Subscribe to Updates

    Get the latest creative news from FooBar about art, design and business.

    What's Hot

    ಸ್ಟೇಜ್ ಬೆಂಗಳೂರು ಇವರ ವತಿಯಿಂದ ‘ಅಭಿನಯ ಕಾರ್ಯಾಗಾರ’ | ಜುಲೈ 07

    June 30, 2025

    ಬೆಳಗಾವಿಯ ಲೋಕಮಾನ್ಯ ರಂಗ ಮಂದಿರದಲ್ಲಿ ‘ಶರ್ಮಿಷ್ಠೆ’ ನಾಟಕ ಪ್ರದರ್ಶನ | ಜುಲೈ 05

    June 30, 2025

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನಿಂದ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ ಮತ್ತು ಪುಸ್ತಕ ಬಿಡುಗಡೆ | ಜುಲೈ 06

    June 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ | ನವೆಂಬರ್ 23
    Awards

    ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ | ನವೆಂಬರ್ 23

    November 22, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇದರ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 23 ನವೆಂಬರ್ 2024ರಂದು ಸಂಜೆ 4-00 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಆಯೋಜಿಸಲಾಗಿದೆ.

    ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಶಿ ಇವರ ಅಧ್ಯಕ್ಷತೆಯಲ್ಲಿ ವಿಶ್ರಾಂತ ಮುಖ್ಯ ನ್ಯಾಯಾದೀಶರಾದ ಕೆ. ಶ್ರೀಧರ ರಾವ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಭಾರತಮಿತ್ರ ಸನ್ಮಾನಿತರು ಇತಿಹಾಸ ಶಾಸನ ಹಾಗೂ ಭಾರತೀಯ ಕಲಾತಜ್ಞೆ ಡಾ. ವಸುಂಧರಾ ಕವಲಿ ಫಿಲಿಯೋಜಾ ಕನ್ನಡ ರಾಜ್ಯೋತ್ಸವದ ಬಗ್ಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕನ್ನಡ ಪರ ಹೋರಾಟಗಾರ ಶ್ರೀ ಗೋ. ಮೂರ್ತಿ ಯಾದವ್, ರಂಗಭೂಮಿ ಕಲಾವಿದರಾದ ಶ್ರೀ ಕೆ. ರೇವಣ್ಣ, ಸಾಹಿತಿಗಳಾದ ಡಾ. ಮೀರಾಸಾಬೀಹಳ್ಳಿ ಶಿವಣ್ಣ, ಕನ್ನಡ ಪರ ಹೋರಾಟಗಾರ ಶ್ರೀ ಜಿ. ಬಾಲಾಜಿ, ರಂಗಭೂಮಿ ಕಲಾವಿದರಾದ ಶ್ರೀ ಕೃಷ್ಣಮೂರ್ತಿ ಕವತ್ತಾರ್, ಸಾಹಿತಿಗಳಾದ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ ಇವರುಗಳಿಗೆ ‘ಕನ್ನಡ ಕಾಯಕ ದತ್ತಿ ಪ್ರಶಸ್ತಿ’ ಹಾಗೂ ಡಾ. ಟಿ.ವಿ. ವೆಂಕಟಾಚಲಶಾಸ್ತ್ರೀ ವಿದ್ವತ್ ದತ್ತಿ ಪ್ರಶಸ್ತಿ, ಶ್ರೀಮತಿ ಟಿ. ಗಿರಿಜ ಸಾಹಿತ್ಯ ದತ್ತಿ ಪ್ರಶಸ್ತಿ, ಶ್ರೀಮತಿ ಕಂಡ್ಲೂರು ಗಿರಿಜಮ್ಮ ಮತ್ತು ನರಸಿಂಹ ಜೋಗಿ ದತ್ತಿ ಪ್ರಶಸ್ತಿ, ಶ್ರೀ ಎ.ಆರ್. ನಾರಾಯಣಘಟ್ಟ ಮತ್ತು ಸರೋಜಮ್ಮ ಗಾಂಧಿ ಪುರಸ್ಕಾರ ಪುದುವಟ್ಟು ದತ್ತಿ ಪ್ರಶಸ್ತಿ ಪ್ರದಾನ ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಎಂ. ಜಿ. ಎಂ. ಕಾಲೇಜಿನಲ್ಲಿ ರಾಜ್ಯೋತ್ಸವ ಮಾಸದ ಸಂಭ್ರಮಾಚರಣೆ 
    Next Article ಕೇರಳ ಶಾಲಾ ‘ಕಲೋತ್ಸವಂ’ನ ಸಮಾರೋಪ ಸಮಾರಂಭ
    roovari

    Add Comment Cancel Reply


    Related Posts

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನಿಂದ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ ಮತ್ತು ಪುಸ್ತಕ ಬಿಡುಗಡೆ | ಜುಲೈ 06

    June 30, 2025

    ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ

    June 28, 2025

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025

    ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1

    June 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.