Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಶ್ರವಣರಂಗ ಸವಣೂರು ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

    May 29, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕ.ಸಾ.ಪ. ನಡೆ ಸಮುದಾಯದಿಂದ ಸಮುದಾಯಕ್ಕೆ
    Literature

    ಕ.ಸಾ.ಪ. ನಡೆ ಸಮುದಾಯದಿಂದ ಸಮುದಾಯಕ್ಕೆ

    February 11, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ರೇಡಿಯೋ ಮಣಿಪಾಲ್ ಸಹಯೋಗದಲ್ಲಿ ನಡೆಯುತ್ತಿರುವ ಸರಣಿ ಕಾರ್ಯಕ್ರಮ ‘ಕಥೆ ಕೇಳೋಣ’ದ ಭಾಗವಾಗಿ, ಕೇಳುಗರಿಗೆ ರೇಡಿಯೋ ಸೆಟ್ ಗಳನ್ನು ಉಚಿತವಾಗಿ ಹಸ್ತಾಂತರಿಸುವ ಅಭಿಯಾನವು ದಿನಾಂಕ 09 ಫೆಬ್ರವರಿ 2025ರಂದು ಮ್ಯಾಕ್ಸ್ ಮೀಡಿಯಾ ಆವರಣದಲ್ಲಿ ನಡೆಯಿತು.

    ಖ್ಯಾತ ಚಲನಚಿತ್ರ ನಟ ರಂಗ ನಿರ್ದೇಶಕ ಮಂಡ್ಯ ರಮೇಶ್ ಫಲಾನುಭವಿಗಳಿಗೆ ರೇಡಿಯೋಗಳನ್ನು ವಿತರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಮುಖ್ಯಸ್ಥರಾದ ಡಾ. ರಶ್ಮಿ ಅಮ್ಮೆಂಬಳ, ಕ.ಸಾ.ಪ. ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ, ಕ.ಸಾ.ಪ. ಜಿಲ್ಲಾ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್, ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು, ಸಾಮಾಜಿಕ ಜಾಲತಾಣದ ಸಂಚಾಲಕ ಸಿದ್ಧಬಸಯ್ಯಸ್ವಾಮಿ ಚಿಕ್ಕಮಠ, ರೇಡಿಯೊ ಮಣಿಪಾಲದ ಸ್ವಯಂ ಸೇವಕರಾದ ಸುನೀತಾ ಅಂಡಾರು ಮುಂತಾದವರು ಉಪಸ್ಥಿತರಿದ್ದರು.

    Literature
    Share. Facebook Twitter Pinterest LinkedIn Tumblr WhatsApp Email
    Previous Articleನಾಟಕ ವಿಮರ್ಶೆ | ವರ್ಣರಂಜಿತ ಜಾನಪದ ಫ್ಯಾಂಟಸಿ ನಾಟಕ ‘ಜಸ್ಮಾ ಓಡನ್’
    Next Article ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನಿಂದ ಬಿ. ಕೃಷ್ಣ ಪೈಯವರ ‘ಸ್ಮರಣಾಂಜಲಿ’
    roovari

    Add Comment Cancel Reply


    Related Posts

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಹಾಸನದ ಸಾಹಿತ್ಯ ಸಂಘಟನೆಯಿಂದ 330ನೇ ಮನೆ ಮನೆ ಕವಿಗೋಷ್ಠಿ | ಜೂನ್ 01

    May 29, 2025

    ರಾಜೇಂದ್ರ ಬಿ. ಶೆಟ್ಟಿ ರಚಿಸಿರುವ ಪುಸ್ತಕಗಳ ಅನಾವರಣ ಸಮಾರಂಭ | ಜೂನ್ 01

    May 29, 2025

    ಕ.ಸಾ.ಪ.ದಿಂದ ಮಂಗಳೂರು ಆಕಾಶವಾಣಿಯ ಸಹಾಯಕ ನಿರ್ದೇಶಕ ಸೂರ್ಯನಾರಾಯಣ ಭಟ್ ಸನ್ಮಾನ

    May 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.