Subscribe to Updates

    Get the latest creative news from FooBar about art, design and business.

    What's Hot

    ಪರಿಚಯ | ಯಕ್ಷ ಪ್ರತಿಭೆಯ ಕಲಾವಲ್ಲರಿ – ಶ್ರುತಿ ಭಟ್ ಮಾರಣಕಟ್ಟೆ

    July 6, 2025

    ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತಿನ ಅವಿಭಜಿತ ದ. ಕ. ಜಿಲ್ಲಾ ಅಧ್ಯಕ್ಷರಾಗಿ ಕಲಾಶ್ರೀ ರಾಜಶ್ರೀ ಉಳ್ಳಾಲ್ ಆಯ್ಕೆ

    July 5, 2025

    ಶತಾವಧಾನಿ ಡಾ. ಆರ್. ಗಣೇಶ್ ಇವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

    July 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕುಶಾಲನಗರದ ಹೆಬ್ಬಾಲೆಯಲ್ಲಿ ಕವಿ ಗೋಷ್ಠಿ | ದಶಂಬರ್ 10ರಂದು
    Literature

    ಕುಶಾಲನಗರದ ಹೆಬ್ಬಾಲೆಯಲ್ಲಿ ಕವಿ ಗೋಷ್ಠಿ | ದಶಂಬರ್ 10ರಂದು

    November 17, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    microphone on blurred background,generative ai
    Share
    Facebook Twitter LinkedIn Pinterest Email

    ಕುಶಾಲನಗರ : ಕರ್ನಾಟಕ ಸುವರ್ಣ ಸಂಭ್ರಮ ಹಾಗೂ ಹೆಬ್ಬಾಲೆ ಬನಶಂಕರಿ ಜಾತ್ರೆಯ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಹೆಬ್ಬಾಲೆ ವಲಯ ಘಟಕದ ವತಿಯಿಂದ ಕವಿ ಗೋಷ್ಠಿಯು ದಿನಾಂಕ 10-12-2023 ರಂದು ಬನಶಂಕರಿ ದೇವಸ್ಥಾನದ ಆವರಣದಲ್ಲಿ ಮಧ್ಯಾಹ್ನ ಘಂಟೆ 3.00ರಿಂದ ನಡೆಯಲಿದೆ.

    ಕವಿಗೋಷ್ಠಿಯಲ್ಲಿ ಭಾಗವಹಿಸುವ ಉದಯೋನ್ಮುಖ ಕವಿಗಳು ತಮ್ಮ ಸ್ವರಚಿತ ಕವನದೊಂದಿಗೆ ದಿನಾಂಕ 30-11-2023ರ ಒಳಗಾಗಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಹೆಬ್ಬಾಲೆ ಕಸಾಪ ಘಟಕದ ಅಧ್ಯಕ್ಷ ಎಂ.ಎನ್.ಮೂರ್ತಿ ತಿಳಿಸಿದ್ದಾರೆ. ಕವಿಗೋಷ್ಠಿಯಲ್ಲಿ ಭಾಗವಹಿಸುವ ಆಸಕ್ತ ಕವಿಗಳು ಎಂ.ಎನ್.ಮೂರ್ತಿ 9449008099 ಇವರಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಆಸಕ್ತರು ತಮ್ಮ ಕವನವನ್ನು ಅಧ್ಯಕ್ಷರು, ಕ.ಸಾ.ಪ. ಹೆಬ್ಬಾಲೆ ವಲಯ ಘಟಕ, ಕುಶಾಲನಗರ ತಾಲೂಕು – ಇಲ್ಲಿಗೆ 30-11-2023ರ ಒಳಗಾಗಿ ಕಳುಹಿಸಬಹುದು.
    ಈ ಕವಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಕವಿಗಳಿಗೆ ಮಾತ್ರ ಅವಕಾಶ.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರು ರಾಮಕೃಷ್ಣ ಮಠದಲ್ಲಿ ಒಂಬತ್ತು ಮತ್ತು ಹತ್ತನೇ ಭಜನ್ ಸಂಧ್ಯಾ ಕಾರ್ಯಕ್ರಮ ಸಂಪನ್ನ
    Next Article ಮಂಗಳೂರಿನ ಶ್ರೀ ಶಂಕರಶ್ರೀ ಸಭಾಭವನದಲ್ಲಿ “ಧನ್ವಂತರಿ ಭಾಗ-2” ಪುಸ್ತಕ ಲೋಕಾರ್ಪಣೆ
    roovari

    Add Comment Cancel Reply


    Related Posts

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಾಚನ ವ್ಯಾಖ್ಯಾನ ಕಾರ್ಯಕ್ರಮ

    July 5, 2025

    Book review | The Gory Account of Genocide in the Heaven of India

    July 5, 2025

    ಕೆನರಾ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ 108ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

    July 5, 2025

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    July 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.