ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ ‘ಕನ್ನಡ ಸಾಹಿತ್ಯ’ ಎಂಬ ಹೆಸರಿನಲ್ಲಿ ಮೂರು ದಿನಗಳ ಅಧ್ಯಯನ ಶಿಬಿರವನ್ನು ಆಗಸ್ಟ್ ಮೂರನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸ ನಡೆಸಲು ಉದ್ದೇಶಿಸಿದ್ದು, ಅರ್ಜಿಆಹ್ವಾನಿಸಿದೆ.
20 ರಿಂದ 40 ವರ್ಷ ವಯಸ್ಸಿನ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವವರು, ಪತ್ರಿಕೋದ್ಯಮ ಪದವಿ ಪಡೆದವರು, ಆಸಕ್ತಿಯುಳ್ಳವರು ಅರ್ಜಿ ಸಲ್ಲಿಸಬಹುದು. 25 ಜುಲೈ 2025 ಕೊನೆಯ ದಿನಾಂಕವಾಗಿದ್ದು, ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯಆಕಾಡಮಿಯ ಜಾಲತಾಣವಾದ https://sahithyaa cademy.karnataka.gov.in ಇಲ್ಲಿ ಅರ್ಜಿ ನಮೂನೆ, ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ.
Subscribe to Updates
Get the latest creative news from FooBar about art, design and business.