Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30
    Awards

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕರ್ನಾಟಕ ಜಾನಪದ ಅಕಾಡೆಮಿಯು 2024ನೇ ಸಾಲಿನಲ್ಲಿ 01 ಜನವರಿ 2024ರಿಂದ 31 ಡಿಸೆಂಬರ್ 2024ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಠ 150 ಪುಟಗಳಿಗೂ ಮೇಲ್ಪಟ್ಟಿರುವಂತೆ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ, ಜನಪದ ಸಂಕೀರ್ಣ ಪ್ರಕಾರಗಳ ಕುರಿತು ಅತ್ಯುತ್ತಮ ಜಾನಪದ ಕೃತಿಗಳಿಗೆ ಪುಸ್ತಕ ಬಹುಮಾನ ಯೋಜನೆಯಡಿಯಲ್ಲಿ ಆಯ್ಕೆಮಾಡಲು ಜಾನಪದ ಕೃತಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾ‌ರ್ ತಿಳಿಸಿದ್ದಾರೆ.
    ಆಸಕ್ತ ಲೇಖಕರು, ಪ್ರಕಾಶಕರು ಅಥವಾ ಸಂಪಾದಕರು ತಮ್ಮ ಒಂದು ಕೃತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ಗೆ ದಿನಾಂಕ 30 ಜೂನ್ 2025ರೊಳಗಾಗಿ ತಲುಪುವಂತೆ ಖುದ್ದಾಗಿ, ಕೊರಿಯ‌ರ್ ಅಥವಾ ಅಂಚೆ ಮೂಲಕ ಸಲ್ಲಿಸಬಹುದು.

    award baikady folk Literature roovari
    Share. Facebook Twitter Pinterest LinkedIn Tumblr WhatsApp Email
    Previous Article“ನುಡಿಮುತ್ತು” ಕೃತಿಲೋಕಾರ್ಪಣೆ | ಜೂನ್ 18
    Next Article ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..
    roovari

    Add Comment Cancel Reply


    Related Posts

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    “ನುಡಿಮುತ್ತು” ಕೃತಿಲೋಕಾರ್ಪಣೆ | ಜೂನ್ 18

    June 16, 2025

    ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಬೈಠಕ್ @ ಕೊಡಿಯಾಲ್‌ಗುತ್ತು ಸಂಗೀತ ಕಛೇರಿ | ಜೂನ್ 21

    June 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.