Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಕಲಾಗ್ರಾಮ ಸಮುಚ್ಚಯ ಭವನದಲ್ಲಿ ‘ತಿಂಗಳ ನಾಟಕ ಸಂಭ್ರಮ’ | ಫೆಬ್ರವರಿ 21

    February 19, 2026

    ಉಜಿರೆಯಲ್ಲಿ ಧರಿತ್ರಿ ಭಿಡೆ ಮತ್ತು ಹಂಸಿನೀ ಭಿಡೆ ಸಹೋದರಿಯರ ಭರತನಾಟ್ಯ ರಂಗಪ್ರವೇಶ | ಫೆಬ್ರವರಿ 21

    February 19, 2026

    ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಚಿದಂಬರ ಬೈಕಂಪಾಡಿ ಆಯ್ಕೆ

    February 19, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಾಹಿತ್ಯ ಪರಿಷತ್‌ನಿಂದ ಮೂಲ್ಕಿ ತಾಲೂಕಿನ ಶಾಲಾಮಕ್ಕಳಿಗೆ ಸಾಹಿತ್ಯ ಪುಸ್ತಕ
    Literature

    ಸಾಹಿತ್ಯ ಪರಿಷತ್‌ನಿಂದ ಮೂಲ್ಕಿ ತಾಲೂಕಿನ ಶಾಲಾಮಕ್ಕಳಿಗೆ ಸಾಹಿತ್ಯ ಪುಸ್ತಕ

    August 5, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಿನ್ನಿಗೋಳಿ : ಮೂಲ್ಕಿ ತಾಲೂಕಿನ ಶಾಲೆಗಳ ಮಕ್ಕಳಲ್ಲಿ ಓದುವ ಹವ್ಯಾಸ ಹುಟ್ಟಿಸುವ ಉದ್ದೇಶದಿಂದ ಸಾಹಿತ್ಯ ಪುಸ್ತಕಗಳನ್ನು ವಿತರಿಸುವ ಯೋಜನೆಗೆ ದಿನಾಂಕ 01-08-2023ರಂದು ಪದ್ಮನೂರು ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಾಲನೆ ನೀಡಲಾಯಿತು.
    ಪದ್ಮನೂರು ಶಾಲೆಯ ಮಕ್ಕಳಿಗೆ ಏರ್ಪಡಿಸಿದ ಸಾಹಿತ್ಯ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಕನ್ನಡ ಸಾಹಿತ್ಯ ಪರಿಷತ್ ಮೂಲ್ಕಿ ತಾಲೂಕು ಘಟಕದ ಅಧ್ಯಕ್ಷ ಮಿಥುನ ಕೊಡೆತ್ತೂರು ಬಹುಮಾನವನ್ನು ವಿತರಿಸಿದರು. ಗಾಯಕ ಪ್ರಕಾಶ್ ಆಚಾರ್ ಇವರಿಂದ ಕನ್ನಡದ ಹಾಡುಗಳ ಗಾಯನ ನಡೆಯಿತು. ಕಸಾಪ ಮೂಲ್ಕಿ ಘಟಕದ ಸಂಘಟನಾ ಕಾರ್ಯದರ್ಶಿ ಹೆರಿಕ್ ಪಾಯಸ್, ಮುಖ್ಯ ಶಿಕ್ಷಕಿ ಐರಿನ್ ಫೆರ್ನಾಂಡಿಸ್, ಬಯಲಾಟ ಸಮಿತಿಯ ಶೇಖರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದು. ಶಿಕ್ಷಕಿ ಪ್ರಜ್ವಲಾ ಶೆಣೈ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleತುರುವೇಕೆರೆ ಪ್ರಸಾದ್ ಅವರಿಗೆ “ಕಲ್ಲಚ್ಚು ಪ್ರಶಸ್ತಿ”
    Next Article ಭ್ರಾಮರೀ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ – ‘ಯಕ್ಷ ವೈಭವ’ ಮತ್ತು ಪ್ರಶಸ್ತಿ ಪ್ರದಾನ | ಆಗಸ್ಟ್ 12ರಂದು
    roovari

    Add Comment Cancel Reply


    Related Posts

    ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಚಿದಂಬರ ಬೈಕಂಪಾಡಿ ಆಯ್ಕೆ

    February 19, 2026

    ಸಮ್ಮೇಳನದಲ್ಲಿ ಕೃತಿ ಬಿಡುಗಡೆಗೆ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 25

    February 18, 2026

    ಮುಂಬಯಿ ವಿಶ್ವವಿದ್ಯಾಲಯದಲ್ಲಿ ‘ಕಾಗೆ ಬಣ್ಣದ ಕವಿತೆ’ ಕವನ ಸಂಕಲನ ಬಿಡುಗಡೆ

    February 18, 2026

    ಶರಣ ಪರಂಪರೆಯ ದೀಪ ‘ಮಡಿವಾಳ ಮಾಚಿದೇವ’

    February 18, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.