Subscribe to Updates

    Get the latest creative news from FooBar about art, design and business.

    What's Hot

    ಕಾಸರಗೋಡು ಪ್ರದೇಶ ಸಮಗ್ರ ಭಾರತದಂತೆ – ಶಾಸಕ ಎನ್.ಎ. ನೆಲ್ಲಿಕುನ್ನು

    February 3, 2026

    ಉಷಾ ಈಶ್ವರ ಭಟ್ ದಂಪತಿಗಳಿಗೆ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026’ ಘೋಷಣೆ

    February 3, 2026

    ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ-2026 ಸ್ವಾಗತ ಸಮಿತಿ ರೂಪೀಕರಣ

    February 3, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಷಾ ಈಶ್ವರ ಭಟ್ ದಂಪತಿಗಳಿಗೆ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026’ ಘೋಷಣೆ
    Awards

    ಉಷಾ ಈಶ್ವರ ಭಟ್ ದಂಪತಿಗಳಿಗೆ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026’ ಘೋಷಣೆ

    February 3, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಕೇರಳ ಸಂಗೀತ ಅಕಾಡೆಮಿಯ ಸ್ಕಾಲರ್ಷಿಪ್, ಇಂಡಿಯನ್ ಪೀಪಲ್ ಥೀಯೇಟರ್ ನ ‘ಗಾನ ಸುಧಾ’ ಪ್ರಶಸ್ತಿ ವಿಜೇತೆ 1997ರಿಂದಲೇ ಕಾಸರಗೋಡಿನಲ್ಲಿ ‘ಶ್ರೀ ಗೋಪಾಲಕೃಷ್ಣ ಸಂಗೀತ ವಿದ್ಯಾಲಯ’ ಸ್ಥಾಪಿಸಿ ಸಾವಿರಾರು ಸಂಗೀತ ವಿದ್ಯಾರ್ಥಿಗಳಿಗೆ ಪ್ರತಿಭೆ ಬೆಳಗಿಸಲು ಸಂಗೀತ ಉಪಕರಣ ವಿಧಗ್ದ ತನ್ನ ಪತಿ ಶ್ರೀ ಈಶ್ವರ ಭಟ್ ಇವರ ಪ್ರೋಸ್ತಾಹದಿಂದ ಕಲಾ ತಪಸ್ಸು ಮಾಡುತ್ತಿರುವ ಹಾಗೂ ನೆರೆಯ ಹೊಸದುರ್ಗದಲ್ಲಿ ಸದ್ಗುರು ತ್ಯಾಗ ಬ್ರಹ್ಮ ಸಭಾ ಹುಟ್ಟು ಹಾಕುವಲ್ಲಿ ಪಾಲುಗೊಂಡು, ಕರ್ನಾಟಕ, ಕೇರಳ, ತಮಿಳುನಾಡಿನ ಸಭಾಗಳಲ್ಲಿ ತಮ್ಮ ಪ್ರತಿಭೆಯನ್ನು ಮಿಂಚಿಸಿ ಕಾಸರಗೋಡಿನ ಹೆಸರನ್ನು ದೇಶ ವ್ಯಾಪಿ ಮಾಡಿದ, ಮಾಡುತ್ತಿರುವ ಕಾಸರಗೋಡಿನ ವಿದ್ಯಾನಗರದ ನಿವಾಸಿಗಳಾದ ಸಂಗೀತ ಲೋಕದ ಶಾಸ್ತ್ರೀಯ ಕಲಾ ತಪಸ್ವಿಗಳಾದ ಉಷಾ ಈಶ್ವರ ಭಟ್ ದಂಪತಿಗಳಿಗೆ ‘ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ. 223/2008) ಇದರ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026’ ನೀಡಿ ಗೌರವಿಸಲು ತೀರ್ಮಾನಿಸಿದೆ.

    ಈ ಪ್ರಶಸ್ತಿಯನ್ನು ಕನ್ನಡ ಭವನದ ಅಂಗ ಸಂಸ್ಥೆಯಾದ ‘ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಅಂಗವಾಗಿ ನಡೆಯಲಿರುವ ‘ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026’ದಲ್ಲಿ ನಾಡೋಜ ಡಾ. ಕೃಷ್ಣ ಪ್ರಸಾದ್ ಕೂಡ್ಲು ಇವರ ಸರ್ವಾಧ್ಯಕ್ಷತೆಯಲ್ಲಿ ಹಾಗೂ ಶ್ರೀಮದ್ ಎಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಸ್ವಾಮೀಜಿಯವರ ಮಂತ್ರಾಕ್ಷತೆಯೊಂದಿಗೆ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ, ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸಂಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ.

    award baikady Music roovari
    Share. Facebook Twitter Pinterest LinkedIn Tumblr WhatsApp Email
    Previous Articleಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ-2026 ಸ್ವಾಗತ ಸಮಿತಿ ರೂಪೀಕರಣ
    Next Article ಕಾಸರಗೋಡು ಪ್ರದೇಶ ಸಮಗ್ರ ಭಾರತದಂತೆ – ಶಾಸಕ ಎನ್.ಎ. ನೆಲ್ಲಿಕುನ್ನು
    roovari

    Add Comment Cancel Reply


    Related Posts

    ಕಾಸರಗೋಡು ಪ್ರದೇಶ ಸಮಗ್ರ ಭಾರತದಂತೆ – ಶಾಸಕ ಎನ್.ಎ. ನೆಲ್ಲಿಕುನ್ನು

    February 3, 2026

    ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ-2026 ಸ್ವಾಗತ ಸಮಿತಿ ರೂಪೀಕರಣ

    February 3, 2026

    ಪುತ್ತೂರು ಕಾಂಚನದಲ್ಲಿ ಸಂಗೀತ ಕಲಾ ಶಾಲೆ ಲೋಕಾರ್ಪಣೆ | ಫೆಬ್ರುವರಿ 05ರಿಂದ 07

    February 2, 2026

    ಕಟೀಲಿನ ‘ಚಿತ್ರಕೂಟ’ದಲ್ಲಿ ಭಾಗವಹಿಸಲು ಚಿತ್ರಕಲಾವಿದರಿಗೆ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 25

    February 2, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.