Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಾಮನ್ ರಾವ್ ಬೇಕಲ್ – ಸಂಧ್ಯಾರಾಣಿ ಟೀಚರ್ ದಂಪತಿಗೆ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’
    Awards

    ವಾಮನ್ ರಾವ್ ಬೇಕಲ್ – ಸಂಧ್ಯಾರಾಣಿ ಟೀಚರ್ ದಂಪತಿಗೆ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’

    October 29, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೈಸೂರು : ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ, ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ, ಕನ್ನಡ ಭವನ ಸಾರ್ವಜನಿಕ ವಾಚನಾಲಯ ರೂವಾರಿಗಳಾದ ಶ್ರೀ ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಟೀಚರ್ ಇವರಿಗೆ ಆದರ್ಶ ಕನ್ನಡ ದಂಪತಿಗಳು ಪರಿಗಣನೆಯಲ್ಲಿ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’.

    ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮೈಸೂರು ಹಾಗೂ ಶ್ರೀ ಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗ ಕಲಾವಿದರ, ಸಾಧಕರ ಶ್ರೀ ಮಾತಾ ಪ್ರಕಾಶನ (ರಿ.) ವಿಜಯನಗರ ಬಳ್ಳಾರಿ ಸಂಯುಕ್ತ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಭವನ ಮೈಸೂರು ಸಭಾ ಭವನದಲ್ಲಿ ಆಯೋಜಿಸಿರುವ ಕನ್ನಡ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಶ್ರೀ ವಾಮನ್ ರಾವ್ ಬೇಕಲ್ – ಸಂದ್ಯಾ ರಾಣಿ ಟೀಚರ್ ಇವರಿಗೆ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ಯನ್ನು ದಿನಾಂಕ 3 ನವೆಂಬರ್ 2024ರಂದು ನೀಡಿ ಗೌರವಿಸಲಾಗುವುದು.

    ಕಳೆದ 24 ವರ್ಷಗಳಿಂದ ಕನ್ನಡ ಭವನ ಗ್ರಂಥಾಲಯ, ಪ್ರಸ್ಥಾನವನ್ನು ವಿದ್ಯುಕ್ತವಾಗಿ ಆರಂಭಗೊಳಿಸಿ, ಸಾಹಿತ್ಯ, ಕಲೆ, ಧಾರ್ಮಿಕತೆ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡುತ್ತಿರುವ ಹಾಗೂ ವೈವಿದ್ಯಮಯ ಕಾರ್ಯಕ್ರಮಗಳನ್ನು ಸಂಘಟಿಸಿ ಕಾಸರಗೋಡಿನಲ್ಲಿ ಕನ್ನಡ ಭಾಷೆ, ಸಾಹಿತ್ಯ, ಕನ್ನಡ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ, ನೆಲೆಯೂರಿಸುವ ಕಾಯಕದಲ್ಲಿ ಅವಿರತ ದುಡಿಯುತ್ತಿರುವ ಇವರಿಗೆ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ಇನ್ನೂ ಹೆಚ್ಚಿನ ಹುರುಪನ್ನು ನೀಡಲಿ ಎಂದು ಶ್ರೀ ಸುಜ್ಞಾನ ವಿದ್ಯಾಪೀಠ ಅಧ್ಯಕ್ಷರಾದ ಡಾ. ನಾಗರಾಜ ತಮಬ್ರಹಳ್ಳಿ ಪ್ರಕಟಿಸಿದ್ದಾರೆ ಎಂದು ಕನ್ನಡ ಭವನದ ಅಧ್ಯಕ್ಷರಾಧ ವಾಮನ್ ರಾವ್ ಬೇಕಲ್ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleವಿಶೇಷ ಲೇಖನ | ಭಾವಲೋಕದ ಸಾಹಿತಿ ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ
    Next Article ಧಾರವಾಡದಲ್ಲಿ ಪಂಡಿತ್ ಪುಟ್ಟರಾಜ ಸಾಹಿತ್ಯೋತ್ಸವ-24
    roovari

    Add Comment Cancel Reply


    Related Posts

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ಬೆಂಗಳೂರಿನಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ಭಾರತೀಯ ನಾದ ಸೌರಭ ಸಂಗೀತೋತ್ಸವ | ಜೂನ್ 01

    May 31, 2025

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.