Subscribe to Updates

    Get the latest creative news from FooBar about art, design and business.

    What's Hot

    ಕಥಾ ಸ್ಪರ್ಧೆಗೆ ಕಥೆಗಳಿಗೆ ಆಹ್ವಾನ | ಕೊನೆಯ ದಿನಾಂಕ ಆಗಸ್ಟ್ 15

    June 24, 2026

    ಪುಸ್ತಕ ವಿಮರ್ಶೆ | ‘ಬರಹ-ಬಿಂಬ’ ಸಾಹಿತ್ಯ ಸಿನಿಮಾ ಸಂಬಂಧ ಅನುಬಂಧ

    June 24, 2026

    ಕಯ್ಯಾರು ಶಾಲಾ ವಠಾರದಲ್ಲಿ ಅದ್ದೂರಿಯಾಗಿ ನಡೆದ ಕಿಞ್ಞಣ್ಣ ರೈ ಜನ್ಮ ದಿನಾಚರಣೆ

    June 24, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಡಾ.ಕಯ್ಯಾರ ಕಿಞ್ಞಣ್ಣ ರೈ 108ನೇ ಜನ್ಮ ದಿನಾಚರಣೆ
    Literature

    ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಡಾ.ಕಯ್ಯಾರ ಕಿಞ್ಞಣ್ಣ ರೈ 108ನೇ ಜನ್ಮ ದಿನಾಚರಣೆ

    June 10, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಅವರ 108ನೇ ಜನ್ಮ ದಿನಾಚರಣೆಯನ್ನು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಮಂಗಳೂರಿನ ಮಂಜುನಾಥ್ ಎಜುಕೇಶನ್ ಟ್ರಸ್ಟಿನ ಸಹಯೋಗದಲ್ಲಿ ಅವರ ಹುಟ್ಟೂರಾದ ಕಾಸರಗೋಡು ಜಿಲ್ಲೆಯ ಜೋಡುಕಲ್ಲು ಕಯ್ಯಾರು ಗ್ರಾಮದ ಶ್ರೀ ರಾಮಕೃಷ್ಣ ಕಿರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 08-06-2023ರಂದು ಆಚರಿಸಲಾಯಿತು.

    ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ವಿಶ್ವನಾಥ ಹಿರೇಮಠ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ, ದ.ಕ. ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್.ಕೆ, ದ.ಕ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ., ಆಳ್ವಾಸ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ನಿಕಟ ಪೂರ್ವ ಅಧ್ಯಕ್ಷ ಸಿ. ಸೋಮಶೇಖರ್, ಸಾಹಿತಿಗಳು ಮತ್ತು ಚಿಂತಕರಾದ ಪ್ರೊ. ಕೆ.ಇ. ರಾಧಾಕೃಷ್ಣ ಮತ್ತಿತರರು ಭಾಗವಹಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleವಿದ್ವಾನ್ ಮಂಜುನಾಥ ಎನ್. ಪುತ್ತೂರು – ‘ತಾಳ ಕಾರ್ಯಗಾರ’ | ಜೂನ್ 10 ಮತ್ತು 11ರಂದು
    Next Article ಪರಿಚಯ ಲೇಖನ | “ಯಕ್ಷಕಲಾ ಪ್ರವೀಣ” – ಪ್ರವೀಣ್ ಮೊಗವೀರ
    roovari

    Add Comment Cancel Reply


    Related Posts

    ಕಥಾ ಸ್ಪರ್ಧೆಗೆ ಕಥೆಗಳಿಗೆ ಆಹ್ವಾನ | ಕೊನೆಯ ದಿನಾಂಕ ಆಗಸ್ಟ್ 15

    June 24, 2026

    ಪುಸ್ತಕ ವಿಮರ್ಶೆ | ‘ಬರಹ-ಬಿಂಬ’ ಸಾಹಿತ್ಯ ಸಿನಿಮಾ ಸಂಬಂಧ ಅನುಬಂಧ

    June 24, 2026

    ಕಯ್ಯಾರು ಶಾಲಾ ವಠಾರದಲ್ಲಿ ಅದ್ದೂರಿಯಾಗಿ ನಡೆದ ಕಿಞ್ಞಣ್ಣ ರೈ ಜನ್ಮ ದಿನಾಚರಣೆ

    June 24, 2026

    ಕನ್ನಡ ಭವನ ಗ್ರಂಥಾಲಯದಲ್ಲಿ ವಾಚನ ವಾರಾಚಾರಣೆ ವಿದ್ಯಾರ್ಥಿಗಳಿಗೆ ಪುಸ್ತಕಗಳೊಂದಿಗೆ ಸಂವಾದ

    June 24, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.