Subscribe to Updates

    Get the latest creative news from FooBar about art, design and business.

    What's Hot

    ಪಟ್ಲ ಸಂಭ್ರಮದಲ್ಲಿ ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ

    May 30, 2025

    ಕಟೇಲಿನಲ್ಲಿ ಮುಂಬೈನ ಭ್ರಾಮರಿ ಯಕ್ಷನೃತ್ಯ ಕಲಾನಿಲಯದ ವಾರ್ಷಿಕೋತ್ಸವ

    May 30, 2025

    ಸಮಾರೋಪಗೊಂಡ ‘ವಸಂತ ಚಿಟ್ಟೆಗಳು – 2025’ ಮಕ್ಕಳ ಬೇಸಿಗೆ ಶಿಬಿರ

    May 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ಹಿರಿಯ ರಂಗಕರ್ಮಿ ವಸಂತ ವಿ. ಅಮೀನ್ ಆಯ್ಕೆ
    Awards

    ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ಹಿರಿಯ ರಂಗಕರ್ಮಿ ವಸಂತ ವಿ. ಅಮೀನ್ ಆಯ್ಕೆ

    August 10, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಹಿರಿಯ ರಂಗಕರ್ಮಿ ಮಂಗಳೂರಿನ ವಸಂತ ವಿ. ಅಮೀನ್ ಆಯ್ಕೆಯಾಗಿದ್ದಾರೆ.
    ನಿರಂತರ 56 ವರ್ಷಗಳಿಂದ ಕಲಾಕ್ಷೇತ್ರದಲ್ಲಿ ದುಡಿದಿರುವ ಶ್ರೀಯುತರು ಕಥೆ, ಕವನ, ಸಾಮಾಜಿಕ, ಚಾರಿತ್ರಿಕ ಹಾಗೂ ಐತಿಹಾಸಿಕ ಸಹಿತ 21 ನಾಟಕ ರಚನೆ ಮಾಡಿದ್ದಾರೆ. ತುಳು ನಾಟಕಕ್ಕೆ ಈವರೆಗೆ ಎರಡು ಸಾವಿರಕ್ಕೂ ಅಧಿಕ ಸಾಹಿತ್ಯ ರಚಿಸಿರುವ ಇವರು ಕಿಶೋರ್ ಡಿ. ಶೆಟ್ಟಿ ನೇತೃತ್ವದ  ‘ಲಕುಮಿ’ ನಾಟಕ ತಂಡದ ಎಲ್ಲ ನಾಟಕಕ್ಕೆ ಸಾಹಿತ್ಯ ರಚಿಸಿ ಅವರ ಎಲ್ಲ ನಾಟಕದಲ್ಲಿ ಅಭಿನಯಿಸಿದ್ದಾರೆ.
    ‘ಒರಿಯರ್ದೊರಿ ಅಸಲ್’ ಸಹಿತ ಕೆಲವು ನಾಟಕಗಳನ್ನು ನಿರ್ದೇಶನ ಮಾಡಿರುವ ಇವರು ತುಳು ಚಲನಚಿತ್ರದ ತಾಂತ್ರಿಕ ವರ್ಗದಲ್ಲೂ ದುಡಿದಿದ್ದಾರೆ. 24 ಗಂಟೆಯಲ್ಲಿ ತಯಾರಾದ ‘ಸೆಪ್ಟೆಂಬರ್ 8’ ತುಳು ಸಿನೆಮಾದ ಸಂಭಾಷಣೆ ಹಾಗೂ ಗೀತ ಸಾಹಿತ್ಯ ರಚಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಲಂಕೇಶ್ ಕೃತಿಗಳ ಅಧ್ಯಯನ ಶಿಬಿರಕ್ಕೆ ಅರ್ಜಿ ಆಹ್ವಾನ
    Next Article ಉಮೇಶ್ ತೆಂಕನಹಳ್ಳಿ ಇವರ ಚೊಚ್ಚಲ ಕಾದಂಬರಿ ಲೋಕಾರ್ಪಣೆ | ಆಗಸ್ಟ್ 12
    roovari

    Comments are closed.

    Related Posts

    ಸಮಾರೋಪಗೊಂಡ ‘ವಸಂತ ಚಿಟ್ಟೆಗಳು – 2025’ ಮಕ್ಕಳ ಬೇಸಿಗೆ ಶಿಬಿರ

    May 30, 2025

    ಬೇಸಿಗೆ ರಂಗ ಶಿಬಿರದ ವಿದ್ಯಾರ್ಥಿಗಳಿಂದ ‘ಆಷಾಢದ ಒಂದು ದಿನ’ ನಾಟಕ ಪ್ರದರ್ಶನ | ಮೇ 31

    May 30, 2025

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.