ ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲಾ ಘಟಕ

    May 28, 2025

    ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ‘ಹುಡುಕಾಟದಲ್ಲಿ’ ನಾಟಕದ ಪ್ರಥಮ ಪ್ರದರ್ಶನ

    May 28, 2025

    ಪುಸ್ತಕ ವಿಮರ್ಶೆ | ಡಾ. ಮೋಹನ ಕುಂಟಾರ್ ಇವರ ‘ಪುರಾಣ ಕಥಾಕೋಶ’

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಚಿಗುರು ರಂಗೋತ್ಸವ’ದಲ್ಲಿ ಕನ್ನಡ ನಾಟಕ ಪ್ರದರ್ಶನ | ಮಾರ್ಚ್ 07ರಿಂದ 09 ಮತ್ತು 14ರಿಂದ 16
    Drama

    ‘ಚಿಗುರು ರಂಗೋತ್ಸವ’ದಲ್ಲಿ ಕನ್ನಡ ನಾಟಕ ಪ್ರದರ್ಶನ | ಮಾರ್ಚ್ 07ರಿಂದ 09 ಮತ್ತು 14ರಿಂದ 16

    March 5, 2025Updated:March 8, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಬೇವಿನಹಳ್ಳಿಯ ‘ಜಿಗುರು’ ತಂಡದ ವತಿಯಿಂದ ‘ಚಿಗುರು ರಂಗೋತ್ಸವ’ದಲ್ಲಿ ದಿನಾಂಕ 07ರಿಂದ 09 ಮತ್ತು 14ರಿಂದ 16 ಮಾರ್ಚ್ 2025ರವೆರೆಗೆ ಬೆಂಗಳೂರಿನ ಪ್ರೆಸ್ಟೀಜ್ ಸೆಂಟರ್ ಆಫ್ ಪರ್ಫಾಮಿಂಗ್ ಆರ್ಟ್ಸ್ ಇಲ್ಲಿ ಕನ್ನಡ ನಾಟಕಗಳ ಪ್ರದರ್ಶನವನ್ನು ಪ್ರತಿದಿನ 3-00 ಮತ್ತು 7-00 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

    ದಿನಾಂಕ 07 ಮಾರ್ಚ್ 2025ರಂದು ಪ್ರಕಾಶ್ ಬೆಳವಾಡಿ ಇವರ ನಿರ್ದೇಶನದಲ್ಲಿ ಸೆಂಟರ್ ಫಾರ್ ಫಿಲ್ಮ್ ಅಂಡ್ ಡ್ರಾಮಾ ತಂಡದವರಿಂದ ‘ಎಡಬಿಡಂಗಿ’, ದಿನಾಂಕ 08 ಮಾರ್ಚ್ 2025ರಂದು ಚಿತ್ರಶೇಕರ್ ಎನ್.ಎಸ್. ಇವರ ನಿರ್ದೇಶನದಲ್ಲಿ ಸಂಚಯ ತಂಡದವರಿಂದ ‘ವಿಶ್ವಾಮಿತ್ರ ಮೇನಕೆ ಡ್ಯಾನ್ಸ್ ಮಾಡೋದು ಏನಕೆ’, ದಿನಾಂಕ 09 ಮಾರ್ಚ್ 2025ರಂದು ಶ್ರದ್ದಾ ರಾಜ್ ಇವರ ನಿರ್ದೇಶನದಲ್ಲಿ ಜಂಗಮ ಕಲೆಕ್ಟಿವ್ ತಂಡದವರಿಂದ ‘ರುಮುರುಮುರುಮು’, ದಿನಾಂಕ 14 ಮಾರ್ಚ್ 2025ರಂದು ಮಂಗಳ ಎನ್. ಇವರ ನಿರ್ದೇಶನದಲ್ಲಿ ಸಂಚಾರಿ ಥಿಯೇಟರ್ ತಂಡದವರಿಂದ ‘ರೊಶೊಮನ್’, ದಿನಾಂಕ 15 ಮಾರ್ಚ್ 2025ರಂದು ವಿನಯ್ ಶಾಸ್ತ್ರಿ ಇವರ ನಿರ್ದೇಶನದಲ್ಲಿ ವಾಸ್ಪ್ ಥಿಯೇಟರ್ ತಂಡದವರಿಂದ ‘ಹೀಗಾದ್ರೆ ಹೇಗೆ ?’ ದಿನಾಂಕ 16 ಮಾರ್ಚ್ 2025ರಂದು ವೆಂಕಟೇಶ್ ಪ್ರಸಾದ್ ಇವರ ನಿರ್ದೇಶನದಲ್ಲಿ ಬೆಂಗಳೂರು ಥಿಯೇಟರ್ ಕಲೆಕ್ಟಿವ್ ತಂಡದವರಿಂದ ‘ನಿನ್ನ ಪ್ರೀತಿಯ ನಾನು !’ ನಾಟಕ ಪ್ರದರ್ಶನ ನೀಡಲಿದ್ದಾರೆ.

    drama kannada
    Share. Facebook Twitter Pinterest LinkedIn Tumblr WhatsApp Email
    Previous Article‘ಛತ್ರಪತಿ ಶಿವಾಜಿ’ ತುಳು ಚಾರಿತ್ರಿಕ ನಾಟಕ ಕಲಾಮಾತೆ ಕಟೀಲಮ್ಮನ ಸನ್ನಿಧಿಯಲ್ಲಿ ಪ್ರಥಮ ಪ್ರದರ್ಶನ | ಮಾರ್ಚ್ 06
    Next Article ‘ವಿದ್ಯಾರ್ಥಿ ತುಳು ಸಮ್ಮೇಳನ’ದ ಸ್ಪರ್ಧೆಗಳ ಉದ್ಘಾಟನೆ
    roovari

    Add Comment Cancel Reply


    Related Posts

    ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ‘ಹುಡುಕಾಟದಲ್ಲಿ’ ನಾಟಕದ ಪ್ರಥಮ ಪ್ರದರ್ಶನ

    May 28, 2025

    ಸಮಾರೋಪಗೊಂಡ ಪುತ್ರಕಾಮೇಷ್ಠಿ ತಾಳಮದ್ದಲೆ ಸಪ್ತಾಹ

    May 28, 2025

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಯಕ್ಷಗಾನ ವಿಚಾರ ಸಂಕಿರಣ, ಯಕ್ಷಗಾನ ಪ್ರದರ್ಶನ

    May 27, 2025

    ಉದ್ಘಾಟನೆಗೊಂಡ ಪುತ್ರಕಾಮೇಷ್ಠಿ ಯಕ್ಷಗಾನ ತಾಳಮದ್ದಳೆ

    May 27, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.