Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ‘ಮಾತು ಮದ್ದಳೆ’ ಅರ್ಥಗಾರಿಕೆಯ ವಿಶೇಷ ಜಿಜ್ಞಾಸೆ

    June 13, 2026

    ಶರಣ ಸಾಹಿತ್ಯ ಸಮ್ಮೇಳನಕ್ಕೆ ಕಾರ್ಯಕ್ರಮಗಳಿಗೆ ಆಹ್ವಾನ | ಕೊನೆಯ ದಿನಾಂಕ ಜೂನ್ 15

    June 13, 2026

    ಕಲಾಂಗಣದಲ್ಲಿ ರಾಜ್ಯ ಮಟ್ಟದ ಸಿಮೆಂಟ್‌ ಶಿಲ್ಪ ಶಿಬಿರ ಆರಂಭ

    June 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕದಿಂದ ‘ಕವಿ ನಾಗಚಂದ್ರ’ ಉಪನ್ಯಾಸ ಕಾರ್ಯಕ್ರಮ | ಸೆಪ್ಟೆಂಬರ್ 25ರಂದು 
    Literature

    ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕದಿಂದ ‘ಕವಿ ನಾಗಚಂದ್ರ’ ಉಪನ್ಯಾಸ ಕಾರ್ಯಕ್ರಮ | ಸೆಪ್ಟೆಂಬರ್ 25ರಂದು 

    September 25, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡಬಿದಿರೆ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕ ಹಾಗೂ ಜೈನ ಪದವಿಪೂರ್ವ ಕಾಲೇಜು, ಮೂಡುಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ ‘ಕವಿ ನಾಗಚಂದ್ರ’ ಉಪನ್ಯಾಸ ಕಾರ್ಯಕ್ರಮವು ದಿನಾಂಕ 25-09-2023ರ ಅಪರಾಹ್ನ 2.30ಕ್ಕೆ ಮೂಡಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ಸಭಾಭವನದಲ್ಲಿ ನಡೆಯಲಿದೆ.

    ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮೂಡುಬಿದಿರೆಯ ಜೈನ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರಭಾತ್ ಬಲ್ನಾಡ್ ಭಾಗವಹಿಸಲಿದ್ದು, ಉಪನ್ಯಾಸಕರು ಹಾಗೂ ಸಾಹಿತಿಗಳಾದ ಶ್ರೀ ಟಿ.ಎ.ಎನ್. ಖಂಡಿಗೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. ಮೂಡುಬಿದಿರೆಯ ಜೈನ ಪ.ಪೂ. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕೆ. ಉದಯ ಕುಮಾರ ಉಪಸ್ಥಿತರಿದ್ದು, ಕ.ಸಾ.ಪ. ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ವೇಣುಗೋಪಾಲ ಶೆಟ್ಟಿ.ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

    ಈ ಕಾರ್ಯಕ್ರಮಕ್ಕೆ ಕಸಾಪ ಜಿಲ್ಲಾ ಹಾಗೂ ತಾಲೂಕು ಘಟಕದ ಅಧ್ಯಕ್ಷರು ಹಾಗೂ ಸದಸ್ಯರು, ಸರ್ವರಿಗೂ ಸ್ವಾಗತ ಬಯಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleತರಂಗಾಂತರಂಗದೊಳಗೆ ಸೇರಿಹೋದ ಡಾ.ಕಮಲಾ ಹೆಮ್ಮಿಗೆ 
    Next Article ಬೆಳಗಾವಿಯಲ್ಲಿ ಹೆರಿಟೇಜ್ ಕಿಚನ್ ನಾಟಕೋತ್ಸವ | ಸೆಪ್ಟೆಂಬರ್ 30, ಅಕ್ಟೋಬರ್ 1 ಮತ್ತು 2ರಂದು  
    roovari

    Add Comment Cancel Reply


    Related Posts

    ಶರಣ ಸಾಹಿತ್ಯ ಸಮ್ಮೇಳನಕ್ಕೆ ಕಾರ್ಯಕ್ರಮಗಳಿಗೆ ಆಹ್ವಾನ | ಕೊನೆಯ ದಿನಾಂಕ ಜೂನ್ 15

    June 13, 2026

    ‘ವಿವೇಕ ಸ್ಮೃತಿ’ ಸರಣಿ ಉಪನ್ಯಾಸ ಕಾರ್ಯಕ್ರಮದ 29ನೆಯ ಸಂಚಿಕೆ

    June 13, 2026

    ಸೃಜನಶೀಲ ಸಾಹಿತ್ಯ ಸೇವೆಗೆ ಸಂದ ಗೌರವ

    June 13, 2026

    ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್ ಪ್ರಶಸ್ತಿಗೆ ಲೇಖಕಿಯ ಆಯ್ಕೆ

    June 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.