Subscribe to Updates

    Get the latest creative news from FooBar about art, design and business.

    What's Hot

    ಸಂಗೀತ ವಿಮರ್ಶೆ | ಶ್ರೋತೃಗಳನ್ನು ಸೆಳೆದ ಸಾಯಿ ವಿಘ್ನೇಶ್ ಹಾಡುಗಾರಿಕೆ

    February 13, 2026

    ಕಲಾವಿದ ಲಕ್ಷ್ಮಣ ಶೆಟ್ಟಿ ತಾರೆಮಾರ್ ಇವರಿಗೆ ‘ಬೊಂಡಾಲ ಪ್ರಶಸ್ತಿ’ ಪ್ರದಾನ | ಫೆಬ್ರವರಿ 19 ಮತ್ತು 20

    February 13, 2026

    ಸಂಗೀತ ಪರಿಷತ್ತಿನಿಂದ ‘ನಾದಾಲಯ’ ಗೃಹ ಸಂಗೀತ ಕಛೇರಿ | ಫೆಬ್ರವರಿ 14

    February 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಂಘಟಕ, ಪತ್ರಕರ್ತ, ಸಾಹಿತಿ ಜಯಾನಂದ ಪೆರಾಜೆಗೆ ‘ಕವಿಕಾವ್ಯ ವಿಭೂಷಣ ಪ್ರಶಸ್ತಿ’
    Awards

    ಸಂಘಟಕ, ಪತ್ರಕರ್ತ, ಸಾಹಿತಿ ಜಯಾನಂದ ಪೆರಾಜೆಗೆ ‘ಕವಿಕಾವ್ಯ ವಿಭೂಷಣ ಪ್ರಶಸ್ತಿ’

    February 13, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಹಿರಿಯ ಸಾಹಿತಿ ಪತ್ರಕರ್ತ ಕೇರಳ ರಾಜ್ಯ ಕರ್ನಾಟಕ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕರ್ನಾಟಕ ರಾಜ್ಯ ಸಂಚಾಲಕ ಜಯಾನಂದ ಪೆರಾಜೆಯವರಿಗೆ ‘ಕವಿಕಾವ್ಯ ವಿಭೂಷಣ ಪ್ರಶಸ್ತಿ’ ಪ್ರದಾನ ಮಾಡಲಾಗುವುದು ಎಂದು ಕಾಸರಗೋಡು ಕನ್ನಡ ಭವನ ಸಂಸ್ಥಾಪಕ ಡಾ. ವಾಮನ್ ರಾವ್ ಬೇಕಲ್ ತಿಳಿಸಿದ್ದಾರೆ.

    ಕನ್ನಡ ಭವನದ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಪ್ರಯುಕ್ತ ದಿನಾಂಕ 22 ಫೆಬ್ರವರಿ 2026ರಂದು ಭಾನುವಾರ ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಗ್ರಂಥಾಲಯದ ‘ಚುಟುಕು ಯುಗಾಚಾರ್ಯ ಎಂ.ಜಿ.ಆರ್. ಅರಸ್’ ವೇದಿಕೆಯಲ್ಲಿ ‘ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026’ ನಡೆಯಲಿದೆ. ನಾಡೋಜ ಡಾ. ನೇತ್ರಾಲಯ ಕೃಷ್ಣ ಪ್ರಸಾದ್ ಕೂಡ್ಲು ಸರ್ವಾಧ್ಯಕ್ಷತೆಯಲ್ಲಿ, ಶ್ರೀಮದ್ ಎಡನೀರ್ ಶ್ರೀಗಳ ಹಾಗೂ ಗದಗ ಜಿಲ್ಲೆಯ ಶ್ರೀ ರಮೇಶ ಮಹಾಸ್ವಾಮಿ, ಗೋವಿನಾಳ ಇವರ ದಿವ್ಯ ಸಾನ್ನಿಧ್ಯದಲ್ಲಿ ನಡೆಯಲಿರುವ ಈ ಸಮ್ಮೇಳನದಲ್ಲಿ ಪ್ರತಿಷ್ಠಿತ ‘ಕವಿ ಕಾವ್ಯ ವಿಭೂಷಣ ಪ್ರಶಸ್ತಿ’ ನೀಡಿ ಗೌರವಿಸಲಿದ್ದೇವೆ ಎಂದು ಕೇರಳ ರಾಜ್ಯ ಕ.ಚು.ಸಾ.ಪ. ಸ್ಥಾಪಕ ಸಂಚಾಲಕ ಡಾ. ವಾಮನ್ ರಾವ್ ಬೇಕಲ್, ಸ್ವಾಗತ ಸಮಿತಿ ಅಧ್ಯಕ್ಷ ಡಾ. ವೆಂಕಟ್ರಮಣ ಹೊಳ್ಳ ತಿಳಿಸಿದ್ದಾರೆ.

    award baikady kannada Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಸಂತ ಅಲೋಶಿಯಸ್ ಕಾಲೇಜಿನಲ್ಲಿ ಕೃತಿ ಲೋಕಾರ್ಪಣೆ, ಸಂವಾದ, ವಿನೂತನ ಯಕ್ಷಪ್ರಸ್ತುತಿ | ಫೆಬ್ರವರಿ 13
    Next Article ಸಚ್ಚೇರಿಪೇಟೆಯಲ್ಲಿ ‘ತುಳುನಾಡಿನ ಬೆರ್ಮೆ‌ರು’ ಕೃತಿ ಬಿಡುಗಡೆ ಮತ್ತು ಮಾತುಕತೆ | ಫೆಬ್ರವರಿ 15
    roovari

    Add Comment Cancel Reply


    Related Posts

    ಸಂಗೀತ ವಿಮರ್ಶೆ | ಶ್ರೋತೃಗಳನ್ನು ಸೆಳೆದ ಸಾಯಿ ವಿಘ್ನೇಶ್ ಹಾಡುಗಾರಿಕೆ

    February 13, 2026

    ಕಲಾವಿದ ಲಕ್ಷ್ಮಣ ಶೆಟ್ಟಿ ತಾರೆಮಾರ್ ಇವರಿಗೆ ‘ಬೊಂಡಾಲ ಪ್ರಶಸ್ತಿ’ ಪ್ರದಾನ | ಫೆಬ್ರವರಿ 19 ಮತ್ತು 20

    February 13, 2026

    ಸಂಗೀತ ಪರಿಷತ್ತಿನಿಂದ ‘ನಾದಾಲಯ’ ಗೃಹ ಸಂಗೀತ ಕಛೇರಿ | ಫೆಬ್ರವರಿ 14

    February 13, 2026

    ಸಚ್ಚೇರಿಪೇಟೆಯಲ್ಲಿ ‘ತುಳುನಾಡಿನ ಬೆರ್ಮೆ‌ರು’ ಕೃತಿ ಬಿಡುಗಡೆ ಮತ್ತು ಮಾತುಕತೆ | ಫೆಬ್ರವರಿ 15

    February 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.